August 20, 2026

Category : ಬೆಳ್ತಂಗಡಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗೇರುಕಟ್ಟೆ ಮೋಕ್ಷಧಾಮ ಹಿಂದೂ ರುದ್ರಭೂಮಿ ಲೋಕಾರ್ಪಣೆ

Suddi Udaya
ಗೇರುಕಟ್ಟೆ: ಕಳಿಯ-ನ್ಯಾಯತರ್ಪು ಹಿಂದೂ ರುದ್ರಭೂಮಿ ಸೇವಾ ಸಮಿತಿ ಹಾಗೂ ಕಳಿಯ ಗ್ರಾಮ ಪಂಚಾಯತ್ ಇದರ ಸಹಯೋಗದಲ್ಲಿ ಮೋಕ್ಷಧಾಮ ಲೋಕಾರ್ಪಣಾ ಸಭಾ ಕಾರ್ಯಕ್ರಮ ಮೇ. 21 ರಂದು ಗೇರುಕಟ್ಟೆ ಪೇಟೆಯಲ್ಲಿ ನಡೆಯಿತು. ಶಾಸಕ ಹರೀಶ್ ಪೂಂಜ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾಳೆ (ಮೇ 22) ವಿದ್ಯುತ್ ನಿಲುಗಡೆ

Suddi Udaya
ಬೆಳ್ತಂಗಡಿ: ಉಜಿರೆ ಮೆಸ್ಕಾಂ ಉಪ ವಿಭಾಗ ವ್ಯಾಪ್ತಿಯ ಬೆಳ್ತಂಗಡಿ ೩೩/೧೧ಕೆವಿ ವಿದ್ಯುತ್ ವಿತರಣಾ ಕೇಂದ್ರದಿಂದ ಧರ್ಮಸ್ಥಳ 33/11 ವಿದ್ಯುತ್ ಸರಬರಾಜು ಲೈನಿನ ೩೩ ಕೆವಿ ಧರ್ಮಸ್ಥಳ ವಿದ್ಯುತ್ ಮಾರ್ಗದಲ್ಲಿ ತುರ್ತು ಕಾಮಗಾರಿ ಪ್ರಯುಕ್ತ ಧರ್ಮಸ್ಥಳ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಕ್ತಿ ಯೋಜನೆಯ ಯಶಸ್ವಿಗಾಗಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ವತಿಯಿಂದ ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಸಂಭ್ರಮಾಚರಣೆ

Suddi Udaya
ಬೆಳ್ತಂಗಡಿ: ಮುಖ್ಯ ಮಂತ್ರಿ ಸಿದ್ಧರಾಮಯ್ಯ ನವರ ನೇತೃತ್ವದ ಸರಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆಯು ಎರಡು ವರ್ಷ ಯಶಸ್ವಿಯಾಗಿ ಪೂರ್ಣಗೊಂಡು ಹಿನ್ನೆಲೆಯಲ್ಲಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ವತಿಯಿಂದ ಕೆ.ಎಸ್ ಆರ್.ಟಿ.ಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಪಂಜಾಬ್ ನಲ್ಲಿ ಅಕಾಂಕ್ಷ ಆತ್ಮಹತ್ಯೆ ಪ್ರಕರಣ: ಧರ್ಮಸ್ಥಳದ ಬೋಳಿಯಾರು ಮನೆಗೆ ತಲುಪಿದ ಮೃತದೇಹ

Suddi Udaya
ಧರ್ಮಸ್ಥಳ: ಪಂಜಾಬ್ ನಲ್ಲಿ ಕಟ್ಟಡದ ಮೇಲಿನಿಂದ ಜಿಗಿದು ಸಾವನ್ನಪ್ಪಿದ ಅಕಾಂಕ್ಷಾ ಅವರ ಮೃತದೇಹ ಧರ್ಮಸ್ಥಳದ ಬೋಳಿಯಾರು ಮನೆಗೆ ಬೆಳಗ್ಗೆ 8.45 ಕ್ಕೆ ತಲುಪಿದೆ. ಮೃತದೇಹದ ಜೊತೆಗೆ ಆಕಾಂಕ್ಷಾ ಅವರ ತಂದೆ, ಸಹೋದರ, ಅವರ ಪತ್ನಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮೇ 25 : ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ನ ಪದಗ್ರಹಣ ಸಮಾರಂಭ: ಆಂಬುಲೆನ್ಸ್ ಲೋಕಾರ್ಪಣೆ, ಅಶಕ್ತರಿಗೆ ನೆರವು-ಸಾಧಕರಿಗೆ ಸನ್ಮಾನ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ತಾಲೂಕಿನ ಸರ್ವಜನರಿಗೆ ಟ್ರಸ್ಟ್ ಸರ್ವ ವ್ಯಾಪಿಯಾಗಬೇಕು. ಸರ್ವಜಾತಿ, ಸಮುದಾಯದ ಬಂಧುಗಳ ಕೈಗೆ ಸಹಾಯಸ್ತ ಒದಗಿಸಲು ಆಂಬುಲೆನ್ಸ್ ಸೇವೆಯನ್ನು ಲೋಕರ್ಪಾಣೆ ಮಾಡಲಿದ್ದೇವೆ. ಟ್ರಸ್ಟ್ ಪದಗ್ರಹಣ ಸಮಾರಂಭ, ಅಶಕ್ತರಿಗೆ ನೆರವು, ನಿವೃತ್ತ ಸೈನಿಕರಿಗೆ ಮತ್ತು ಸಾಧಕರಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಬಾಜೆ: ಬರ್ಗುಳದಲ್ಲಿ ಕೊಳೆತ ಸ್ಥಿತಿಯಲ್ಲಿದ್ದ ಶವದ ಗುರುತು ಪತ್ತೆ: ಪತ್ತಿಮಾರು ನಿವಾಸಿ ಪ್ರಸಾದ್ ಪೂಜಾರಿ ಮೃತ ವ್ಯಕ್ತಿ

Suddi Udaya
ಶಿಬಾಜೆ: ಇಲ್ಲಿಯ ಬರ್ಗುಳ ಸಮೀಪದ ಶೀನ ಎಂಬವರ ಮನೆ ಸಮೀಪ ಹರಿಯುತ್ತಿರುವ ಹಳ್ಳದಲ್ಲಿ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿದ್ದು, ಪತ್ತಿಮಾರು ನಿವಾಸಿ ಪ್ರಸಾದ್ ಪೂಜಾರಿ ಎಂದು ಮನೆಯವರು ಶವದ ಗುರುತು ಹಿಡಿದ ಬಳಿಕ ತಿಳಿದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸ್ವಂತ ಮನೆಯ ಕನಸನ್ನು ನನಸಗಿಸಲು “ಡ್ರೀಮ್ ಡೀಲ್ ಗ್ರೂಪ್” ವಿಶಿಷ್ಟ ಸೇವಿಂಗ್ಸ್ ಪ್ಲಾನ್ ಯೋಜನೆ – ಕೇವಲ 1 ಸಾವಿರ ಪಾವತಿಸಿ ಮನೆ, ಕಾರು, ಬೈಕ್, ಚಿನ್ನ ಗೆಲ್ಲಿರಿ

Suddi Udaya
ಮಂಗಳೂರು: ಪ್ರಪ್ರಥಮ ಬಾರಿಗೆ 2BHK Flat ವಿಶಿಷ್ಟ ಸೇವಿಂಗ್ಸ್ ಪ್ಲಾನ್ ಯೋಜನೆಯೊಂದನ್ನು “ಡ್ರೀಮ್ ಡೀಲ್ ಗ್ರೂಪ್” ಆರಂಭಿಸಿದೆ. ಸೇರಿದ ಯಾವ ಗ್ರಾಹಕರಿಗೂ ನಷ್ಟವಿಲ್ಲದ ರೀತಿಯಲ್ಲಿ, ಪ್ರತೀ ತಿಂಗಳು ಕೂಡ ಲಕ್ಷಾಂತರ ಮೌಲ್ಯದ ಬಂಪರ್ ಬಹುಮಾನಗಳಿರುವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮುಂಡಾಜೆ: ಸೋಮಂತ್ತಡ್ಕದಲ್ಲಿ ಚರಂಡಿಗೆ ಬಿದ್ದ ಶಾಲಾ ಬಸ್

Suddi Udaya
ಮುಂಡಾಜೆ: ಇಲ್ಲಿಯ ಸೋಮಂತ್ತಡ್ಕದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ ಚರಂಡಿಗೆ ಬಿದ್ದ ಘಟನೆ ಇಂದು (ಮೇ 20) ನಡೆದಿದೆ. ಬಸ್ ನಲ್ಲಿದ್ದ ಶಾಲಾ ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ ದೊರೆತ ಐಎಸ್‌ಒ 27001 ಮೇಲ್ದರ್ಜೆಗೆ

Suddi Udaya
ಧರ್ಮಸ್ಥಳ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯವೈಖರಿ, ಪಾರದರ್ಶಕತೆ, ತಂತ್ರಜ್ಞಾನ ಬಳಕೆ, ಸುರಕ್ಷತೆ, ಬದ್ಧತೆ, ಬ್ಯಾಂಕ್ ಮೂಲಕ ನಡೆಸುವ ವ್ಯವಹಾರಗಳ ದಾಖಲಾತಿ ನಿರ್ವಹಣೆ, ಕಾರ್ಯಕರ್ತರ ಕಾರ್ಯಕುಶಲತೆ, ವರದಿಗಳ ತಯಾರಿ ಮತ್ತು ಬಳಕೆ, ವ್ಯವಹಾರದಲ್ಲಿ ನೈಪುಣ್ಯತೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಬಾಜೆ ಗ್ರಾ.ಪಂ. ಅರಿವು ಕೇಂದ್ರದಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಉದ್ಘಾಟನೆ

Suddi Udaya
ಶಿಬಾಜೆ ಗ್ರಾಮ ಪಂಚಾಯತ್ ಅರಿವು ಕೇಂದ್ರದಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರವು ಮೇ 20 ರಿಂದ 25ರವರೆಗೆ ನಡೆಯಲಿದ್ದು, ಶಿಬಿರದ ಉದ್ಘಾಟನೆಯನ್ನು ದೀಪ ಬೆಳಗಿಸುವ ಮೂಲಕ ಶಿಬಿರಾರ್ಥಿ ಪ್ರತೀಕ್ ರವರು ನೆರವೇರಿಸಿದರು. ಗ್ರಂಥಾಲಯ ಮೇಲ್ವಿಚಾರಕರಾದ...
error: Content is protected !!