ಕಳೆಂಜದಲ್ಲಿ ಗ್ರಾಮ ಸ್ವಚ್ಛತಾ ಅಭಿಯಾನ: ಕಳೆಂಜ ಕ್ರಿಶ್ಚಿಯನ್ ಬ್ರದರ್ಸ ನ ಸದಸ್ಯರು ಭಾಗಿ
ಕಳೆಂಜ: ಕಳೆಂಜ ಗ್ರಾಮ ಪಂಚಾಯತ್ ವತಿಯಿಂದ ಆಯೋಜಿಸಲಾದ ಗ್ರಾಮ ಸ್ವಚ್ಛತಾ ಅಭಿಯಾನದಲ್ಲಿ ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ ಸಂಘಟನೆಯ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ಅಭಿಯಾನದ ವೇಳೆ ರಸ್ತೆ ಬದಿ ಹಾಗೂ ಸಾರ್ವಜನಿಕ...
