ಕಿಂಡಿ ಅಣೆಕಟ್ಟುಗಳಿಗೆ ಜೋಡಿಸಿದ್ದ ಹಲಗೆಗಳ ತೆರವು ಕಾರ್ಯ
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನಲ್ಲಿ ಕಿಂಡಿ ಅಣೆಕಟ್ಟುಗಳಿಗೆ ಜೋಡಣೆಗೊಳಿಸಿದ್ದ ಹಲಗೆಗಳನ್ನು ತೆರವುಗೊಳಿಸುವ ಕಾರ್ಯ ಸಣ್ಣ ನೀರಾವರಿ ಇಲಾಖೆಯಿಂದ ನಡೆಯುತ್ತಿದೆ. ಕಲ್ಮಂಜ ಗ್ರಾಮದ ನಿಡಿಗಲ್ ಕಿಂಡಿ ಅಣೆಕಟ್ಟಿಗೆ ಜೋಡಿಸಿದ್ದ ಹಲಗೆಯನ್ನು ಈಗಾಗಲೇ ತೆರವು ಮಾಡಲಾಗುತ್ತಿದ್ದು ತಾಲೂಕಿನಲ್ಲಿ 73...
