August 19, 2026

Category : ಬೆಳ್ತಂಗಡಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ಮಲೆಬೆಟ್ಟುನಲ್ಲಿ ರೈತರಿಗೆ ಹೊರ ಆವರಣ ಕೃಷಿ ತರಬೇತಿ

Suddi Udaya
ಬೆಳ್ತಂಗಡಿ : ಕೃಷಿ ಇಲಾಖೆ, ಜಿಲ್ಲಾ ಕೃಷಿ ತರಬೇತಿ ಕೇಂದ್ರ ಬೆಳ್ತಂಗಡಿ ಮತ್ತು ಉಜಿರೆ ಗ್ರಾಮ ಪಂಚಾಯತ್ ಮಟ್ಟದ ಪ್ರೇರಣ ಮಹಿಳಾ ಸಂಜೀವಿನಿ ಒಕ್ಕೂಟದ ಸಹಭಾಗಿತ್ವದಲ್ಲಿ ಮಲೆಬೆಟ್ಟು ಶ್ರೀ ಮಹಾಗಣಪತಿ ದೇವಸ್ಥಾನದ ವಠಾರದಲ್ಲಿ ರೈತರ...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಸಮಸ್ಯೆ

ಭಾರಿ ಮಳೆಗೆ: ಪುತ್ತಿಲ ನಡುಕೇರ್ಯದಲ್ಲಿ ಬರೆ ಕುಸಿತ

Suddi Udaya
ಪುತ್ತಿಲ: ಎಡಬಿಡದೆ ಸುರಿಯುತ್ತಿರುವ ಭಾರಿ ಮಳೆಗೆ ಬೆಳ್ತಂಗಡಿ ತಾಲೂಕಿನ ಪುತ್ತಿಲ ಗ್ರಾಮದ ನಡುಕೇರ್ಯ ತರವಾಡು ಟ್ರಸ್ಟ್ ಇದರ ದೈವ ದೇವರ ಚಾವಡಿ ಬಳಿ ಬರೆ ಕುಸಿತವಾಗಿದೆ. ಈಗೆಯೇ ಮಳೆ ಮುಂದುವರಿಯುತ್ತಿದ್ದರೆ ದೈವ ದೇವರ ಚಾವಡಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗುರಿಪಳ್ಳ ಒಕ್ಕೂಟದ ವತಿಯಿಂದ ನಿಡಿಗಲ್ ದೇವಸ್ಥಾನದಲ್ಲಿ ವನಮಹೋತ್ಸವ ಕಾರ್ಯಕ್ರಮ

Suddi Udaya
ಕಲ್ಮಂಜ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ ಗುರಿಪಳ್ಳ ಒಕ್ಕೂಟದ ವತಿಯಿಂದ ಇತಿಹಾಸ ಪ್ರಸಿದ್ಧ ಲೋಕನಾಡು ಶ್ರೀ ಲೋಕನಾಥೇಶ್ವರ ದೇವಸ್ಥಾನದಲ್ಲಿ ಮಿಥುನ ಸಂಕ್ರಮಣದ ಪ್ರಯುಕ್ತ ಜೂ.15 ರಂದು ದೇವಳದ ಆವರಣದಲ್ಲಿ ವನಮಹೋತ್ಸವ...
ತಾಲೂಕು ಸುದ್ದಿಬೆಳ್ತಂಗಡಿವರದಿ

ನಿಟ್ಟಡೆ ಕುಂಭಶ್ರೀ ಪದವಿಪೂರ್ವ ಕಾಲೇಜಿನಲ್ಲಿ SPECTRUM -2025 ಫ್ರೆಶರ್ಸ್ ಡೇ ಕಾರ್ಯಕ್ರಮ

Suddi Udaya
ವೇಣೂರು: ನಿಟ್ಟಡೆ ಕುಂಭಶ್ರೀ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ವಿಜೃಂಭಣೆಯಿಂದ SPECTRUM -2025 ಫ್ರೆಶರ್ಸ್ ಡೇ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದ ಮುಖ್ಯ ಉದ್ದೇಶವು ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಆತ್ಮೀಯ ಸ್ವಾಗತವನ್ನು ನೀಡುವುದು. ಮುಖ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮೇಲಂತಬೆಟ್ಟು ಗ್ರಾ.ಪಂ. ವ್ಯಾಪ್ತಿಯಲ್ಲಿ ಉಪವಲಯ ಅರಣ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿ ವರ್ಗಾವಣೆಗೊಂಡ ಸುರೇಶ ಗೌಡ್ರ ರವರಿಗೆ ಸನ್ಮಾನ

Suddi Udaya
ವೇಣೂರು ವಲಯದ ಅಳದಂಗಡಿ ಶಾಖೆಯ ಉಪವಲಯ ಅರಣ್ಯಾಧಿಕಾರಿಯಾಗಿ ಮೇಲಂತಬೆಟ್ಟು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಉತ್ತಮ ಸೇವೆ ಸಲ್ಲಿಸಿ ಬಾಗಲಕೋಟೆ ಜಿಲ್ಲಾ ವಲಯದ ಗದ್ದನಕೇರಿ ಶಾಖೆಗೆ ವರ್ಗಾವಣೆಗೊಂಡಿರುವ ಸುರೇಶ ಗೌಡ್ರ ಇವರಿಗೆ ಜೂ.16 ರಂದು ಮೇಲಂತಬೆಟ್ಟು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಲಾಯಿಲ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ಆಶ್ರಯದಲ್ಲಿ “ಮೊಸರು ಕುಡಿಕೆ ಉತ್ಸವ”ದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
ಲಾಯಿಲ: ಇಲ್ಲಿಯ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ಇದರ ಆಶ್ರಯದಲ್ಲಿ ನಡೆಯುವ 21 ವರ್ಷದ “ಮೊಸರು ಕುಡಿಕೆ ಉತ್ಸವ”ದ ನೂತನ ಪದಾಧಿಕಾರಿಗಳ ಆಯ್ಕೆ ಶ್ರೀ ವಿಘ್ನೇಶ್ವರ ಕಲಾ ಮಂದಿರದಲ್ಲಿ ನಡೆಯಿತು. ಅಧ್ಯಕ್ಷರಾಗಿ ಭೋಜರಾಜ್ ಪ್ರಗತಿನಗರ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಕ್ಸಲೆ೦ಟ್ ಮೂಡುಬಿದಿರೆ ನೀಟ್ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ

Suddi Udaya
ಮೂಡುಬಿದಿರೆ: ರಾಷ್ಟ್ರಮಟ್ಟದ ವೈದ್ಯಕೀಯ ಅರ್ಹತಾ ಪರೀಕ್ಷೆ ನೀಟ್ 2025 ರ ಫಲಿತಾಂಶ ಪ್ರಕಟಗೊಂಡಿದ್ದು ಮೂಡುಬಿದಿರೆ ಎಕ್ಸಲೆಂಟ್ ವಿಜ್ಞಾನ ಮತ್ತು ವಾಣಿಜ್ಯ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅಭೂತಪೂರ್ವ ಯಶಸ್ಸು ಗಳಿಸಿದ್ದಾರೆ. ನೂತನ್ ಕೃಷ್ಣ ೫೯೯ (೯೯.೯೩೨೮೭೫೨),...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನೀಟ್ ಪರೀಕ್ಷೆಯಲ್ಲಿ ನ್ಯೂ ವೈಬ್ರೆಂಟ್ ಕಾಲೇಜಿನ ವಿದ್ಯಾರ್ಥಿಗಳು ಅತ್ಯತ್ತಮ ಸಾಧನೆ: ಅಖಿಲ ಭಾರತ ಮಟ್ಟದಲ್ಲಿ 88ನೇ ರ್‍ಯಾಂಕ್ ಪಡೆದ ಗಣೇಶ್

Suddi Udaya
ಮೂಡಬಿದಿರೆ: ರಾಷ್ಟ್ರೀಯ ಪರೀಕ್ಷಾ ಮಂಡಳಿಯು ವೈದ್ಯಕೀಯ ಮತ್ತು ದಂತ ವೈದ್ಯಕೀಯ ಪದವಿ ಕೋರ್ಸ್ಗಳ ಪ್ರವೇಶಕ್ಕಾಗಿ ನಡೆಸಿದ ರಾಷ್ಟ್ರೀಯ ಅರ್ಹತಾ ಪ್ರದೇಶ ಪರೀಕ್ಷೆ(ನೀಟ್)ಯಲ್ಲಿ ಮೂಡುಬಿದಿರೆಯ ನ್ಯೂ ವೈಬ್ರೆಂಟ್ ಕಾಲೇಜಿನ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟದಲ್ಲಿ ಅತ್ಯತ್ತಮ ಸಾಧನೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ: ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ಪೂರ್ವಭಾವಿ ಸಭೆ

Suddi Udaya
ಮುಂಡಾಜೆ: ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ಮುಂಡಾಜೆ ಇದರ 49ನೇ ವರ್ಷದ ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಪೂರ್ವಭಾವಿ ಸಭೆಯು ಜೂ.15ರಂದು ಸನ್ಯಾಸಿಕಟ್ಟೆ ಪರಶುರಾಮ ದೇವಸ್ಥಾನದ ಸಭಾಂಗಣದಲ್ಲಿ ಪುಷ್ಪರಾಜ ರೈ ಕಲ್ಲಹಿತ್ತಲು ಅಧ್ಯಕ್ಷತೆಯಲ್ಲಿ ನಡೆಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜೂ.22: ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಜನರಲ್ ಸರ್ಜರಿ ತಪಾಸಣಾ ಶಿಬಿರ

Suddi Udaya
ಉಜಿರೆ: ಇಲ್ಲಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಜೂ.22ರಂದು ಬೆಳಿಗ್ಗೆ 9.00ರಿಂದ ಮಧ್ಯಾಹ್ನ 1.00ರವರೆಗೆ ಉಚಿತ ಜನರಲ್ ಸರ್ಜರಿ ತಪಾಸಣಾ ಶಿಬಿರವು ನಡೆಯಲಿದೆ. ಶಿಬಿರದಲ್ಲಿ ತಜ್ಞ ವೈದ್ಯರುಗಳಾದ ಡಾ| ಬಾಲಾಜಿ ಪ್ರಭಾಕರನ್ MBBS...
error: Content is protected !!