23.6 C
ಪುತ್ತೂರು, ಬೆಳ್ತಂಗಡಿ
August 21, 2026

Category : ಬೆಳ್ತಂಗಡಿ

ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಪಟ್ರಮೆ: ಜೀಪು ಹಾಗೂ ಗೂಡ್ಸ್ ಟೆಂಪೋ ನಡುವೆ ಅಪಘಾತ

Suddi Udaya
ಪಟ್ರಮೆ : ಇಲ್ಲಿಯ ಪಟ್ಟೂರು ಸಮೀಪ ತಿರುವಿನಲ್ಲಿ ಜೀಪು ಹಾಗೂ ಗೂಡ್ಸ್ ಟೆಂಪೋ ನಡುವೆ ಅಪಘಾತವಾದ ಘಟನೆ ಇಂದು (ಮೇ 8) ಬೆಳಿಗ್ಗೆ ನಡೆದಿದೆ. ವಾಹನ ಚಾಲಕರಿಗೆ ಸಣ್ಣಪುಟ್ಟ ಗಾಯವಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ....
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 4ನೇ ಸ್ಥಾನ ಪಡೆದ ಮನಶ್ರೀ ರವರಿಗೆ ಬಿಜೆಪಿ ಬೆಳ್ತಂಗಡಿ ಮಂಡಲದಿಂದ ಸನ್ಮಾನ

Suddi Udaya
ಬೆಳಾಲು : ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ೬೨೨ ಅಂಕ ಪಡೆದು ರಾಜ್ಯಕ್ಕೆ 4ನೇ ಸ್ಥಾನ ಹಾಗೂ ಸರಕಾರಿ ಕನ್ನಡ ಮಾಧ್ಯಮ ಶಾಲೆಯಲ್ಲಿ ಬೆಳ್ತಂಗಡಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದ ಬಿಜೆಪಿಯ ಸಕ್ರೀಯ ಕಾರ್ಯಕರ್ತ, ಜಿಲ್ಲಾ ಕಾರ್ಯದರ್ಶಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಶಿಲ ಅರಸಿನಮಕ್ಕಿ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಮಾಸಿಕ ಸಭೆ

Suddi Udaya
ಶಿಶಿಲ ಅರಸಿನಮಕ್ಕಿ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಮಾಸಿಕ ಸಭೆಯು ಮೇ 6 ರಂದು ಶಿಶಿಲದ ನಾಗನಡ್ಕ ಗಣೇಶ ಸಮುದಾಯ ಭವನದಲ್ಲಿ ನಡೆಯಿತು. ಮಾಸಿಕ ಸಭೆಯಲ್ಲಿ ಭಾಗವಹಿಸಿದ ತಾಲೂಕು ಯೋಜನಾಧಿಕಾರಿಗಳಾದ ಯಶೋಧರ ಉತ್ತಮ ಸೇವೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕುವೆಟ್ಟು ಗ್ರಾ.ಪಂ. ವ್ಯಾಪ್ತಿಯಲ್ಲಿ ಬೇಸಿಗೆ ಶಿಬಿರ

Suddi Udaya
ಗುರುವಾಯನಕೆರೆ: ಗ್ರಾಮ ಪಂಚಾಯತ್ ಕುವೆಟ್ಟು ಹಾಗೂ ಪಂಚಾಯತ್ ಗ್ರಂಥಾಲಯ ಮಾಹಿತಿ ಕೇಂದ್ರಗಳ ಆಶ್ರಯದಲ್ಲಿ ಓದುವ ಬೆಳಕು ಕಾರ್ಯಕ್ರಮದಡಿಯಲ್ಲಿ ಕುವೆಟ್ಟು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಐದು ದಿನಗಳ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರವು ನಡೆಯಿತು. ಕಾರ್ಯಕ್ರಮದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೊಗ್ರು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya
ಮೊಗ್ರು : ಪ್ರತಿ ಮಗುವಿನಲ್ಲಿ ಒಂದೊಂದು ಪ್ರತಿಭೆಗಳು ಇದೆ. ಅದನ್ನು ಸರಿಯಾದ ಗುರುತಿಸುವಿಕೆಯಿಂದ ಹೊರತುಬೇಕು ಹಾಗೂ ಮಕ್ಕಳಲ್ಲಿ ಒಳ್ಳೆಯ ಹವ್ಯಾಸಗಳನ್ನು ಬೆಳೆಸಬೇಕು ಎಂದು ವಕೀಲರಾದ ಉದಯ ಬಿ.ಕೆ ಅಭಿಪ್ರಾಯಪಟ್ಟರು. ಮುಗೇರಡ್ಕ ಸರಕಾರಿ ಶಾಲಾ ಸೇವಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಇಂದಬೆಟ್ಟು ಶ್ರೀ ಅರ್ಧನಾರೀಶ್ವರ ದೇವಸ್ಥಾನ ದೇವನಾರಿ ವರ್ಷಾವಧಿ ಜಾತ್ರೆ ಹಾಗೂ ಪ್ರತಿಷ್ಠಾ ಮಹೋತ್ಸವ, ಧಾರ್ಮಿಕ ಸಭೆ

Suddi Udaya
ಇಂದಬೆಟ್ಟು: ಶ್ರೀ ಅರ್ಧನಾರೀಶ್ವರ ದೇವಸ್ಥಾನ ದೇವನಾರಿ ಇಂದಬೆಟ್ಟು ವರ್ಷಾವಧಿ ಜಾತ್ರೆ ಹಾಗೂ ಪ್ರತಿಷ್ಠಾ ಮಹೋತ್ಸವವು ಮೇ. 4ರಂದು ಪ್ರಾರಂಭಗೊಂಡು ಮೇ.8ರವರೆಗೆ ನಡೆಯುತ್ತಿದೆ. ಮೇ 5 ರಂದು ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ದೇವಸ್ಥಾನದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮೇ 7ರಂದು ಮೇಲಂತಬೆಟ್ಟು ಜೇಸಿಂತ ಮೋನಿಸ್ ರವರ ಅಂತ್ಯಕ್ರಿಯೆ

Suddi Udaya
ಬೆಳ್ತಂಗಡಿ: ಮೇಲಂತಬೆಟ್ಟು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಜೇಸಿಂತ ಮೋನಿಸ್(65ವ)ರವರು ಮೇ. 5ರಂದು ನಿಧಾನರಾಗಿದ್ದು ಮೃತರ ಅಂತ್ಯ ಕ್ರಿಯೆಯು ಮೇ. 7ರಂದು ನಡೆಯಲಿದೆ. ನಾಳೆ 11ಗಂಟೆಗೆ ಮನೆಯಲ್ಲಿ ಪ್ರಾರ್ಥನಾ ವಿಧಿ ಸಾರ್ವಜನಿಕ ವೀಕ್ಷಣೆಗೆ ವ್ಯವಸ್ಥೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೈರೋಳ್ತಡ್ಕ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Suddi Udaya
ಮೈರೋಳ್ತಡ್ಕ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೈರೋಳ್ತಡ್ಕ ಒಕ್ಕೂಟ ಹಾಗೂ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಮೈರೋಳ್ತಾಡ್ಕ ಇವುಗಳ ಸಂಯುಕ್ತ ಆಶ್ರಯದಲ್ಲಿ ಮೇ 5 ರಂದು ಮೈರೋಳ್ತಡ್ಕ ವಠಾರದಲ್ಲಿ ಸಾಮೂಹಿಕ ಶ್ರೀ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಮಾಲಾಡಿ ಮನೆಯಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಇಬ್ಬರು ಆರೋಪಿಗಳನ್ನು ಬಂಧಿಸಿದ ಪುಂಜಾಲಕಟ್ಟೆ ಪೊಲೀಸರು

Suddi Udaya
ಬೆಳ್ತಂಗಡಿ : ಮನೆಯಲ್ಲಿ ಯಾರು ಇಲ್ಲದ ವೇಳೆ ಬಾಗಿಲು ಮುರಿದು ಮನೆಯೊಳಗೆ ನುಗ್ಗಿ ಚಿನ್ನಾಭರಣ ಮತ್ತು ಹಣವನ್ನು ಕಳ್ಳತನ ಮಾಡಿದ ಪ್ರಕರಣ ಸಂಬಂಧ ಪುಂಜಾಲಕಟ್ಟೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ ಜೈಲಿಗಟ್ಟುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಕರಣ:...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೇಲಂತಬೆಟ್ಟು ಗ್ರಾಮ ಪಂಚಾಯತ್ ವತಿಯಿಂದ ಶಾಲಾ ಮಕ್ಕಳಿಗೆ ಬೇಸಿಗೆ ಶಿಬಿರ

Suddi Udaya
ಮೇಲಂತಬೆಟ್ಟು ಗ್ರಾಮ ಪಂಚಾಯತ್ ಹಾಗೂ ಅರಿವು ಕೇಂದ್ರ ಮತ್ತು ಡಿಜಿಟಲ್ ಗ್ರಂಥಾಲಯ ಇದರ ವತಿಯಿಂದ ಗ್ರಾಮ ಪಂಚಾಯತ್ ವ್ಯಾಪ್ತಿಯ ಶಾಲಾ ಮಕ್ಕಳಿಗೆ ಬೇಸಿಗೆ ಶಿಬಿರವನ್ನು ಮೇ 05ರಂದು ಮೇಲಂತಬೆಟ್ಟು ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಸಲಾಯಿತು....
error: Content is protected !!