August 19, 2026

Category : ಬೆಳ್ತಂಗಡಿ

ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಡಂತ್ಯಾರು ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
ಮಡಂತ್ಯಾರು : 36ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿ ಮಡಂತ್ಯಾರು ಇದರ ನೂತನ ಪದಾಧಿಕಾರಿಗಳ ಆಯ್ಕೆ ಮಡಂತ್ಯಾರು ಗಣಪತಿ ಮಂಟಪದಲ್ಲಿ ಜೂ. 11 ರಂದು ನಡೆಯಿತು. ಅಧ್ಯಕ್ಷರಾಗಿ ಪ್ರಶಾಂತ್ ಎಂ ಪಾರೆಂಕಿ ಇವರು ಸರ್ವನುಮತದಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜೆಸಿಐ ವಲಯ 15ರ ಮಧ್ಯಂತರ ಸಮ್ಮೇಳನ ಜೆಸಿಐ ಬೆಳ್ತಂಗಡಿಗೆ ಅತ್ಯುತ್ತಮ ಘಟಕ ವಿನ್ನರ್ ಪ್ರಶಸ್ತಿ, ಘಟಕಾಧ್ಯಕ್ಷೆ ಆಶಾಲತಾ ಪ್ರಶಾಂತ್ ರವರಿಗೆ ಅತ್ಯುತ್ತಮ ಅಧ್ಯಕ್ಷೆ ರನ್ನರ್ ಪ್ರಶಸ್ತಿ

Suddi Udaya
ಬೆಳ್ತಂಗಡಿ: ಜೆಸಿಐ ಭಾರತದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳನ್ನೊಳಗೊಂಡ ವಲಯ 15ರ ಮಧ್ಯಂತರ ಸಮ್ಮೇಳನ ಕಾರ್ಕಳ ನಿಟ್ಟೆ ಸಮೀಪ ಸನ್ಮಾನ್ ರಿಜೆನ್ಸಿ ಸಭಾಂಗಣದಲ್ಲಿ ನಡೆಯಿತು. ಸಮ್ಮೇಳನದ ಪ್ರಾಂತ್ಯವಾರು ಪ್ರಶಸ್ತಿಗಳಲ್ಲಿ ಪ್ರಾಂತ್ಯ ‘ಡಿ’...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಶ್ರೀ ಕ್ಷೇತ್ರ ಸೌತಡ್ಕಕ್ಕೆ ಪುತ್ತೂರಿನ ಉದ್ಯಮಿ ದಿನೇಶ್ ರೈ ರವರಿಂದ 75 ಕೆ.ಜಿ.ಯ ಘಂಟೆ ಸಮರ್ಪಣೆ

Suddi Udaya
ಕೊಕ್ಕಡ: ಬಯಲು ಆಲಯ ಗಣಪ ಎಂದೇ ಪ್ರಸಿದ್ಧಿ ಹೊಂದಿರುವ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ 75 ಕೆ.ಜಿ.ಯ ಘಂಟೆಯನ್ನು ಪುತ್ತೂರಿನ ಉದ್ಯಮಿ ದಿನೇಶ್ ರೈ ಮೊಡಪ್ಪಾಡಿಮೂಲೆ ಜೂ.10 ರಂದು ಅರ್ಪಿಸಿದರು. ಪುತ್ತೂರು ಶ್ರೀ ಮಹಾಲಿಂಗೇಶ್ವರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ಧತ್ತಿನಿಧಿ ಯೋಜನೆಯಿಂದ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ,ಪ್ರತಿಭಾ ಪುರಸ್ಕಾರ,ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

Suddi Udaya
ಬಳಂಜ: ವಿದ್ಯೆಯೆಂಬ ಶಕ್ತಿ ನಮ್ಮೊಳಗಿದ್ದಾಗ ಆತ್ಮವಿಶ್ವಾಸ ಹೆಚ್ಚಾಗಿ ಸರಿಯಾದ ಗುರಿ ತಲುಪಲು ಸಾಧ್ಯವಿದೆ.ಜನರಲ್ಲಿ ಜಾಗೃತಿ ಮೂಡಿ,ಸ್ವಾವಲಂಬನೆಗೆ ಹೆಚ್ಚಿನ ಒತ್ತು ನೀಡಿದಾಗ ಸಮಾಜದ ಬದಲಾವಣೆ ಸಾಧ್ಯ ಎಂದು ನಿವೃತ್ತ ಮುಖ್ಯೋಪಾಧ್ಯಾಯಿನಿ ಪುಷ್ಪಲತಾ ಅವರು ಹೇಳಿದರು. ಅವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಆರಂಬೋಡಿ ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ಕಾಲುಬಾಯಿ ರೋಗ ಲಸಿಕಾ ಅಭಿಯಾನ

Suddi Udaya
ಆರಂಬೋಡಿ ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ಕಾಲುಬಾಯಿ ರೋಗ ಲಸಿಕಾ ಅಭಿಯಾನವು ಜೂ.11 ರಂದು ವಿಶ್ವನಾಥ ಪೂಜಾರಿ ಮೈರಬೆಟ್ಟು ಇವರ ಮನೆಯಲ್ಲಿ ಜರಗಿತು. ಆರಂಬೋಡಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರು, ದ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜೂ.12 ರಂದು ವಿದ್ಯುತ್ ನಿಲುಗಡೆ

Suddi Udaya
ಬೆಳ್ತಂಗಡಿ:ಗುರುವಾಯನಕೆರೆ ಉಪಕೇಂದ್ರದಿಂದ ಕಕ್ಕಿಂಜೆ 33/11ಕೆವಿ ವಿದ್ಯುತ್ ಉಪ ಕೇಂದ್ರಕ್ಕೆ ವಿದ್ಯುತ್ ಸರಬರಾಜು ಮಾಡುವ 33ಕೆವಿ ಕಕ್ಕಿಂಜೆ ಹಾಗೂ 33ಕೆವಿ ಪಿಲಿಕಳ ವಿದ್ಯುತ್ ಮಾರ್ಗದಲ್ಲಿ ತುರ್ತು ಕಾಮಗಾರಿ ಪ್ರಯುಕ್ತ ಜೂ 12ರಂದು ಬೆಳಿಗ್ಗೆ 10 ರಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡಕ್ಕೆ ಸರ್ಕಾರದಿಂದ ರೂ. 9 ಕೋಟಿ ಅನುದಾನ ಮಂಜೂರು; ಸಚಿವರಿಗೆ ಅಭಿನಂದನೆ

Suddi Udaya
ಬೆಳ್ತಂಗಡಿ: ತಾಲೂಕಿನ ಸುಮಾರು 60 ವರ್ಷ ಹಳೆಯದಾದ ಬೆಳ್ತಂಗಡಿಯ ನ್ಯಾಯಾಲಯದ ಕಟ್ಟಡ ದುರಸ್ತಿಯಲ್ಲಿದ್ದು ಹೊಸ ನ್ಯಾಯಾಲಯದ ಕಟ್ಟಡಕ್ಕೆ ಸರ್ಕಾರ ರೂ. 9 ಕೋಟಿ ಅನುದಾನ ಮಂಜೂರುಗೊಳಿಸಿದೆ. ಈ ವೇಳೆ ಜೂ. 11 ರಂದು ಕಾನೂನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್‌ ವತಿಯಿಂದ ಬಡ ಕುಟುಂಬದ ಸುಬ್ರಾಯ ಗೌಡ ಹತ್ಯಡ್ಕ ರವರಿಗೆ ರೂ.30 ಸಾವಿರ ಚೆಕ್ ಹಸ್ತಾಂತರ

Suddi Udaya
ಬೆಳ್ತಂಗಡಿ:ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್‌ (ರಿ.) ಬೆಳ್ತಂಗಡಿ ಇದರ ವತಿಯಿಂದ ಕಾಲು ಶಸ್ತ್ರಚಿಕಿತ್ಸೆಗೆ ಒಳಗಾದ ಹತ್ಯಡ್ಕದ ಒಕ್ಕಲಿಗ ಗೌಡ ಸಮಾಜದ ಬಡ ಕುಟುಂಬದ ಸುಬ್ರಾಯ ಗೌಡ ಹತ್ಯಡ್ಕ ರವರು ಆಸ್ಪತ್ರೆಯ ಬಿಲ್‌...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದಲ್ಲಿ ವೃತ್ತಿಪರ ತರಬೇತಿ ಕಾರ್ಯಾಗಾರ

Suddi Udaya
ಉಜಿರೆ: ಯುವಕರ ಆಸಕ್ತಿಗೆ ಅನುಗುಣವಾದ ಉದ್ಯೋಗಾವಕಾಶಗಳ ಲಭ್ಯತೆ ಮತ್ತು ಸದ್ಬಳಕೆಯಿಂದ ಭಾರತವು ವಿವಿಧ ರಂಗಗಳಲ್ಲಿ ವಿಶ್ವಮಟ್ಟದ ಸ್ಪರ್ಧೆಯನ್ನೊಡ್ಡಿ ಮುಂಚೂಣಿ ಸ್ಥಾನ ಗಳಿಸಬಹುದು ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ (ಎಸ್‌ಕೆಡಿಆರ್‌ಡಿಪಿ) ಬಿ.ಸಿ. ಟ್ರಸ್ಟ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಮಡಂತ್ಯಾರು ವಲಯದ ವಾರ್ಷಿಕ ಮಹಾಸಭೆ, ಪದಾಧಿಕಾರಿಗಳ ಆಯ್ಕೆ

Suddi Udaya
ಮಡಂತ್ಯಾರು: ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಮಡಂತ್ಯಾರು ವಲಯದ ವಾರ್ಷಿಕ ಮಹಾಸಭೆಯು ಜೂ.10 ರಂದು ವಲಯದ ಅಧ್ಯಕ್ಷೆ ವಸಂತಿ ಲಕ್ಷ್ಮಣ್ ಇವರ ಅಧ್ಯಕ್ಷತೆಯಲ್ಲಿ ಮಡಂತ್ಯಾರು ಮಹಿಳಾ ಮಂಡಲ ಕಟ್ಟಡದಲ್ಲಿ ಜರಗಿತು. ಕಾರ್ಯಕ್ರಮದಲ್ಲಿ ಜಿಲ್ಲಾ ಟೈಲರ್ಸ್...
error: Content is protected !!