August 19, 2026

Category : ಬೆಳ್ತಂಗಡಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಕ್ಸಲೆ೦ಟ್ ಮೂಡುಬಿದಿರೆ ನೀಟ್ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ

Suddi Udaya
ಮೂಡುಬಿದಿರೆ: ರಾಷ್ಟ್ರಮಟ್ಟದ ವೈದ್ಯಕೀಯ ಅರ್ಹತಾ ಪರೀಕ್ಷೆ ನೀಟ್ 2025 ರ ಫಲಿತಾಂಶ ಪ್ರಕಟಗೊಂಡಿದ್ದು ಮೂಡುಬಿದಿರೆ ಎಕ್ಸಲೆಂಟ್ ವಿಜ್ಞಾನ ಮತ್ತು ವಾಣಿಜ್ಯ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅಭೂತಪೂರ್ವ ಯಶಸ್ಸು ಗಳಿಸಿದ್ದಾರೆ. ನೂತನ್ ಕೃಷ್ಣ ೫೯೯ (೯೯.೯೩೨೮೭೫೨),...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನೀಟ್ ಪರೀಕ್ಷೆಯಲ್ಲಿ ನ್ಯೂ ವೈಬ್ರೆಂಟ್ ಕಾಲೇಜಿನ ವಿದ್ಯಾರ್ಥಿಗಳು ಅತ್ಯತ್ತಮ ಸಾಧನೆ: ಅಖಿಲ ಭಾರತ ಮಟ್ಟದಲ್ಲಿ 88ನೇ ರ್‍ಯಾಂಕ್ ಪಡೆದ ಗಣೇಶ್

Suddi Udaya
ಮೂಡಬಿದಿರೆ: ರಾಷ್ಟ್ರೀಯ ಪರೀಕ್ಷಾ ಮಂಡಳಿಯು ವೈದ್ಯಕೀಯ ಮತ್ತು ದಂತ ವೈದ್ಯಕೀಯ ಪದವಿ ಕೋರ್ಸ್ಗಳ ಪ್ರವೇಶಕ್ಕಾಗಿ ನಡೆಸಿದ ರಾಷ್ಟ್ರೀಯ ಅರ್ಹತಾ ಪ್ರದೇಶ ಪರೀಕ್ಷೆ(ನೀಟ್)ಯಲ್ಲಿ ಮೂಡುಬಿದಿರೆಯ ನ್ಯೂ ವೈಬ್ರೆಂಟ್ ಕಾಲೇಜಿನ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟದಲ್ಲಿ ಅತ್ಯತ್ತಮ ಸಾಧನೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ: ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ಪೂರ್ವಭಾವಿ ಸಭೆ

Suddi Udaya
ಮುಂಡಾಜೆ: ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿ ಮುಂಡಾಜೆ ಇದರ 49ನೇ ವರ್ಷದ ಶ್ರೀ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಪೂರ್ವಭಾವಿ ಸಭೆಯು ಜೂ.15ರಂದು ಸನ್ಯಾಸಿಕಟ್ಟೆ ಪರಶುರಾಮ ದೇವಸ್ಥಾನದ ಸಭಾಂಗಣದಲ್ಲಿ ಪುಷ್ಪರಾಜ ರೈ ಕಲ್ಲಹಿತ್ತಲು ಅಧ್ಯಕ್ಷತೆಯಲ್ಲಿ ನಡೆಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜೂ.22: ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಜನರಲ್ ಸರ್ಜರಿ ತಪಾಸಣಾ ಶಿಬಿರ

Suddi Udaya
ಉಜಿರೆ: ಇಲ್ಲಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಜೂ.22ರಂದು ಬೆಳಿಗ್ಗೆ 9.00ರಿಂದ ಮಧ್ಯಾಹ್ನ 1.00ರವರೆಗೆ ಉಚಿತ ಜನರಲ್ ಸರ್ಜರಿ ತಪಾಸಣಾ ಶಿಬಿರವು ನಡೆಯಲಿದೆ. ಶಿಬಿರದಲ್ಲಿ ತಜ್ಞ ವೈದ್ಯರುಗಳಾದ ಡಾ| ಬಾಲಾಜಿ ಪ್ರಭಾಕರನ್ MBBS...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ: ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಕಾರು: ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರು

Suddi Udaya
ಮುಂಡಾಜೆ: ಇಲ್ಲಿಯ ಸೀಟ್ ಬಳಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಘಟನೆ ಜೂ. 15 ರಂದು ನಡೆದಿದೆ. ಕಾರಿನಲ್ಲಿ ಕಕ್ಕಿಂಜೆಯ ಚಿಬಿದ್ರೆ ಗ್ರಾಮ ಮುದ್ದಿನಡ್ಕ ನಿವಾಸಿ ಹರೀಶ್ ಗೌಡ , ಪತ್ನಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗುರುವಾಯನಕೆರೆ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ

Suddi Udaya
ಗುರುವಾಯನಕೆರೆ: 2025 ರ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಗೌರವಾಧ್ಯಕ್ಷರಾಗಿ ಶಶಿರಾಜ್ ಶೆಟ್ಟಿ, ಅಧ್ಯಕ್ಷರಾಗಿ ಜೀವನ್ ಕುಲಾಲ್, ಉಪಾಧ್ಯಕ್ಷರು ಪ್ರೇಮ್ ಶೆಟ್ಟಿ, ಕಾರ್ಯದರ್ಶಿ ರವೀಂದ್ರ ಶೆಟ್ಟಿ, ಜೊತೆ ಕಾರ್ಯದರ್ಶಿ ವಿತೇಶ್ ಪಾಡ್ಯಾರು, ಕೋಶಾಧಿಕಾರಿಯಾಗಿ ನಾರಾಯಣ್ ಆಚಾರ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಕಿಂಡರ್ಗಾರ್ಟನ್ ವಿಭಾಗದಲ್ಲಿ “ಗ್ರೀನ್ ಡೇ” ಆಚರಣೆ

Suddi Udaya
ಉಜಿರೆ: ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಕಿಂಡರ್ಗಾರ್ಟನ್ ವಿಭಾಗದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ “ಗ್ರೀನ್ ಡೇ” ಆಚರಿಸಲಾಯಿತು. ಕಿಂಡರ್ಗಾರ್ಟನ್ ನ ಶಿಕ್ಷಕಿಯರು ಹಾಗೂ ಪುಟಾಣಿಗಳು ಸೇರಿ “ಸೇವ್ ಟ್ರೀ, ಸೇವ್ ಅರ್ಥ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಿಡ್ಲೆ ಸ.ಪ್ರೌ. ಶಾಲೆಗೆ ಶೇ. 100 ಫಲಿತಾಂಶ: ಅಭಿನಂದನಾ ಕಾರ್ಯಕ್ರಮ

Suddi Udaya
ನಿಡ್ಲೆ : ಇಲ್ಲಿಯ ಸರ್ಕಾರಿ ಪ್ರೌಢಶಾಲೆಯಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ನೂರು ಶೇಕಡ ಫಲಿತಾಂಶ ತಂದುಕೊಟ್ಟ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮವು ಜೂ. 14 ರಂದು ನಡೆಯಿತು. ದತ್ತಿನಿಧಿ ಮತ್ತು ಶಾಲಾ ವತಿಯಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬಳಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಪರಿಸರ ಮಾಹಿತಿ ಹಾಗೂ ಗಿಡ ನಾಟಿ ಕಾರ್ಯಕ್ರಮ

Suddi Udaya
ಬಳoಜ :ವಲಯದ ಬಳಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ದ ಆವರಣದಲ್ಲಿ ಪರಿಸರ ಮಾಹಿತಿ ಮತ್ತು ಗಿಡ ನಾಟಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ ತಾಲೂಕಿನ ಯೋಜನಾಧಿಕಾರಿ ಅಶೋಕ್ ರವರು ಮಾತನಾಡಿ ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ...
ಚಿತ್ರ ವರದಿಜಿಲ್ಲಾ ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ರಾಷ್ಟ್ರೀಯ ವೈದ್ಯಕೀಯ ಪ್ರವೇಶ ಪರೀಕ್ಷೆಯಲ್ಲಿ ಎಕ್ಸೆಲ್ ಕಾಲೇಜಿಗೆ ದಾಖಲೆಯ ಫಲಿತಾಂಶ ಅತ್ಯಧಿಕ ವಿದ್ಯಾರ್ಥಿಗಳಿಗೆ ಮೆಡಿಕಲ್ ಸೀಟ್‌ ಗೆ ಅವಕಾಶ ಕಲ್ಪಿಸಿದ ಎಕ್ಸೆಲ್‌ ಕಾಲೇಜು ಸಾಧನೆಗೈದ ವಿದ್ಯಾರ್ಥಿಗಳನ್ನು ಅಭಿನಂದಿಸಿದ ಎಕ್ಸೆಲ್‌ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್‌

Suddi Udaya
ಗುರುವಾಯನಕೆರೆ:ರಾಷ್ಟ್ರೀಯ ವೈದ್ಯಕೀಯ ಅರ್ಹತಾ ಪ್ರವೇಶ ಪರೀಕ್ಷೆ – ನೀಟ್ ನಲ್ಲಿ ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಫಲಿತಾಂಶ ದಾಖಲಿಸಿ ಸಾಧನೆ ಮಾಡಿದ್ದಾರೆ. ಪ್ರವಣ್‌ ಪೊನ್ನಪ್ಪ 594,ಪ್ರೀಮಲ್ ಡಿಸೋಜ 558,ಅನುಷ್ ಬಿ 551,ಮೊಹಮ್ಮದ್ ಸಫ್ಘಾನ್‌...
error: Content is protected !!