August 19, 2026

Category : ಬೆಳ್ತಂಗಡಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜೂ.15 : ಅಳದಂಗಡಿಯಲ್ಲಿ ಮೂರ್ತೆದಾರರ ಸೇವಾ ಸಹಕಾರಿ ಸಂಘದ 17ನೇ ಶಾಖೆ ಉದ್ಘಾಟನೆ

Suddi Udaya
ಬೆಳ್ತಂಗಡಿ: ಬಂಟ್ವಾಳ ತಾಲೂಕಿನ ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ 17ನೇ ಶಾಖೆ ಅಳದಂಗಡಿಯ ಗುರುದೇವ ಸಂಕೀರ್ಣದಲ್ಲಿ ಜೂ.15 ರಂದು ಬೆಳಿಗ್ಗೆ ಶುಭಾರಂಭಗೊಳ್ಳಲಿದೆ. 17 ನೇ ಶಾಖೆಯನ್ನು ಮಾಜಿ ಸಚಿವ ಬಿ.ರಮಾನಾಥ ರೈ ಉದ್ಘಾಟಿಸಲಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕುವೆಟ್ಟು ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಓಡಿಲ್ನಾಳ ಗ್ರಾಮ ಸಮಿತಿಯ ನೂತನ ಪದಾಧಿಕಾರಿಗಳ ಅಧಿಕಾರ ಹಸ್ತಾಂತರ

Suddi Udaya
ಕುವೆಟ್ಟು: ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಕುವೆಟ್ಟು ಓಡಿಲ್ನಾಳ ಗ್ರಾಮ ಸಮಿತಿ ಇದರ ನೂತನ ಪದಾಧಿಕಾರಿಗಳೀಗೆ ಅಧಿಕಾರ ಹಸ್ತಾಂತರ ಕಾರ್ಯಕ್ರಮ ಜೂ 8 ರoದು ಜರಗಿತು. ಈ ಸಂದರ್ಭದಲ್ಲಿ ಸಂಘದ ಸಲಹೆಗಾರರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆ ವತಿಯಿಂದ ನಾರಾವಿ ಸ.ಉ.ಪ್ರಾಥಮಿಕ ಮತ್ತು ಪ್ರೌಢ ಶಾಲೆಗೆ ಬೆಂಚು ಡೆಸ್ಕ್ ವಿತರಣೆ

Suddi Udaya
ನಾರಾವಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಗುರುವಾಯನಕೆರೆ ನಾರಾವಿ ವಲಯದ ನಾರಾವಿ ಕಾರ್ಯಕ್ಷೇತ್ರದ ನಾರಾವಿ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಮತ್ತು ಪ್ರೌಢ ಶಾಲೆಯಲ್ಲಿ ಯೋಜನೆಯ ವತಿಯಿಂದ ದೊರೆತ ರೂ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪ್ಲಾಂಟೇಶನ್ ಬೆಳೆಗಳನ್ನು ಗುತ್ತಿಗೆ ನೀಡಲು ಅರ್ಜಿ ಆಹ್ವಾನ: ಜುಲೈ 15 ರವರೆಗೆ ಕಾಲಾವಕಾಶ

Suddi Udaya
ಬೆಳ್ತಂಗಡಿ: 2005 ಜನವರಿ 1ರ ಪೂರ್ವದಲ್ಲಿ ಸರ್ಕಾರಿ ಜಮೀನುಗಳಲ್ಲಿ ಅನಧಿಕೃತವಾಗಿ ಪ್ಲಾಂಟೇಶನ್ ಬೆಳೆಗಳಾದ ಏಲಕ್ಕಿ, ಕಾಫಿ, ಮೆಣಸು, ರಬ್ಬರ್ ಅಥವಾ ಟೀ, ಚಹಾ ಬೆಳೆಗಳನ್ನು ಬೆಳೆಯುತ್ತಿರುವ ಬೆಳೆಗಾರರಿಗೆ ಕರ್ನಾಟಕ ಭೂ ಕಂದಾಯ ಅಧಿನಿಯಮ, 1964...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಸ್‌ಡಿಯಂ ಇಂಜಿನಿಯರಿಂಗ್ ಕಾಲೇಜು: ಸ್ಟಾರ್ಟಅಪ್‌ಗಾಗಿ ಒಡಂಬಡಿಕೆ ಸಹಿ

Suddi Udaya
ಉಜಿರೆ: ಸ್ಟಾರ್ಟಅಪ್ ಇನ್ಕುಬೇಶನ್ ಹಾಗೂ ಉದ್ಯಮಶೀಲತೆ ಉತ್ತೇಜಿಸುವ ಸಲುವಾಗಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿಂಗ್ ಕಾಲೇಜು ನಕ್ಸ್ಟ್‌ಅಲೈನ್ ಮತ್ತು ಟೆಲೊಕ್ವೆನ್ಸ್ ಎಂಬ ಸ್ಟಾರ್ಟಪ್ ಕಂಪನಿಗಳೊಂದಿಗೆ ಒಡಂಬಡಿಕೆ ಮಾಡಿಕೊಂಡಿರುತ್ತದೆ. “ಈ ಸಹಯೋಗದ ಮೂಲಕ ವಿದ್ಯಾರ್ಥಿಗಳಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್ ಡಿ ಎಂ ಎನ್ ಎಸ್ ಎಸ್ ಘಟಕಕ್ಕೆ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಗೌರವ

Suddi Udaya
ಉಜಿರೆ : ಇಲ್ಲಿನ ಶ್ರೀ. ಧ. ಮಂ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕವು ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡಿಗೆ ಸೇರ್ಪಡೆಯಾಗಿದೆ. ಗದ್ದೆ, ಭತ್ತ, ಅಕ್ಕಿಯ ಮಹತ್ವವನ್ನು ಯುವಜನತೆಗೆ ತೋರಿಸಿಕೊಡುವ ನಿಟ್ಟಿನಲ್ಲಿ “...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಿಕ್ಷಣ ಸಂಸ್ಥೆ

ನಿಡಿಗಲ್ ಶ್ರೀ ಸತ್ಯನಾರಾಯಣ ಭಜನಾ ಮಂದಿರದ ಹರಿ ಓಂ ಬಾಲ ಸಂಸ್ಕಾರ ಕೇಂದ್ರದ ಮಕ್ಕಳಿಗೆ ಬ್ಯಾಗ್, ಕೊಡೆ ಹಾಗೂ ಪುಸ್ತಕ ವಿತರಣೆ

Suddi Udaya
ಕಲ್ಮಂಜ: ಶ್ರೀ ಸತ್ಯನಾರಾಯಣ ಭಜನಾ ಮಂದಿರ ನಿಡಿಗಲ್ ಇಲ್ಲಿನ ಹರಿ ಓಂ ಬಾಲ ಸಂಸ್ಕಾರ ಕೇಂದ್ರದ ಮಕ್ಕಳಿಗೆ ಉಜಿರೆಯ ಲಕ್ಷ್ಮೀ ಇಂಡಸ್ಟ್ರೀಸ್ ಮಾಲಕ, ದಾನಿಗಳು , ಹರಿ ಓಂ ಬಾಲ ಸಂಸ್ಕಾರ ಕೇಂದ್ರದ ಮಾರ್ಗದರ್ಶಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಪಘಾತಕ್ಕೊಳಗಾಗಿ ಶುಶ್ರೂಷೆಯಲ್ಲಿರುವ ನಾರಾಯಣ್ ಶೆಟ್ಟಿ ರವರಿಗೆ ತಾಲೂಕು ಪ್ರಿಂಟರ್ಸ್ ಅಶೋಸಿಯೇಶನ್ ವತಿಯಿಂದ ಆರ್ಥಿಕ ನೆರವು

Suddi Udaya
ಬೆಳ್ತಂಗಡಿ: ಅಪಘಾತಕ್ಕೊಳಗಾಗಿ ಶುಶ್ರೂಷೆಯಲ್ಲಿರುವ ಬೆಳ್ತಂಗಡಿ ತಾಲೂಕು ಪ್ರಿಂಟರ್ಸ್ ಅಶೋಸಿಯೇಷನ್ ನ ಜತೆಕಾರ್ಯದರ್ಶಿ ನಾರಾಯಣ್ ಶೆಟ್ಟಿ ( ನಿಸರ್ಗ ಪ್ರಿಂಟರ್ಸ್ ಸೋಮಂತಡ್ಕ ) ಇವರಿಗೆ ತಾಲೂಕು ಪ್ರಿಂಟರ್ಸ್ ಅಶೋಸಿಯೇಶನ್ ವತಿಯಿಂದ ತುರ್ತು ಆರ್ಥಿಕ ನೆರವು ಒದಗಿಲಾಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಶಿಕ್ಷಣ ಸಂಸ್ಥೆ

ಉಜಿರೆಯ ಶ್ರೀ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಕಾಲೇಜಿನ ವತಿಯಿಂದ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕಾರ್ಯಾಗಾರ

Suddi Udaya
ಉಜಿರೆ :ಪ್ರತಿ ವರ್ಷ ಜೂ. 21 ರಂದು ಆಚರಿಸುವ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ಕರ್ನಾಟಕ ವಿಶ್ವವಿದ್ಯಾಲಯ,ಧಾರವಾಡದ ಪದವಿ ವಿದ್ಯಾರ್ಥಿ ಗಳಿಗೆ ಉಜಿರೆಯ ಶ್ರೀ ಮಂಜುನಾಥೇಶ್ವರ ಯೋಗ ಮತ್ತು ಪ್ರಕೃತಿ ಚಿಕಿತ್ಸೆ ಕಾಲೇಜಿನ ವತಿಯಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ತಣ್ಣೀರುಪಂತ ಗ್ರಾಮ ಪಂಚಾಯತ್ ನಲ್ಲಿ “ಬಾಲ ಕಾರ್ಮಿಕತೆ ಮುಕ್ತ ” ದಿನಾಚರಣೆ

Suddi Udaya
ತಣ್ಣೀರುಪಂತ : ಅರಿವು ಕೇಂದ್ರ ಗ್ರಂಥಾಲಯ ಹಾಗೂ ತಣ್ಣೀರುಪಂತ ಗ್ರಾಮ ಪಂಚಾಯತ್ ನಲ್ಲಿ “”ಬಾಲ ಕಾರ್ಮಿಕತೆ ಮುಕ್ತ “ದಿನವನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ, ಸಿಬ್ಬಂದಿ ವರ್ಗ, ಎಂ ಬಿ ಕೆ, ಆಶಾ...
error: Content is protected !!