March 20, 2026

Category : ಬೆಳ್ತಂಗಡಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅಗ್ರಿಲೀಫ್ ಸಂಸ್ಥೆಯಲ್ಲಿ ವಿವಿಧ ಉದ್ಯೋಗಾವಕಾಶ: ಆ.18ರಂದು ಒಷ್ಯನ್ ಪರ್ಲ್ ನಲ್ಲಿ ಮೆಗಾ ಉದ್ಯೋಗ ಮೇಳ

Suddi Udaya
ನಿಡ್ಲೆ: ಅಗ್ರಿಲೀಫ್ ಸಂಸ್ಥೆ ಜೈವಿಕ ವಿಘಟನೀಯ ಮತ್ತು ವಿವಿಧ ಪರಿಸರ ಸ್ನೇಹಿ ಉತ್ಪನ್ನಗಳನ್ನು ತಯಾರಿಸುವ ಭಾರತದ ಮೊಟ್ಟ ಮೊದಲ ನಂಬರ್ ಒನ್ ಸಂಸ್ಥೆಯಾಗಿದ್ದು, ಇಲ್ಲಿ ತಯಾರಾಗುವ ನವೀನ ಮಾದರಿಯ ಪರಿಸರ ಸ್ನೇಹಿ ಉತ್ಪನ್ನಗಳು ಜಗತ್ತಿನ...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನೆಲ್ಯಾಡಿ ಸೂರ್ಯನಗರ ಶ್ರೀರಾಮ ವಿದ್ಯಾಲಯದ ವಿದ್ಯಾರ್ಥಿ ಚಿರಾಯು.ಸಿ. ಕೊಕ್ಕಡ ಕರಾಟೆಯಲ್ಲಿ ರಾಜ್ಯಕ್ಕೆ ದ್ವಿತೀಯ

Suddi Udaya
ಕೊಕ್ಕಡ : ವಿದ್ಯಾಭಾರತಿ ಕರ್ನಾಟಕ ಇದರ ವತಿಯಿಂದ ಜಯಗೋಪಾಲ ಗರೋಡಿಯ ರಾಷ್ಟ್ರೋತ್ಥಾನ ವಿದ್ಯಾ ಕೇಂದ್ರ ರಾಮಮೂರ್ತಿನಗರ ಬೆಂಗಳೂರು ಇಲ್ಲಿ ನಡೆದ ಪ್ರಾಂತ(ರಾಜ್ಯ) ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ನೆಲ್ಯಾಡಿ ಶ್ರೀರಾಮ ವಿದ್ಯಾಲಯದ ವಿದ್ಯಾರ್ಥಿ ಚಿರಾಯು.ಸಿ ಕಿಶೋರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಇಳಂತಿಲ: ಡೇನಿತ್ ಸಾಲ್ಯಾನ್ ತೋಟದಲ್ಲಿ ಕಾಳಿಂಗ ಸರ್ಪ ಪತ್ತೆ

Suddi Udaya
ಇಳಂತಿಲ : ಇಳಂತಿಲ ಗ್ರಾಮದ ಮಾಯಿಲ ನಿವಾಸಿ ಡೇನಿತ್ ಸಾಲ್ಯಾನ್ ಅವರ ತೋಟದ ಕೊಕ್ಕೊ ಗಿಡದಲ್ಲಿ ಕಾಳಿಂಗ ಸರ್ಪ ಪತ್ತೆಯಾದ ಘಟನೆ ಆ.11ರಂದು ನಡೆದಿದೆ. ಈ ಸಂದರ್ಭದಲ್ಲಿ ಸ್ನೇಕ್ ಜಕಾರಿಯ ಅವರು ಜಾಣ್ಮೆಯಿಂದ ಹಿಡಿದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಲಾಯಿಲ ಬಂಟರ ಗ್ರಾಮ ಸಮಿತಿ ವತಿಯಿಂದ ಆಟಿದ ಗಮ್ಮತ್ ಹಾಗೂ ವಿವಿಧ ಕ್ರೀಡಾಕೂಟ

Suddi Udaya
ಬೆಳ್ತಂಗಡಿ: ಲಾಯಿಲ ಬಂಟರ ಗ್ರಾಮ ಸಮಿತಿ ವತಿಯಿಂದ ಆಟಿದ ಗಮ್ಮತ್ ಹಾಗೂ ವಿವಿಧ ಕ್ರೀಡಾಕೂಟವು ಲಾಯಿಲ ಗ್ರಾಮದ ಪರಂಟಾಜೆ ಪುಷ್ಪ ಸದನದಲ್ಲಿ ಜರುಗಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಬಂಟರ ಸಂಘದ ಮಾಜಿ ಅಧ್ಯಕ್ಷ ಉದ್ಯಮಿಗಳಾದ ಪುಷ್ಪರಾಜ್...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಶಾಸಕ ಹರೀಶ್ ಪೂಂಜ ಹಾಗೂ ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟರಿಂದ ‘ದಸ್ಕತ್’ ತುಳು ಚಲನಚಿತ್ರದ ಪೋಸ್ಟರ್ ಬಿಡುಗಡೆ

Suddi Udaya
ಬೆಳ್ತಂಗಡಿ: ಶಾಸಕ ಹರೀಶ್ ಪೂಂಜ ಹಾಗೂ ದ.ಕ. ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರವರು ಇಂದು ಹೊಸ ‘ದಸ್ಕತ್’ ತುಳು ಚಲನಚಿತ್ರದ ಪೋಸ್ಟರ್ ಬಿಡುಗಡೆಗೊಳಿಸಿ ತಂಡಕ್ಕೆ ಶುಭ ಹಾರೈಸಿದರು. ಮಾಜಿ ಸಚಿವರಾದ ಕೃಷ್ಣ ಜೆ. ಪಾಲೆಮಾರ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ ನೇರ್ತನೆಯಲ್ಲಿ ಕಾಡಾನೆ ದಾಳಿ :ಕೃಷಿಗೆ ಹಾನಿ   

Suddi Udaya
 ಉಜಿರೆ:  ಧರ್ಮಸ್ಥಳ ಗ್ರಾಮದ ನೇರ್ತನೆಯಲ್ಲಿ ಕಾಡಾನೆಗಳು ನಿರಂತರವಾಗಿ ಕೃಷಿಭೂಮಿಗೆ ನುಗ್ಗಿ ಕೃಷಿಗೆ ಹಾನಿ ಯುಂಟುಮಾಡುತ್ತಿದೆ.ಕಳೆದ ಎರಡು ಮೂರು ದಿನಗಳಿಂದ ಕಾಡಾನೆಗಳ ಉಪಟಳ ತೀವ್ರಗೊಂಡಿದೆ.ನೇರ್ತನೆ ನಿವಾಸಿ ತಂಗಚ್ಚನ್ ಎನ್.ಪಿ  ಎಂಬವರ ತೋಟಕ್ಕೆ ನುಗ್ಗಿದ ಕಾಡಾನೆಗಳ ಹಿಂಡು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಹೆದ್ದಾರಿ ಅವಾಂತರ ಕೈಗಾರಿಕಾ ವಸಾಹತಿನ ಉದ್ಯಮಿಗಳ ಪ್ರತಿಭಟನೆ: ತಾ.ಪಂಕಾರ್ಯನಿರ್ವಹಣಾಧಿಕಾರಿ ಭೇಟಿ

Suddi Udaya
ಬೆಳ್ತಂಗಡಿ: ಕಳೆದ ಒಂದುವರ್ಷದಿಂದ ಹೆದ್ದಾರಿ ಕಾಮಗಾರಿಯಿಂದಾಗಿ ಸಮಸ್ಯೆ ಎದುರಿಸುತ್ತಿದ್ದೇವೆ, ಕಳೆದ ನಾಲ್ಕು ತಿಂಗಳಿನಿಂದ ಇಲ್ಲಿಯ ಯಾವ ಫ್ಯಾಕ್ಟರಿ ಯಲ್ಲಿಯೂ ಕೆಲಸಮಾಡಲು ಸಾಧ್ಯವಾಗುತ್ತಿಲ್ಲ. ನಮಗೂ ಬದುಕುವ ಹಕ್ಕಿದೆ ಅದನ್ನು ಕಸಿದುಕೊಳ್ಳಬೇಡಿ ಎಂದು ಲಾಯಿಲ ಕೈಗಾರಿಕಾ ವಸಾಹತು...
ಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಡಾ|| ಡಿ. ವೀರೇಂದ್ರ ಹೆಗ್ಗಡೆಯವರ ಕಾರ್ಯವೈಖರಿಗೆ ಪ್ರಧಾನಿಯವರಿಂದ ಮೆಚ್ಚುಗೆ

Suddi Udaya
ಡಾ|| ಡಿ. ವೀರೇಂದ್ರ ಹೆಗ್ಗಡೆಯವರು ಪ್ರಧಾನಮಂತ್ರಿಗಳಾದ ಸನ್ಮಾನ್ಯ ಶ್ರೀ ನರೇಂದ್ರ ಮೋದಿಜಿಯವರನ್ನು ದಿನಾಂಕ 09.08.2024ರಂದು ಪಾರ್ಲಿಮೆಂಟ್ ಭವನದ ಪ್ರಧಾನ ಕಚೇರಿಯಲ್ಲಿ ಭೇಟಿಯಾಗಿ ಮೂರನೇ ಬಾರಿ ಪ್ರಧಾನಮಂತ್ರಿ ಆಯ್ಕೆಯಾಗಿರುವುದಕ್ಕೆ ಶುಭಹಾರೈಸಿ ಶ್ರೀಕ್ಷೇತ್ರದ ಶ್ರೀ ಮಂಜುನಾಥ ಸ್ವಾಮಿಯ...
ಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜು

ಉಜಿರೆ ಎಸ್. ಡಿ. ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya
ಉಜಿರೆ: ಶ್ರೀ.ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಆಟಿಡೊಂಜಿ ದಿನದ ಸಂಭ್ರಮ ಆ.10 ರಂದು ಮನೆ ಮಾಡಿತ್ತು. ಶಾಲೆಯು ತೆಂಗಿನ ಗರಿಯಿಂದ ಮಾಡಿದ ವಿವಿಧ ಆಕೃತಿಯಿಂದ ಮದುವಣಗಿತ್ತಿಯಂತೆ ಶೃಂಗರಿಸಲ್ಪಟ್ಟಿತ್ತು. ಶಾಲೆಯ ಮೂಲೆ ಮೂಲೆಯಲ್ಲೂ...
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಭಾರತೀಯ ಮಜ್ದೂರ್ ಸಂಘದ ರಾಷ್ಟ್ರೀಯ ಪ್ರಮುಖರಿಂದ ಸೇವಾಧಾಮಕ್ಕೆ ಭೇಟಿ

Suddi Udaya
ಕೊಕ್ಕಡ : ಸೌತಡ್ಕದ ಸೇವಾಧಾಮ ಪುನಶ್ಚೇತನ ಕೇಂದ್ರಕ್ಕೆ ಜುಲೈ 9 ರಂದು ಭಾರತೀಯ ಮಜ್ದೂರ್ ಸಂಘದ, ಅಖಿಲ ಭಾರತೀಯ ಸಂಘಟನ ಕಾರ್ಯದರ್ಶಿ ಶ್ರೀ. ಬಿ ಸುರೇಂದ್ರನ್ , ರಾಜ್ಯ ಪ್ರಧಾನ ಕಾರ್ಯದರ್ಶಿ ಶ್ರೀ. ಎಚ್...
error: Content is protected !!