22.6 C
ಪುತ್ತೂರು, ಬೆಳ್ತಂಗಡಿ
August 21, 2026

Category : ಬೆಳ್ತಂಗಡಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವಾರ್ಷಿಕ ಮೇಷ ಜಾತ್ರಾ ಮಹೋತ್ಸವ

Suddi Udaya
ಮಚ್ಚಿನ: ಇತಿಹಾಸ ಪ್ರಸಿದ್ಧ ಮಹತೋಭಾರ ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವರ್ಷಂಪ್ರತಿಯಂತೆ ಜರಗುವ ಬ್ರಹ್ಮಕಲಶ ವಾರ್ಷಿಕ ದಿನಾಚರಣೆ ಮತ್ತು ವಾರ್ಷಿಕ ಮೇಷ ಜಾತ್ರಾ ಮಹೋತ್ಸವವು ಏ. 23ದಿಂದ ಮೇ.2ರವರೆಗೆ ಜರಗಲಿದೆ. ಏ.23ರಂದು ಸೀಯಾಳಾಭಿಷೇಕ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಗೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯ ವತಿಯಿಂದ ಖಂಡನೆ

Suddi Udaya
ಬೆಳ್ತಂಗಡಿ.ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಗೆ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯ ವತಿಯಿಂದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ನೇತೃತ್ವದಲ್ಲಿ ಬೆಳ್ತಂಗಡಿ ಮೂರು ಮಾರ್ಗದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪಹಲ್ಗಾಮ್ ನಲ್ಲಿ ಹಿಂದೂ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಗೆ ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಖಂಡನೆ

Suddi Udaya
ಬೆಳ್ತಂಗಡಿ: ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಭಾರತದ ಕಿರೀಟವೆನಿಸಿದ ಶಾರದ ಮಾತೆಯ ನೆಲೆವೀಡಾದ ಜಮ್ಮು- ಕಾಶ್ಮೀರವನ್ನು ಸಂರಕ್ಷಿಸಿ ಆರ್ಟಿಕಲ್ 370 ರದ್ದುಗೊಳಿಸುವ ಮತ್ತು ಭಯೋತ್ಪಾದನೆಯನ್ನು ಬೇರು ಸಮೇತ ಕಿತ್ತೊಗೆಯಲು ತೆಗೆದುಕೊಂಡ ದಿಟ್ಟ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೇ 12-16 ಉಜಿರೆ ಎಸ್ ಡಿ ಎಂ ನ್ಯಾಚುರೋಪತಿ ಕಾಲೇಜಿನಲ್ಲಿ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ವಿಜ್ಞಾನದ ಮಹಾಸಮ್ಮೇಳನ

Suddi Udaya
ಉಜಿರೆ: ಉಜಿರೆಯ ಎಸ್ ಡಿ ಎಂ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ವಿಜ್ಞಾನದ ಮಹಾವಿದ್ಯಾಲಯದಲ್ಲಿ ಮೂರನೇ ಅಂತರಾಷ್ಟ್ರೀಯ ಮಹಾ ಸಮ್ಮೇಳನ ಮೇ 12 ರಿಂದ16ರ ತನಕ ನಡೆಯಲಿದೆ ಎಂದು ಕಾಲೇಜಿನ ಪ್ರಿನ್ಸಿಪಾಲ್ ಡಾ. ಪ್ರಶಾಂತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪಹಲ್ಗಾಮ್ ನಲ್ಲಿ ಭಯೋತ್ಪಾದಕ ದಾಳಿಯನ್ನು ಖಂಡಿಸಿ ವಿ.ಹಿಂ.ಪ. ಬಜರಂಗದಳ ವತಿಯಿಂದ ಉಜಿರೆಯಲ್ಲಿ ಶ್ರದ್ಧಾಂಜಲಿ ಸಭೆ ಮತ್ತು ಪ್ರತಿಭಟನೆ

Suddi Udaya
ಉಜಿರೆ: ಕಾಶ್ಮೀರದ ಪಹಲ್ಗಾಮ್ ನಲ್ಲಿ ಹಿಂದೂ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಯನ್ನು ಖಂಡಿಸಿ ವಿಶ್ವ ಹಿಂದೂ ಪರಿಷದ್‌ ಬಜರಂಗದಳ ಬೆಳ್ತಂಗಡಿ ಪ್ರಖಂಡದ ವತಿಯಿಂದ ಎ.23 ರಂದು ಉಜಿರೆ ಪೇಟೆಯಲ್ಲಿ ಶ್ರದ್ಧಾಂಜಲಿ ಸಭೆ ಮತ್ತು...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳಾಲು ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಸಿಬ್ಬಂದಿಗಳಿಬ್ಬರಿಂದ ಸಂಘದ ಲಕ್ಷಾಂತರ ಹಣ ದುರುಪಯೋಗ ಬೆಳಕಿಗೆ

Suddi Udaya
ಬೆಳ್ತಂಗಡಿ : ಬೆಳಾಲು ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಇಬ್ಬರು ಸಿಬ್ಬಂದಿಗಳು ಸಂಘದ ಲಕ್ಷಾಂತರ ಹಣ ದುರುಪಯೋಗ ಮಾಡಿರುವುದು ಬೆಳಕಿಗೆ ಬಂದಿದ್ದು, ಇದರ ಬಗ್ಗೆ ಇಲಾಖೆಯ ವತಿಯಿಂದ ತನಿಖೆ ಆರಂಭಗೊಂಡಿದೆ. ಸಂಘದ ಇಬ್ಬರು ಸಿಬ್ಬಂದಿಗಳು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದಿಂದ ಮರಣ ನಿಧಿ ಪತ್ರ ಹಸ್ತಾಂತರ

Suddi Udaya
ಬೆಳ್ತಂಗಡಿ : ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ಬೆಳ್ತಂಗಡಿ ಶಾಖೆಯ ಸಾಲಗಾರರಾದ ದಿನೇಶ್ ಆಚಾರ್ಯ ಹಾಗೂ ಶಶಿದರ ದೇವಾಡಿಗ ಇವರು ಅಕಾಲಿಕ ನಿಧನ ಹೊಂದಿದ್ದು ಅವರಿಗೆ ನೀಡಲಾಗಿದ್ದ ಸಾಲವನ್ನು ಸಂಘದ ಆಡಳಿತ ಮಂಡಳಿಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಭೀಕರ ಗಾಳಿ ಮಳೆ : ಹೊಸಂಗಡಿಯಲ್ಲಿ ಮನೆಗೆ ತೆಂಗಿನ ಮರ ಬಿದ್ದು ಹಾನಿ

Suddi Udaya
ಹೊಸಂಗಡಿ : ಭೀಕರ ಗಾಳಿ ಮಳೆಗೆ ದೇರಾರ್ ಶಾರದಾ ಪೂಜಾರಿ ಎಂಬವರ ಮನೆಯ ಮೇಲೆ ತೆಂಗಿನ ಮರ ಬಿದ್ದು ಹಾನಿಯಾಗಿ ಅಪಾರ ನಷ್ಟ ವಾಗಿರುವ ಘಟನೆ ಎ.22 ರಂದು ನಡೆದಿದೆ. ಇನ್ನೊಂದು ತೆಂಗಿನ ಮರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬಾಜಾರು-ಜೋಡುಕಟ್ಟೆ, ಕೊಡಿಬೆಟ್ಟು-ದೇವರಗುಡ್ಡೆ, ದೇವರಗುಡ್ಡೆ-ತೆಕ್ಕಾರು ರಸ್ತೆ ದುರಸ್ತಿಗೆ ಆಗ್ರಹ

Suddi Udaya
ತೆಕ್ಕಾರು: ತೆಕ್ಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬಾಜಾರು-ಜೋಡುಕಟ್ಟೆ, ಕೊಡಿಬೆಟ್ಟು-ದೇವರಗುಡ್ಡೆ, ದೇವರಗುಡ್ಡೆ-ತೆಕ್ಕಾರು ರಸ್ತೆ ದುರಸ್ತಿಗೊಳಿಸಲು ತೆಕ್ಕಾರು ಗ್ರಾಮ ಪಂಚಾಯತ್ ಸದಸ್ಯರು ಆಗ್ರಹಿಸಿದ್ದಾರೆ. ಹಲವು ವರ್ಷಗಳಿಂದ ಈ ರಸ್ತೆಗಳ ಅಭಿವೃದ್ಧಿಗೆ ಬೇಡಿಕೆ ನೀಡುತ್ತಾ ಬಂದಿದ್ದು ಇದುವರೆಗೂ ಯಾವುದೇ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತಣ್ಣೀರುಪಂತ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ಗುರುಪೂಜೆ, ನೂತನ ಪದಾಧಿಕಾರಿಗಳ ಪದಗ್ರಹಣ

Suddi Udaya
ತಣ್ಣೀರುಪಂತ : ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘ, ಮಹಿಳಾ ಬಿಲ್ಲವ ವೇದಿಕೆ, ಯುವ ಬಿಲ್ಲವ ವೇದಿಕೆಯ ಸಂಯುಕ್ತ ಆಶ್ರಯದಲ್ಲಿ 11ನೇ ವರ್ಷದ ಗುರುಪೂಜೆ ಹಾಗೂ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಎ.20 ರಂದು ತಣ್ಣೀರುಪಂತ...
error: Content is protected !!