ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬೆಳ್ತಂಗಡಿ ಇದರ ಸಂಪೂರ್ಣ ಸಹಕಾರದೊಂದಿಗೆ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್, ಬೆಳ್ತಂಗಡಿ ತಾಲೂಕು ಇದರ ತಾಲೂಕು ಹಾಗೂ ವಲಯ ಮಟ್ಟದ ಪದಾಧಿಕಾರಿಗಳ ಸಭೆಯು ಉಜಿರೆಯ ಸಿರಿ...
ಬೆಳ್ತಂಗಡಿ: ಬೆಳ್ತಂಗಡಿ ಪಟ್ಟಣದ ಪಿಂಟೋ ಕಾಂಪ್ಲೆಕ್ಸ್ನಲ್ಲಿ ಕಾರ್ಯಚರಿಸುತ್ತಿದ್ದ ಕರ್ನಾಟಕ ಒನ್ ಸ್ಥಳಾಂತರಗೊಂಡು ಬೆಳ್ತಂಗಡಿ ತಾಲೂಕು ಕಚೇರಿ ಮುಂಭಾಗದ ವಿಘ್ನೇಶ್ ಸಿಟಿ ಕಾಂಪ್ಲೆಕ್ಸ್ ಎರಡನೇ ಮಹಡಿಯಲ್ಲಿ ಜೂ.24ರಂದು ಶುಭಾರಂಭಗೊಂಡಿತು. ತಿಂಗಳಾಡಿಯ ಹಾಜಿ ಉಮ್ಮರ್ ಮುಸ್ಲಿಯರ್ ಕಚೇರಿಯನ್ನು...
ಬೆಳ್ತಂಗಡಿ : ಹಿಂದೂ ಧರ್ಮ, ಪ್ರಭು ಶ್ರೀರಾಮ ಹಾಗೂ ಹಿಂದೂ ದೇವತೆಗಳ ಕುರಿತು ಅತ್ಯಂತ ಅವಹೇಳನಕಾರಿ ಮತ್ತು ಪ್ರಚೋದನಕಾರಿ ಹೇಳಿಕೆ ನೀಡಿರುವ ಪ್ರೊ. ಕೆ. ಎಸ್. ಭಗವಾನ್ ಅವರ ವಿರುದ್ಧ ತಕ್ಷಣವೇ ಕಠಿಣ ಕಾನೂನು...
ಬೆಳ್ತಂಗಡಿ: ಮಲವಂತಿಗೆ-ಮಿತ್ತಬಾಗಿಲು ಭಾಗದಲ್ಲಿ ರೈತರ ಕೃಷಿ ಭೂಮಿ ನಾಶ ಮಾಡಿ ಒಕ್ಕಲು ಎಬ್ಬಿಸಿ ತೊಂದರೆ ಮಾಡುವ ಅಧಿಕಾರಿಗಳ ಮೇಲೆ ಕಠಿಣ ಕ್ರಮಕೈಗೊಳ್ಳಬೇಕು ಎಂದು ಸರಕಾರಕ್ಕೆ ಮೋಹನ್ ಗೌಡ ಆಗ್ರಹ ಮಾಡಿದ್ದಾರೆ. ಪಶ್ಚಿಮ ಘಟ್ಟ ಪ್ರದೇಶ...
ಲಾಯಿಲ : ಗ್ರಾಮೀಣ ಭಾಗದ ಸಾಂಪ್ರದಾಯಿಕ ತಿಪ್ಪೆಗಳಲ್ಲಿ ಕೃಷಿ ತ್ಯಾಜ್ಯದ ಜೊತೆಗೆ ಪ್ಲಾಸ್ಟಿಕ್ ಸೇರುತ್ತಿರುವುದು ಪರಿಸರ ಮತ್ತು ಆರೋಗ್ಯದ ಮೇಲೆ ತೀವ್ರ ದುಷ್ಪರಿಣಾಮ ಬೀರುತ್ತಿದೆ. ಈ ಹಿನ್ನಲೆಯಲ್ಲಿ, ಹಳ್ಳಿಗಳನ್ನು ಕಸ ಹಾಗೂ ಪ್ಲಾಸ್ಟಿಕ್ ಮುಕ್ತಗೊಳಿಸಲು...
ಬೆಳ್ತಂಗಡಿ: ಬೆಳಾಲು ಮಿನಂದೇಲು ಬಳಿ ಸ್ಕೂಟಿಯೊಂದು ನಡು ರಸ್ತೆಯಲ್ಲಿ ಹೊತ್ತಿ ಉರಿದ ಘಟನೆ ಜೂ.12 ರಂದು ನಡೆದಿತ್ತು. ಸ್ಕೂಟರ್ ಚಲಾಯಿಸುತ್ತಿದ್ದ ಮಾಜಿ ಸೈನಿಕ ಮೋಹನ್ ಗೌಡ ಕಾಡಂಡ ಅವರು ಪುತ್ರ ದಿಯಾನ್ ಅವರನ್ನು ಕರೆದುಕೊಂಡು...
ಕೊಕ್ಕಡ: ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಕೌಕ್ರಾಡಿ ಗ್ರಾಮದ ಪೆರಿಯಶಾಂತಿ ಎಂಬಲ್ಲಿ ಇಂದು (ಜೂ.24) ಬೆಳಗ್ಗೆ ಎರಡು ಬೈಕ್‌ಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೋರ್ವ ಬೈಕ್...
ಮಚ್ಚಿನ: ಬಳ್ಳಮಂಜದಲ್ಲಿ ಕಳೆದ 27 ವರ್ಷಗಳಿಂದ ಕಾರ್ಯನಿರ್ವಹಿಸಿಕೊಂಡು ಬಂದಿರುವ ಸದ್ಗುರು ಆಯಿಲ್ ಮಿಲ್( ಶುದ್ಧ ಕೊಬ್ಬರಿ ಎಣ್ಣೆ )ಇದರ ನೂತನ ಕಟ್ಟಡದ ಉದ್ಘಾಟನೆಯನ್ನು ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಶ್ವರರಾದ ಡಾ|...
ಗುರುವಾಯನಕೆರೆ: ಎಕ್ಸೆಲ್ ಪಿಯು ಕಾಲೇಜಿನ ವಾಣಿಜ್ಯ ವಿಭಾಗದ ವತಿಯಿಂದ ನೂತನ ವಿದ್ಯಾರ್ಥಿಗಳಿಗಾಗಿ “ಸ್ವಾಗತಂ – 2026-27” ಸ್ವಾಗತ ಹಾಗೂ ಪರಿಚಯ ಕಾರ್ಯಕ್ರಮವನ್ನು ಕುವೆಂಪು ಸಭಾಂಗಣದಲ್ಲಿ ಜೂ 23ರಂದು ಆಯೋಜಿಸಲಾಯಿತು. ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ...
ನೆರಿಯ: ಸಾರ್ವಜನಿಕ ಆರೋಗ್ಯ ಮತ್ತು ಕ್ಷೇಮ ಕೇಂದ್ರ ನೆರಿಯ ಇದರ ವತಿಯಿಂದ ನೆರಿಯ ಗ್ರಾಮದಲ್ಲಿ ನಡೆಯುತ್ತಿರುವ ಡೆಂಗ್ಯೂ ನಿರ್ಮೂಲನ ಕಾರ್ಯಕ್ರಮದ ಅಂಗವಾಗಿ ಈಡಿಸ್ ಲಾರ್ವ ಸಮೀಕ್ಷ ಕಾರ್ಯ ಮತ್ತು ಲಾರ್ವ ನಿರ್ಮೂಲನ ಕಾರ್ಯಕ್ರಮವು ಜೂ.23ರಂದು...