ಬಾರ್ಯ ಗ್ರಾಮದ ಮೂರುಗೋಳಿ ಶ್ರೀ ಪಾಂಡುರಂಗ ಭಜನಾ ಮಂದಿರದ ನೂತನ ಕಟ್ಟಡ ನಿರ್ಮಾಣದ ಕೆಲಸ ಕಾರ್ಯ ನಡೆಯುತ್ತಿದ್ದು ಆ ಪ್ರಯುಕ್ತ ಪೂರ್ವಭಾವಿ ಸಭೆ ಮೇ 15 ರಂದು ಭಜನಾ ಮಂಡಳಿಯ ಅಧ್ಯಕ್ಷ ಶೇಷಪ್ಪ ಸಾಲ್ಯಾನ್...
ಗೇರುಕಟ್ಟೆ: ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿಂದು ಪವಿತ್ರ ಹಜ್ ಯಾತ್ರೆ ಕೈಗೊಳ್ಳಲಿರುವ ಆಡಳಿತ ಸಮಿತಿಯ ಹಿರಿಯ ಸದಸ್ಯರಾದ ಎಂ.ಕೆ. ಅಹ್ಮದ್ ಯೂಸುಫ್ ರವರನ್ನು ಗೌರವಿಸಲಾಯಿತು. ಖತೀಬರಾದ ಮಹಮ್ಮದ್ ಮಿಸ್ಬಾಹಿ ಅಲ್-ಫುರ್ಖಾನಿ ಆಡಳಿತ ಸಮಿತಿಯ ಅಧ್ಯಕ್ಷರಾದ...
ಶಿಶಿಲ: ಶ್ರೀ ಕ್ಷೇತ್ರ ಚಂದ್ರಪುರ ಶಿಶಿಲದ ಭಗವಾನ್ ೧೦೦೮ ಶ್ರೀ ಚಂದ್ರನಾಥ ಸ್ವಾಮಿ ಸನ್ನಿಧಿಯಲ್ಲಿ ಮೇ 16 ರಂದು ವಿಶೇಷ ಪೂಜೆಗಳನ್ನು ನಡೆಸಲಾಯಿತು. ಈ ಸಂದರ್ಭದಲ್ಲಿ ಹಿರಿಯ ಸಂಶೋಧಕ ಡಾ. ಹಾಮಾನಾ ಸಂಶೋಧನಾ ಕೇಂದ್ರ...
ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ನೂತನ ಮಳಿಗೆಗೆ ಖ್ಯಾತ ಚಿತ್ರನಟ, ಸಿರಿ ಬ್ರಾಂಡ್ ಅಂಬಾಸಿಡರ್ ರಮೇಶ್ ಅರವಿಂದ್ ಭೇಟಿ ನೀಡಿ ಸಂಸ್ಥೆಯನ್ನು ವೀಕ್ಷಿಸಿದರು. ಸಿರಿ ಸಂಸ್ಥೆಯ ಸಿಬ್ಬಂದಿಗಳು ನಟ ರಮೇಶ್ ಅರವಿಂದ್...
ಬೆಳ್ತಂಗಡಿ: ಪ್ರಸಕ್ತ ಸಾಲಿನ ಸಿಬಿಎಸ್ಇ 10 ನೇ ತರಗತಿ ವಾರ್ಷಿಕ ಪರೀಕ್ಷೆಯಲ್ಲಿ ಮೂಡಬಿದ್ರಿ ರೋಟರಿ ಸೆಂಟ್ರಲ್ ಸ್ಕೂಲಿನ ವಿದ್ಯಾರ್ಥಿನಿ ಆಯಿಶಾ ನೀಮಾ ಶೇ. 93.2 ಅಂಕ ಗಳಿಸಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ವೇಣೂರು...
ಉಜಿರೆ: ಮಂಗಳೂರು ವಿಶ್ವವಿದ್ಯಾನಿಲಯ ರಾಜ್ಯಶಾಸ್ತ್ರ ವಿಭಾಗ, ರಾಜ್ಯಶಾಸ್ತ್ರ ಸಂಘ ಮತ್ತು ರಾಜ್ಯಶಾಸ್ತ್ರ ಹಳೆವಿದ್ಯಾರ್ಥಿ ಸಂಘದ ನೇತೃತ್ವದಲ್ಲಿ ಮೇ 16 ರಂದು ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಏರ್ಪಡಿಸಿದ್ದ “ ಸಾಮಾಜಿಕ ಜಾಲತಾಣಗಳು ಪ್ರಜಾತಂತ್ರ ವ್ಯವಸ್ಥೆಯನ್ನು ಬಲಪಡಿಸುತ್ತದೆಯೋ ಅಥವಾ...
ನೆರಿಯ : ಬಿ.ವಿ.ಕೆ ಇರ್ವತ್ರಾಯ ಮೆಮೋರಿಯಲ್ ಚಾರಿಟೇಬಲ್ ಫೌಂಡೇಶನ್ ಹಾಗೂ “ಮಂಗಳೂರು ರಿಫೈನರಿ ಮತ್ತು ಪೆಟ್ರೋಕೆಮಿಕಲ್ಸ್ ಲಿಮಿಟೆಡ್” ಇವರ ಸಂಯುಕ್ತ ಆಶ್ರಯದಲ್ಲಿ “ಜನಜಾತಿಯ ಗೌರವ ದಿವಸ್ “ಭಗವಾನ್ ಬಿರ್ಸಾ ಮುಂಡಾ ಅವರ 150ನೇ ಜನ್ಮ...
ಶಿಶಿಲ: ಇಲ್ಲಿಯ ಕಂಡೆಚ್ಚಾರು ನಿವಾಸಿ ಶ್ರೀಮತಿ ಪೂರ್ಣಿಮಾ (55ವ.)ರವರು ಅಸೌಖ್ಯದಿಂದ ಇಂದು( ಮೇ. 17) ನಿಧನರಾದರು. ದೆನೋಡಿ ಅಂಗನವಾಡಿ ಕೇಂದ್ರದಲ್ಲಿ ಸಹಾಯಕಿಯಾಗಿ ಕಾರ್ಯ ನಿರ್ವಹಿಸಿ, ನಿವೃತ್ತರಾಗಿದ್ದರು.ಮೃತರು ಪುತ್ರ ಆನಂದ, ಪುತ್ರಿಯರಾದ ಜಯಶ್ರೀ, ವೇದಾವತಿ, ಹಾಗೂ...
ಗೇರುಕಟ್ಟೆ: ಗೇರುಕಟ್ಟೆ ಆಟೋ ಚಾಲಕರ ಮತ್ತು ಮಾಲಕರ ಸಂಘದ ಸ್ನೇಹ ಸಂಗಮದ ಪದಾಧಿಕಾರಿಗಳ ಆಯ್ಕೆಯು ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಭಾಂಗಣದಲ್ಲಿ ನಡೆಯಿತು. ನಿಕಟ ಪೂರ್ವ ಅಧ್ಯಕ್ಷರಾದ ಬದ್ರುದ್ಧೀನ್ ಜಿ.ವೈ.ಅಧ್ಯಕ್ಷತೆ ವಹಿಸಿದ್ದರು....
ಬೆಳ್ತಂಗಡಿ: ದ್ವಿತೀಯ ಪಿಯುಸಿ ಪರೀಕ್ಷೆ 2 ರ ಫಲಿತಾಂಶ ಪ್ರಕಟವಾಗಿದ್ದು, ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಪ್ರತೀಕ್ಷಾ ಎಸ್ 596 ಅಂಕಗಳನ್ನು ಪಡೆಯುವ ಮೂಲಕ ರಾಜ್ಯಕ್ಕೆ 4 ನೆಯ ಸ್ಥಾನ ಹಾಗೂ...