August 19, 2026

Category : ಬೆಳ್ತಂಗಡಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕನ್ಯಾಡಿ ಸೇವಾಧಾಮಕ್ಕೆ ಬೆಂಗಳೂರಿನ ಕೆಮ್ ಟ್ರೆಂಡ್ ಕಂಪೆನಿಯ ಭೇಟಿ

Suddi Udaya
ಕನ್ಯಾಡಿ : ಬೆಂಗಳೂರಿನ ಕೆಮ್ ಟ್ರೆಂಡ್ ಕಂಪೆನಿಯ ಸಿಇಒ ಶ್ರೀ ರಾಜೇಶ್ ಫಡ್ಕೆ, ಇಂಡಸ್ಟ್ರಿ ಡೆವಲಪ್ಮೆಂಟ್ ಮತ್ತು ಸೇಲ್ಸ್ ಮ್ಯಾನೇಜರ್ ರೋಮಿನ್ ಬೋಸ್ ಮತ್ತು ರಾಮ ರಾವ್ ಕುಮಾರ್ ರವರು ಜೂ. 18 ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಿಟ್ಟಡೆ ಕುಂಭಶ್ರೀ ಪಿಯು ಕಾಲೇಜಿನಲ್ಲಿ ನೈತಿಕತೆ ತರಗತಿಗೆ ಉತ್ತಮ ಸ್ಪಂದನೆ

Suddi Udaya
ವೇಣೂರು: ಕುಂಭಶ್ರೀ ಪಿಯು ಕಾಲೇಜಿನಲ್ಲಿ ನೈತಿಕತೆ ತರಗತಿಯನ್ನು ಅತ್ಯಂತ ಶಿಸ್ತಿನಿಂದ ಹಾಗೂ ಉತ್ಸಾಹಭರಿತವಾಗಿ ಆಯೋಜಿಸಲಾಯಿತು. ವಿದ್ಯಾರ್ಥಿಗಳ ನೈತಿಕ ಮೌಲ್ಯಗಳನ್ನು ಗಟ್ಟಿ ಮಾಡುವುದು, ಅವರಲ್ಲಿ ಸಮಾಜದತ್ತ ಜವಾಬ್ದಾರಿ ಭಾವನೆ ಮೂಡಿಸುವುದು, ಶಿಸ್ತಿನ ಹಾದಿಯಲ್ಲಿ ಮುಂದುವರಿಯುವ ಪ್ರೇರಣೆಯನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನೇಲ್ಯಡ್ಕ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya
ಬೆಳ್ತಂಗಡಿ: ನಾಗರಿಕ ಸೇವಾ ಟ್ರಸ್ಟ್ ಪ್ರವರ್ತಿತ ಶಾಂತಿ ಸ್ವಸಹಾಯ ಸಂಘ, ರೆಖ್ಯ ಇವರ ವತಿಯಿಂದ ಸರ್ಕಾರಿ ಪ್ರೌಢಶಾಲೆ, ನೇಲ್ಯಡ್ಕದಲ್ಲಿ ಎಂಟನೇ ತರಗತಿಯ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತವಾಗಿ ನೋಟ್ ಪುಸ್ತಕ ಹಾಗೂ ಕಂಪಾಸ್ ಬಾಕ್ಸ್ ಇವುಗಳನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನೀರಿನಲ್ಲಿ ಕೊಚ್ಚಿ ಹೋದ ಬೈಕ್ ಪ್ರಕರಣ: ಸ್ಥಳಕ್ಕೆ ರಕ್ಷಿತ್ ಶಿವರಾಂ ಭೇಟಿ, ಪರಿಶೀಲನೆ

Suddi Udaya
ಸವಣಾಲು ಗ್ರಾಮದ ಹಿತ್ತಿಲಪೇಲ ಕೂಡುಜಾಲು ಸಮೀಪದ ನದಿಯಲ್ಲಿ ಜೂ.೧೫ರಂದು ಯುವಕರೀರ್ವರು ಬೈಕ್ ಸಮೇತ ನೀರಿನಲ್ಲಿ ಕೊಚ್ಚಿ ಹೋಗಿ ಸಿನಿಮೀಯ ರೀತಿಯಲ್ಲಿ ಬದುಕಿದ ಘಟನಾ ಸ್ಥಳಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಜೂ. 17...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ : ಸುರ್ಯ ರಸ್ತೆಯಲ್ಲಿ ಬೃಹತ್ ಗಾತ್ರದ ಅಪಾಯಕಾರಿ ಮರ: ತೆರವುಗೊಳಿಸುವಂತೆ ಸ್ಥಳೀಯರ ಒತ್ತಾಯ

Suddi Udaya
ಉಜಿರೆ – ಪಡ್ಡೊಟ್ಟು- ಸುರ್ಯ ರಸ್ತೆಯಲ್ಲಿ ಬೃಹತ್ ಗಾತ್ರದ ಮರವೊಂದು ಒಣಗಿ ಈಗಲೋ ಆಗಲೋ ಮುರಿದು ಮಾರ್ಗ ಮತ್ತು ವಿದ್ಯುತ್ ವಯರಿಗೆ ಬೀಳುವ ಸ್ಥಿತಿಯಲ್ಲಿದೆ. ಸ್ಥಳೀಯ ಆಡಳಿತ ವ್ಯವಸ್ಥೆ ಆಗಲೀ ಮರದ ಜಾಗದ ಮಾಲೀಕರಾಗಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮದ್ದಡ್ಕ ತಾಯಿ ಪಿಲಿಚಾಮುಂಡಿ ದೈವಸ್ಥಾನದ ಜೀರ್ಣೋದ್ಧಾರದ ಪ್ರಯುಕ್ತ ಪ್ರಶ್ನಾ ಚಿಂತನೆ

Suddi Udaya
ಕುವೆಟ್ಟು: ಶತಮಾನಗಳಿಂದಲೂ ಇಂದಿನ ಪ್ರಸಿದ್ಧ ಸ್ಥಳವಾಗಿದ್ದ ಕುವೆಟ್ಟು ಗ್ರಾಮದ ಮದ್ದಡ್ಕ ತಾಯಿ ಪಿಲಿಚಾಮುಂಡಿ ದೈವಸ್ಥಾನದ ಜೀರ್ಣೋದ್ಧಾರದ ಪ್ರಯುಕ್ತ ವೇದಮೂರ್ತಿ ಕೆ ಅನಂತ ಪದ್ಮನಾಭ ಉಪಾಧ್ಯಾಯ ಇವರ ನೇತೃತ್ವದಲ್ಲಿ ಪ್ರಶ್ನಾ ಚಿಂತನೆಯು ಜೂ.17 ರoದು ದೈವಸ್ಥಾನದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ : ನಂದಿನಿ ಉತ್ಪನ್ನಗಳ ಮಾರಾಟ ಮಳಿಗೆ ಶುಭಾರಂಭ

Suddi Udaya
ಬೆಳ್ತಂಗಡಿ : ನಂದಿನಿ ಉತ್ಪನ್ನಗಳ ಮಾರಾಟ ಮಳಿಗೆ ಜೂ.18 ರಂದು ಬೆಳ್ತಂಗಡಿ ಕೋರ್ಟ್ ರಸ್ತೆಯ ವಿಘ್ನೇಶ್ ಸಿಟಿ ಕಟ್ಟಡದಲ್ಲಿ ಶುಭಾರಂಭಗೊಂಡಿತು. ಬೆಳ್ತಂಗಡಿ ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ ದೀಪ ಬೆಳಗಿಸಿ ಶುಭ ಹಾರೈಸಿದರು.ಮುಖ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಇಸ್ರೇಲ್ -ಇರಾನ್ ಯುದ್ಧದ ಹಿನ್ನಲೆಯಲ್ಲಿ ತೀವ್ರ ಕಳವಳ ವ್ಯಕ್ತಪಡಿಸಿದ ಬೆಳ್ತಂಗಡಿ ಧರ್ಮಪ್ರಾಂತ್ಯ

Suddi Udaya
ಬೆಳ್ತಂಗಡಿ : ಇಸ್ರೇಲ್ -ಇರಾನ್ ಯುದ್ಧದ ಹಿನ್ನಲೆಯಲ್ಲಿ ಧರ್ಮಪ್ರಾಂತ್ಯದ ಎಲ್ಲಾ ಧರ್ಮಗುರುಗಳೊಂದಿಗೆ ವಿಶೇಷ ಪೂಜೆ ಪ್ರಾರ್ಥನೆಗಳನ್ನು ಸಲ್ಲಿಸಿದ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಅತಿ ವಂದನೀಯ ಲಾರೆನ್ಸ್ ಮುಕ್ಕುಯಿ ತೀವ್ರ ಕಳವಳ ವ್ಯಕ್ತಪಡಿಸಿದರು. ದ.ಕ. ಬೆಳ್ತಂಗಡಿ ಪ್ರದೇಶದಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಗುರುವಾಯನಕೆರೆ: ಎಸ್.ಎಂ.ಎ ವತಿಯಿಂದ ನೂತನ ಮದರಸ ಕಟ್ಟಡ ಉದ್ಘಾಟನೆ

Suddi Udaya
ಬೆಳ್ತಂಗಡಿ: ಸುನ್ನೀ ಮ್ಯಾನೇಜ್ ಮೆಂಟ್ ಅಸೋಸಿಯೇಷನ್ ಕರ್ನಾಟಕ ರಾಜ್ಯ ಸಮಿತಿಯ ಮದರಸ ನಿರ್ಮಾಣ ಯೋಜನೆಯಡಿಯಲ್ಲಿ ಗುರುವಾಯನಕೆರೆ ಸಮೀಪದ ಪೆರಳ್ದರಕಟ್ಟೆಯ ಕಾಂತಿಜಾಲ್ ಎಂಬಲ್ಲಿ ನಿರ್ಮಾಣಗೊಂಡ ಎಸ್ ಎಂ ಎ 3ನೇ ಮದರಸದ ಉದ್ಘಾಟನೆ ನಡೆಯಿತು. ಎಸ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯ ಸ್ಕೌಟು ಗೈಡ್ ಶಿಕ್ಷಕರಿಗೆ ಚೇತರಿಕಾ ಶಿಬಿರ

Suddi Udaya
ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ ಹೊಸದಾಗಿ ತರಬೇತಿಗೊಂಡು ಆಗಮಿಸಿದ ಸ್ಕೌಟ್ ಗೈಡ್ ಶಿಕ್ಷಕರಿಗೆ ಚೈತನ್ಯ ತುಂಬುವ ಚೇತರಿಕಾ ಶಿಬಿರ ನಡೆಯಿತು. ಕಾರ್ಯಕ್ರಮದಲ್ಲಿ ಬೆಳ್ತಂಗಡಿ...
error: Content is protected !!