ಆ.15: ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ‘ವಿಜ್ಞಾನ – ವಿಸ್ಮಯ ಮತ್ತು ಕುತೂಹಲ’ – ವಿಮರ್ಶಾ ಕಾರ್ಯಾಗಾರ
ಗುರುವಾಯನಕೆರೆ: 78ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ವಿದ್ವತ್ ಪಿಯು ಕಾಲೇಜಿನಲ್ಲಿ ‘ವಿಜ್ಞಾನ ವಿಸ್ಮಯ ಮತ್ತು ಕುತೂಹಲ’ ಎಂಬ ಶೀರ್ಷಿಕೆಯಡಿಯಲ್ಲಿ ಆ.15 ರ ಬೆಳಗ್ಗೆ ೧೧.೩೦ಕ್ಕೆ ಕಾಲೇಜಿನ ಸಭಾಂಗಣದಲ್ಲಿ ವಿನೂತನ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಗಿದೆ. ಜಗತ್ತಿನ ವಿಸ್ಮಯಕ್ಕೆ ಒಳಗಣ್ಣು...
