ಕನ್ಯಾಡಿ II ಸ. ಉ. ಹಿ.ಪ್ರಾ. ಶಾಲೆಯಲ್ಲಿ ನೂತನ ಎಲ್‌ಕೆಜಿ ತರಗತಿ ಶುಭಾರಂಭ
ಧರ್ಮಸ್ಥಳ: ಕನ್ಯಾಡಿ II ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹೊಸದಾಗಿ ಪೂರ್ವ ಪ್ರಾಥಮಿಕ ಶಿಕ್ಷಣ (ಎಲ್‌ಕೆಜಿ) ಆಂಗ್ಲ ಮಾಧ್ಯಮವು ಶುಭಾರಂಭಗೊಂಡಿತು. ಶ್ರೀಮತಿ ಜಾನಕಿ ರಾಮಯ್ಯ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು...
