ಬೆಳ್ತಂಗಡಿಯಲ್ಲಿ ವಿಶ್ವ ಡೆಂಗ್ಯೂ ದಿನಾಚರಣೆ ಪ್ರಯುಕ್ತ ಕಾಲ್ನಡಿಗೆ ಜಾಥಾ
ಬೆಳ್ತಂಗಡಿ: ವಿಶ್ವ ಡೆಂಗ್ಯೂ ದಿನಾಚರಣೆ 2025 ರ ಪ್ರಯುಕ್ತ ಆರೋಗ್ಯ ಇಲಾಖೆ ಬೆಳ್ತಂಗಡಿ, ಪಟ್ಟಣ ಪಂಚಾಯತ್ ಬೆಳ್ತಂಗಡಿ, ತಾಲೂಕು ಪಂಚಾಯತ್ ಬೆಳ್ತಂಗಡಿ, ಕಲ್ಪತರು ಅರೆ ವೈದ್ಯಕೀಯ ಕಾಲೇಜು ಹಳೆಕೋಟೆ ಬೆಳ್ತಂಗಡಿ. ಇವರ ಸಹಯೋಗದಲ್ಲಿ ಪಟ್ಟಣ...
