ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಅವರ ಹತ್ಯೆಯ ಪ್ರಕರಣ ಸಂಬಂಧ ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದಿಂದ ದ.ಕ ಜಿಲ್ಲೆ ಇಂದು (02.05.2025 ಶುಕ್ರವಾರ) ಬಂದ್ ಗೆ ಕರೆ ನೀಡಿದೆ. ಈ ಬಂದ್...
ಬೆಳ್ತಂಗಡಿ : ಹಾಸನ ಎಮ್.ಎಲ್.ಸಿ ಸೂರಜ್ ರೇವಣ್ಣ ಮೇ 1 ರಂದು ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ದರ್ಶನವನ್ನು ಪಡೆದರು. ಬಳಿಕ ಅನ್ನಪೂರ್ಣ ಛತ್ರದಲ್ಲಿ ಸ್ನೇಹಿತರ ಜೊತೆ ಊಟ ಮಾಡಿದರು. ಧರ್ಮಸ್ಥಳದಲ್ಲಿ ಸ್ನೇಹಿತನ...
ಗುರುವಾಯನಕೆರೆ: ಇಲ್ಲಿಯ ನಿಸರ್ಗ ಆರ್ಕೇಡ್ ಕಾಂಪ್ಲೆಕ್ಸ್ನಲ್ಲಿ ಪ್ರಭಾಕರ್ ಆಚಾರ್ಯರವರ ಮಾಲಕತ್ವದ “ಆರ್ವಿಕ್” ಜ್ಯುವೆಲ್ಲರ್ಸ್ & ವರ್ಕ್ಸ್ ನೂತನ ಮಳಿಗೆ ಮೇ 1ರಂದು ಶುಭಾರಂಭಗೊಂಡಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಬೆಳಾಲು ಆರಿಕೋಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರದ ಧರ್ಮದರ್ಶಿ...
ನಡ: ಎ.30ರಂದು ಸುರಿದ ಭಾರಿ ಗಾಳಿ ಮಳೆಗೆ ನಡ ಗ್ರಾಮದ ಕೂತ್ರೋಟ್ಟು ಗಿರಿಜಾ ಅವರ ಮನೆಗೆ ಮರ ಬಿದ್ದು ಮನೆ ಸಂಪೂರ್ಣವಾಗಿ ಹಾನಿಯಾದ ಘಟನೆ ನಡೆದಿದೆ. ಮನೆಯಲ್ಲಿ ಗಿರಿಜಾ ಅವರ ಮಗಳು ಮತ್ತು ಅವರ...
ಬೆಳ್ತಂಗಡಿ: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ನಡೆಸಿದ್ದ 2025ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ -1ರ ಫಲಿತಾಂಶ ನಾಳೆ ಮೇ. 2ರಂದು ಪ್ರಕಟವಾಗಲಿದೆ. ಬೆಳಗ್ಗೆ 11.30ಕ್ಕೆ ಶಾಲಾ ಶಿಕ್ಷಣ ಸಚಿವರು ಸುದ್ದಿಗೋಷ್ಠಿ ನಡೆಸಿ...
ಬೆಳ್ತಂಗಡಿ: ತಾಲೂಕಿನಲ್ಲಿ ಎ.30ರಂದು ಸುರಿದ ಭಾರಿ ಗಾಳಿ ಮಳೆಗೆ ಓಡಿಲ್ನಾಳ ಗ್ರಾಮದ ಕೃಷ್ಣಪ್ಪ ಎಂಬವರ ಮನೆಗೆ ಮರ ಬಿದ್ದು ಸಂಪೂರ್ಣ ಹಾನಿಯಾಗಿದ್ದು ಮೇ 1 ರಮದು ಶಾಸಕ ಹರೀಶ್ ಪೂಂಜರವರು ಸ್ಥಳಕ್ಕೆ ಭೇಟಿ ನೀಡಿ...
ಬೆಳ್ತಂಗಡಿ: ಬಿಜೆಪಿಗರು ಅರ್ಥವಿಲ್ಲದ ಟೀಕೆಗಳನ್ನು ಮಾಡುತ್ತಲೇ ನಮ್ಮ ಕರ್ನಾಟಕ ಕಾಂಗ್ರೆಸ್ ಪಕ್ಷವು ಘೋಷಣೆ ಮಾಡಿದ್ದ ಗ್ಯಾರಂಟಿ ಯೋಜನೆಗಳನ್ನು ಅನುಸರಿಸಿದರು. ಈಗ ಅದೇ ರೀತಿಯಲ್ಲಿ ಜಾತಿ ಗಣತಿಯನ್ನು ವಿರೋಧಿಸುತ್ತಿದ್ದ ಇವರು ಈಗ ಜಾತಿ ಗಣತಿಯನ್ನು ಮಾಡುವುದಾಗಿ...
ಕೊಕ್ಕಡ: ಶ್ರೀ ಕೃಷ್ಣ ಭಜನಾ ಮಂದಿರ ಸೇವಾ ಟ್ರಸ್ಟ್ ಉಪ್ಪಾರಪಳಿಕೆ, ಶ್ರದ್ಧಾ ಗೆಳೆಯರ ಬಳಗ ಉಪ್ಪಾರಪಳಿಕೆ ಹಾಗೂ ಶ್ರೀ ಕೃಷ್ಣ ಭಜನಾ ಮಂದಿರ ಪ್ರಾರಂಭೋತ್ಸವ ಸಮಿತಿಯ ಜಂಟಿ ಆಶ್ರಯದಲ್ಲಿ ಉಪ್ಪಾರಪಳಿಕೆಯಲ್ಲಿ ನವೀಕೃತ ಶ್ರೀ ಕೃಷ್ಣ...
ನಾವೂರು : ಮೂಲ್ಯರ ಯಾನೆ ಕುಲಾಲರ ಸಂಘ ನಾವೂರು ಮತ್ತು ಕುಲಾಲರ ಕ್ರೀಡಾ ಕೂಟ ಸಮಿತಿ ನಾವೂರು ಇದರ ಜಂಟಿ ಆಶ್ರಯದಲ್ಲಿ ವಲಯ ಮಟ್ಟದ ಸ್ವಜಾತಿ ಬಾಂಧವರ ಕ್ರೀಡಾಕೂಟವು ಎ. 27 ರಂದು ನಾವೂರು...
ಮುಂಡಾಜೆ: ವಿರಾಟ್ ಹಿಂದೂ ಸೇವಾ ಸಂಘ, ಮುಂಡಾಜೆ ಹಾಗೂ ಚಿರಂಜೀವಿ ಯುವಕ ಮಂಡಲ ಕಾನರ್ಪ ಮತ್ತು ಮಹಮ್ಮಾಯಿ ಸೇವಾ ಸ್ಪಂದನ ಕಡಿರುದ್ಯಾವರ ಇದರ ಜಂಟಿ ಕೂಡುವಿಕೆಯೊಂದಿಗೆ ಕಾಶ್ಮೀರದ ಪಹಲ್ಗಾಮ್ ನಲ್ಲಿ ಹಿಂದೂ ಪ್ರವಾಸಿಗರ ಮೇಲೆ...