ಉಜಿರೆ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಯಲ್ಲಿ ‘ ನಶಾ ಮುಕ್ತ ಭಾರತ’ ಬೃಹತ್ ಜಾಗೃತಿ ಕಾರ್ಯಕ್ರಮ
ಉಜಿರೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಎಜುಕೇಷನಲ್ ಸೊಸೈಟಿ (ರಿ) ಇದರ ಆಶ್ರಯದಲ್ಲಿ ಉಜಿರೆಯ ಎಸ್.ಡಿ.ಎಂ ಸ್ವಾಯತ್ತ ಕಾಲೇಜಿನ ಎನ್.ಎಸ್.ಎಸ್., ಎನ್.ಸಿ.ಸಿ., ರೋವರ್ಸ್ & ರೇಂಜರ್ಸ್ ಘಟಕಗಳು ಮತ್ತು ದಕ್ಷಿಣ ಕನ್ನಡ ಜಿಲ್ಲಾ...
