August 19, 2026

Category : ಬೆಳ್ತಂಗಡಿ

ಚಿತ್ರ ವರದಿಜಿಲ್ಲಾ ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ರಾಷ್ಟ್ರೀಯ ವೈದ್ಯಕೀಯ ಪ್ರವೇಶ ಪರೀಕ್ಷೆಯಲ್ಲಿ ಎಕ್ಸೆಲ್ ಕಾಲೇಜಿಗೆ ದಾಖಲೆಯ ಫಲಿತಾಂಶ ಅತ್ಯಧಿಕ ವಿದ್ಯಾರ್ಥಿಗಳಿಗೆ ಮೆಡಿಕಲ್ ಸೀಟ್‌ ಗೆ ಅವಕಾಶ ಕಲ್ಪಿಸಿದ ಎಕ್ಸೆಲ್‌ ಕಾಲೇಜು ಸಾಧನೆಗೈದ ವಿದ್ಯಾರ್ಥಿಗಳನ್ನು ಅಭಿನಂದಿಸಿದ ಎಕ್ಸೆಲ್‌ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್‌

Suddi Udaya
ಗುರುವಾಯನಕೆರೆ:ರಾಷ್ಟ್ರೀಯ ವೈದ್ಯಕೀಯ ಅರ್ಹತಾ ಪ್ರವೇಶ ಪರೀಕ್ಷೆ – ನೀಟ್ ನಲ್ಲಿ ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಫಲಿತಾಂಶ ದಾಖಲಿಸಿ ಸಾಧನೆ ಮಾಡಿದ್ದಾರೆ. ಪ್ರವಣ್‌ ಪೊನ್ನಪ್ಪ 594,ಪ್ರೀಮಲ್ ಡಿಸೋಜ 558,ಅನುಷ್ ಬಿ 551,ಮೊಹಮ್ಮದ್ ಸಫ್ಘಾನ್‌...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ಸಿ ಎ ಬ್ಯಾಂಕ್ ನಿಂದ ಎನ್ ಎಸ್ ಗೋಖಲೆ ಸ್ಮರಣಾರ್ಥ ವಿದ್ಯಾನಿಧಿ ವಿತರಣೆ

Suddi Udaya
ಮುಂಡಾಜೆ  : ಮುಂಡಾಜೆ  ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ ಸದಸ್ಯರ ಮಕ್ಕಳಿಗೆ ಎನ್.ಎಸ್.ಗೋಖಲೆ ಸಂಸ್ಮರಣ ವಿದ್ಯಾನಿಧಿ ವಿತರಣೆ ಕಾರ್ಯಕ್ರಮ ಜೂ 14 ರಂದು  ಸಂಘದ ಕೇಂದ್ರ ಕಚೇರಿಯ ಸಭಾಂಗಣದಲ್ಲಿ ಜರಗಿತು. ಕಾರ್ಯಕ್ರಮವನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯ ಜನಮಂಗಲ ಕಾರ್ಯಕ್ರಮದ ಮೂಲಕ ವಾಟರ್ ಬೆಡ್ ವಿತರಣೆ

Suddi Udaya
ಕನ್ಯಾಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಬೆಳ್ತಂಗಡಿ ತಾಲೂಕು ಧರ್ಮಸ್ಥಳ ವಲಯದ ಕನ್ಯಾಡಿ ಮಾಚಾರು ಎಂಬಲ್ಲಿ ವಾಸವಿರುವ ಕಾವೇರಿಯವರು ಸುಮಾರು ಒಂದು ತಿಂಗಳಿಂದ ಅನಾರೋಗ್ಯದಿಂದ ಮಲಗಿದಲ್ಲಿಯೇ ಇದ್ದು ಶ್ರೀ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ: ಮುಂಡ್ರುಪಾಡಿ ಸ.ಕಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಸದಾಶಿವ ಇರ್ನಾಡಿ ಯವರಿಂದ ನೋಟ್ ಪುಸ್ತಕ ಹಾಗೂ ಪೆನ್ನು -ಪೆನ್ಸಿಲ್ ವಿತರಣೆ

Suddi Udaya
ಧರ್ಮಸ್ಥಳ: ಮುಂಡ್ರುಪಾಡಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಸದಾಶಿವ ಇರ್ನಾಡಿ ಯವರು ಪ್ರತಿ ವರ್ಷದಂತೆ ಈ ಭಾರಿಯು ಶಾಲಾ ಮಕ್ಕಳಿಗೆ ಬೇಕಾದ ನೋಟ್ ಬುಕ್ಸ್‌, ಡ್ರಾಯಿಂಗ್ ಬುಕ್ಸ್, ಪೆನ್ನು -ಪೆನ್ಸಿಲ್ ಗಳನ್ನು ಕೊಡುಗೆಯಾಗಿ ನೀಡಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸೌತಡ್ಕ ಸಂರಕ್ಷಣಾ ಸಮಿತಿ ನೂತನ ಅಧ್ಯಕ್ಷರಾಗಿ ಪ್ರಶಾಂತ ರೈ ಅರಂತಬೈಲು ಗೋಳಿತೊಟ್ಟು ಆಯ್ಕೆ

Suddi Udaya
ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನ ಸಂರಕ್ಷಣಾ ಸಭೆಯು ಸಮಿತಿಯ ಅಧ್ಯಕ್ಷ ಸುಬ್ರಹ್ಮಣ್ಯ ಶಬರಾಯ ಅವರ ಅಧ್ಯಕ್ಷತೆಯಲ್ಲಿ ಜೂ. 13 ರಂದು ನಡೆಯಿತು. ಈ ಹಿಂದೆ ಸಂರಕ್ಷಣಾ ಸಮಿತಿಯ ಅಧ್ಯಕ್ಷರಾಗಿದ್ದ ಸುಬ್ರಹ್ಮಣ್ಯ ಶಬರಾಯ ಅವರು...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಳದಂಗಡಿ: ಪಾದಚಾರಿಗೆ ಕಾರು ಡಿಕ್ಕಿ:

Suddi Udaya
ಅಳದಂಗಡಿ : ಇಲ್ಲಿಯ ನಾರಾವಿ –ಗುರುವಾಯನಕೆರೆ ಸಾರ್ವಜನಿಕ ರಸ್ತೆಯ ಬದಿಯಲ್ಲಿ ನಿಂತಿದ್ದ ಪಾದಚಾರಿಗೆ ಕಾರು ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡ ಘಟನೆ ಜೂ.13ರಂದು ರಾತ್ರಿ ನಡೆದಿದೆ. ಅಳದಂಗಡಿಯಲ್ಲಿ ಕಾರು ಚಾಲಕ ರೇಣುಕಾ ಪ್ರಸಾದ್‌ ಪಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿವರದಿ

ನಾರಾವಿ ಗೂಡಂಗಡಿ ವ್ಯಾಪಾರಿ ಶಿವಯ್ಯ ಪೂಜಾರಿ ನಿಧನ

Suddi Udaya
ಬೆಳ್ತಂಗಡಿ: ನಾರಾವಿ ಪೇಟೆಯ ಗೂಡಂಗಡಿ ವ್ಯಾಪಾರಿ, ಕುತ್ಲೂರು ಗ್ರಾಮದ ಕುಕ್ಕುಜೆ ಕ್ರಾಸ್ ಆಶಾ ನಿವಾಸದ ಶಿವಯ್ಯ ಪೂಜಾರಿ (ನಕ್ಕುರ ಪೂಜಾರಿ) (63 ವ ) ಅವರು ಅಲ್ಪಕಾಲದ ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಜೂ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸುದ್ದಿ ಉದಯ ಪತ್ರಿಕೆಯನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ ಸುವರ್ಣ ನ್ಯೂಸ್ ಸಂಪಾದಕ ಅಜಿತ್ ಹನುಮಕ್ಕನವರ್

Suddi Udaya
ಬೆಳ್ತಂಗಡಿ: ಅಳದಂಗಡಿ ಶಿವಪ್ರಸಾದ್ ಅಜಿಲರ ಪೌರ ಸನ್ಮಾನ ಹಾಗೂ ಪುಸ್ತಕ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ ಬೆಂಗಳೂರು ಸುವರ್ಣ ನ್ಯೂಸ್ ಸಂಪಾದಕ ಅಜಿತ್ ಹನುಮಕ್ಕನವರ್ ಅವರು ಸುದ್ದಿ ಉದಯ ಪತ್ರಿಕೆಯನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು....
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಳದಂಗಡಿ: ಲೋಕೋಪಯೋಗಿ ಇಲಾಖೆಯಲ್ಲಿ 38 ವರ್ಷಗಳ ಕಾಲ ಕರ್ತವ್ಯ ನಿರ್ವಹಿಸಿ ನಿವೃತ್ತರಾದ ಶಿವಪ್ರಸಾದ್ ಅಜಿಲ ದಂಪತಿಗೆ ಊರವರಿಂದ ಪೌರ ಸನ್ಮಾನ, ಷಷ್ಠ್ಯಬ್ಧ ಸಂಭ್ರಮ, ಸಾವಿರಾರು ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya
ಅಳದಂಗಡಿ: ಲೋಕೋಪಯೋಗಿ ಇಲಾಖೆಯಲ್ಲಿ 38 ವರ್ಷಗಳ ಕಾಲ ಸೇವೆ ಸಲ್ಲಿಸಿ, ಕಳೆದ 3 ವರ್ಷಗಳಿಂದ ರಾಷ್ಟ್ರೀಯ ಹೆದ್ದಾರಿ ಇಲಾಖೆಯಲ್ಲಿ ಕಾರ್ಯನಿರ್ವಾಹಕ ಇಂಜಿನಿಯರ್‌ರಾಗಿ ಪದೋನ್ನತಿ ಹೊಂದಿ ಸೇವಾ ನಿವೃತ್ತಿ ಪಡೆದು,ಬದುಕಿನ 60 ಸಂವತ್ಸರಗಳನ್ನು ಯಶಸ್ವಿಯಾಗಿ ಪೂರೈಸಿರುವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಡ: ಸ್ಟಾರ್ ಲೈನ್ ಶಾಲಾ ವಿದ್ಯಾರ್ಥಿ ಪರಿಷತ್ತಿನ ಚುನಾವಣೆ

Suddi Udaya
ನಡ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್ ಮಂಜೊಟ್ಟಿ ಇಲ್ಲಿ 2025-26 ನೇ ಸಾಲಿನ ವಿದ್ಯಾರ್ಥಿ ಪರಿಷತ್ತಿನ ಚುನಾವಣೆಯು ಶಾಲಾ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಜಾಕಿನ್ ಬಿನ್ ಇವರ ಮಾರ್ಗದರ್ಶನದಲ್ಲಿ ಶಾಲಾ ಸಹ...
error: Content is protected !!