ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ನಿಂದ ಮಕ್ಕಳ ರಜಾ ಶಿಬಿರ 2025: ಮಕ್ಕಳಿಗೆ ಉಚಿತ ಪುಸ್ತಕ ವಿತರಣೆಯೊಂದಿಗೆ ಮಾಹಿತಿ ಕಾರ್ಯಕ್ರಮ
ಬೆಳ್ತಂಗಡಿ: ಡಿ.ಕೆ.ಆರ್.ಡಿ.ಎಸ್ (ರಿ) ಬೆಳ್ತಂಗಡಿ ಹಾಗೂ ನವಜೀವನ ಆರೈಕೆ ಮತ್ತು ಬೆಂಬಲ ಕೇಂದ್ರದ ನೇತೃತ್ವದಲ್ಲಿ ಮಕ್ಕಳ ರಜಾ ಶಿಬಿರ – 2025 ಅನ್ನು ಮೇ 7ರಂದು ಬೆಳ್ತಂಗಡಿಯ ಸಾಂತೋಮ್ ಟವರ್‌ನಲ್ಲಿ ಆಯೋಜಿಸಲಾಯಿತು. ಈ ಶಿಬಿರದಲ್ಲಿ...
