August 20, 2026

Category : ಬೆಳ್ತಂಗಡಿ

ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿಸಮಸ್ಯೆ

ಕೊಕ್ಕಡ: ದ್ವಿಚಕ್ರ ವಾಹನಕ್ಕೆ ಅಡ್ಡ ಬಂದ ಕಾಡು ಎಮ್ಮೆ: ಸವಾರರಿಗೆ ಗಾಯ

Suddi Udaya
ಕೊಕ್ಕಡ: ಕಾಪಿನಬಾಗಿಲು-ಅರಸಿನಮಕ್ಕಿ ರಸ್ತೆಯ ಹಂಸಗಿರಿ ಎಸ್ಟೇಟ್ ಬಳಿ ದ್ವಿಚಕ್ರ ವಾಹನಕ್ಕೆ ಕಾಡೆಮ್ಮೆ ಅಡ್ಡ ಬಂದ ಪರಿಣಾಮ ಸವಾರರು ಗಾಯಗೊಂಡ ಘಟನೆ ಮೇ.31ರಂದು ರಾತ್ರಿ ನಡೆದಿದೆ. ಕಳೆಂಜ ಗ್ರಾಮದ ಶಿಬರಾಜೆಯ ದಯಾನಂದ ಮತ್ತು ಚಿದಾನಂದ ಗಾಯಗೊಂಡವರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ಕೊಳ್ತಿಗೆ ಯಕ್ಷಯಾನ 60 ಗ್ರಂಥ ಲೋಕಾರ್ಪಣೆ-ಸನ್ಮಾನ-ತಾಳಮದ್ದಳೆ

Suddi Udaya
ಉಜಿರೆ: ಕೊಳ್ತಿಗೆ ಯಕ್ಷಯಾನ 60, ಗ್ರಂಥ ಲೋಕಾರ್ಪಣೆ-ಸನ್ಮಾನ-ತಾಳಮದ್ದಳೆ ಕಾರ್ಯಕ್ರಮವು ಮೇ 31ರಂದು ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ರಾಮಕೃಷ್ಣ ಸಭಾಮಂಟಪದಲ್ಲಿ ನಡೆಯಿತು. ಕನ್ಯಾಡಿ ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನದ ಮಹಾಮಂಡಲೇಶ್ವರ ೧೦೦೮ ಶ್ರೀ ಸ್ವಾಮಿ ಸದ್ಗುರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆಯಲ್ಲಿ ಡಿ.ಡಿ ಮೆನ್ಸ್ & ವಿಮೆನ್ಸ್ ಸೆಂಟರ್ ಮಲ್ಟಿ‌ ಶೋರೂಮ್ ಅದ್ದೂರಿ ಉದ್ಘಾಟನೆ

Suddi Udaya
ಬೆಳ್ತಂಗಡಿ; ವ್ಯಾಪಾರ ವ್ಯವಹಾರ, ನಮ್ಮ ನಡತೆ, ಪಾಲುಗೊಳ್ಳುವಿಕೆ, ಇವುಗಳಲ್ಲಿ ಪ್ರಾಮಾಣಿಕತೆ ಇದ್ದರೆ ನಾವು ತನ್ನಿಂತಾನೇ ಎತ್ತರಕ್ಕೆ ಏರುತ್ತೇವೆ. ನಮ್ಮ ನಡೆಯೇ ನಮ್ಮನ್ನು ಯಶಸ್ಸಿನತ್ತ ಕೊಂಡೊಯ್ಯುತ್ತದೆ ಎಂದು ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಆನುವಂಶಿಕ ಆಡಳಿತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಂದಾರು: ಶ್ರೀಧರ ಪೂಜಾರಿಯವರ ಮನೆಯ ಹಿಂಬದಿಯ ಗುಡ್ಡ ಕುಸಿತ

Suddi Udaya
ಮೈರೋಳ್ತಡ್ಕ : ಮೇ 30 ರಾತ್ರಿ ಸುರಿದ ಧಾರಾಕಾರ ಮಳೆಗೆ ಬಂದಾರು ಗ್ರಾಮ ಮುರ್ತಾಜೆ ನಿವಾಸಿ ಶ್ರೀಧರ ಪೂಜಾರಿಯವರ ಮನೆಯ ಹಿಂಬದಿಯ ಗುಡ್ಡ ಕುಸಿದು ಮನೆಗೆ ಹಾನಿ ಉಂಟಾಗಿದ್ದು ಇನ್ನಷ್ಟು ಗುಡ್ಡ ಕುಸಿಯುವ ಬಗ್ಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪದ್ಮುಂಜ ಹಾಲು ಉತ್ಪಾದಕರ ಸಹಕಾರಿ ಸಂಘದ ವಿಸ್ತೃತ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ

Suddi Udaya
ಪದ್ಮುಂಜ: ಪದ್ಮುಂಜ ಹಾಲು ಉತ್ಪಾದಕರ ಸಹಕಾರಿ ಸಂಘದ ವಿಸ್ತೃತ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ಮೇ 31 ರಂದು ಸಂಘದ ವಠಾರದಲ್ಲಿ ಜರುಗಿತು . ನೂತನ ವಿಸ್ತೃತ ಕಟ್ಟಡ ಉದ್ಘಾಟನೆಯನ್ನು ಮಂಗಳೂರು ದ.ಕ.ಸ.ಹಾಲು ಒಕ್ಕೂಟದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿ

ಮದ್ದಡ್ಕ: ಬಾವುಟಗುಡ್ಡೆ ನಿವಾಸಿ ಸುನೀತ ಶೆಣೈ ನಿಧನ

Suddi Udaya
ಕುವೆಟ್ಟು: ಮದ್ದಡ್ಕ ಸಮೀಪದ ಬಾವುಟಗುಡ್ಡೆ ನಿವಾಸಿ ಸುನೀತ ಶೆಣೈ (68ವ ) ಹೃದಯಾಘಾತದಿಂದ ಮೇ 31 ರoದು ನಿಧನರಾದರು. ಮೃತರು ಇಬ್ಬರು ಪುತ್ರಿಯರು, ಒರ್ವ ಪುತ್ರ ಹಾಗೂ ಅಳಿಯಂದಿರು, ಮೊಮ್ಮಕ್ಕಳನ್ನು, ಕುಟುಂಬಸ್ಥರನ್ನು ಅಗಲಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಬಳಿ ಗುಡ್ಡ ಕುಸಿತ

Suddi Udaya
ಬೆಳ್ತಂಗಡಿ: ಕಳೆದ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಬೆಳ್ತಂಗಡಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುಡ್ಡ ಕುಸಿತಗೊಂಡು ಶಾಲೆಗೆ ಹಾನಿಯಾದ ಘಟನೆ ನಡೆದಿದೆ. ಗುಡ್ಡ ಕುಸಿತದಿಂದಾಗಿ ಮರಗಳು ಶಾಲೆಗೆ ಬಿದ್ದಿದ್ದು ಶಾಲೆಯ ಹಂಚುಗಳು ಹುಡಿಯಾಗಿದ್ದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಂದಾರುನಲ್ಲಿ ಗುಡ್ಡ ಕುಸಿತ : ಮನೆಗೆ ಹಾನಿ

Suddi Udaya
ಬಂದಾರು: ಭಾರೀ ಮಳೆಯಿಂದಾಗಿ ಬಂದಾರು ಗ್ರಾಮದ ಪಾಪುದಡ್ಕ ವಿಶ್ವನಾಥ್ ಗೌಡ ರವರ ಮನೆ ಪಕ್ಕದ ಗುಡ್ಡ ಕುಸಿದು ಮನೆಗೆ ಅಪಾರ ಹಾನಿಯಾಗಿದೆ. ಗುಡ್ಡ ಕುಸಿದ ಪರಿಣಾಮ ಮನೆಯು ಭಾಗಶ ಬಿರುಕು ಬಿಟ್ಟಿದ್ದು ಅಪಾರ ಹಾನಿಯುಂಟಾಗಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಲಾಯಿಲ: ಗುಡ್ಡ ಜರಿದು ರಸ್ತೆ ಸಂಪರ್ಕ ಕಡಿತ

Suddi Udaya
ಬೆಳ್ತಂಗಡಿ: ಕಳೆದ ರಾತ್ರಿ ಸುರಿದ ಭಾರೀ ಮಳೆಗೆ ಲಾಯಿಲ ಅಂಕಾಜೆ ಸಮೀಪ ಪಡ್ಲಾಡಿ ಅಗಲಿ ಸಡಕ್ ರಸ್ತೆಯ ಕೊಳಚಾವು ಎಂಬಲ್ಲಿ ಭೂ ಕುಸಿತವಾಗಿ ರಸ್ತೆಗೆ ಮಣ್ಣು ಕಲ್ಲುಗಳು ಬಿದ್ದು ರಸ್ತೆ ಸಂಪೂರ್ಣ ಕಡಿತಗೊಂಡಿದೆ. ಲಾಯಿಲ-ನಿನ್ನಿಕಲ್ಲು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸುರ್ಯ ಸದಾಶಿವರುದ್ರ ದೇವಸ್ಥಾನಕ್ಕೆ ಮಂಗಳೂರು ಕೆ.ಎಂ.ಎಫ್ ಅಧ್ಯಕ್ಷ ರವಿರಾಜ್ ಹೆಗ್ಡೆ ಭೇಟಿ

Suddi Udaya
ನಡ: ಇಲ್ಲಿಯ ಸುರ್ಯ ಸದಾಶಿವರುದ್ರ ದೇವಸ್ಥಾನಕ್ಕೆ ಕೆ.ಎಂ.ಎಫ್ ಮಂಗಳೂರಿನ ನೂತನ ಅಧ್ಯಕ್ಷ ರವಿರಾಜ್ ಹೆಗ್ಡೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಂಗಳೂರು ಕೆಎಂ.ಎಫ್ ಒಕ್ಕೂಟದ ವ್ಯವಸ್ಥಾಪಕ ಡಾ. ರವಿರಾಜ ಉಡುಪ,...
error: Content is protected !!