ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಮ್ ಇದರ 60ನೇ ವರ್ಷದ ವಾರ್ಷಿಕ ಹಾಗೂ ಗುರುಮಂದಿರದ ಪ್ರತಿಷ್ಠಾ ವಾರ್ಷಿಕದ ಅಂಗವಾಗಿ ಗುರುಪೂಜೆ ಹಾಗೂ ವಾರ್ಷಿಕ ಮಹಾಸಭೆ
ತೋಟತ್ತಾಡಿ: ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಮ್ ಇದರ 60ನೇ ವರ್ಷದ ವಾರ್ಷಿಕ ಹಾಗೂ ಗುರುಮಂದಿರದ 11ನೇ ವರ್ಷದ ಪ್ರತಿಷ್ಠಾ ವಾರ್ಷಿಕದ ಅಂಗವಾಗಿ ಸಂಘದಲ್ಲಿ ಗಣಹೋಮ, ಗುರುಪೂಜೆ ಹಾಗೂ ವಾರ್ಷಿಕ ಮಹಾಸಭೆಯನ್ನು ಮೇ 25ರಂದು...
