ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ ದೊರೆತ ಐಎಸ್‌ಒ 27001 ಮೇಲ್ದರ್ಜೆಗೆ
ಧರ್ಮಸ್ಥಳ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯವೈಖರಿ, ಪಾರದರ್ಶಕತೆ, ತಂತ್ರಜ್ಞಾನ ಬಳಕೆ, ಸುರಕ್ಷತೆ, ಬದ್ಧತೆ, ಬ್ಯಾಂಕ್ ಮೂಲಕ ನಡೆಸುವ ವ್ಯವಹಾರಗಳ ದಾಖಲಾತಿ ನಿರ್ವಹಣೆ, ಕಾರ್ಯಕರ್ತರ ಕಾರ್ಯಕುಶಲತೆ, ವರದಿಗಳ ತಯಾರಿ ಮತ್ತು ಬಳಕೆ, ವ್ಯವಹಾರದಲ್ಲಿ ನೈಪುಣ್ಯತೆ...
