ಲಾಯಿಲ: ರಾಘವೇಂದ್ರ ಮಠದ ಮೂರನೇ ಬ್ರಹ್ಮ ಕಲಶೋತ್ಸವದ ಪ್ರಥಮ ದಿನದಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ರವರು ಶ್ರೀ ರಾಘವೇಂದ್ರ ಮಠಕ್ಕೆ ಎ.20 ರಂದು ಭೇಟಿ ನೀಡಿ ಪ್ರಸಾದ...
ಮಾಲಾಡಿ : ಇಲ್ಲಿಯ ಕೊಲ್ಪೆದಬೈಲು ಎಂಬಲ್ಲಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಹಾಡಹಾಗಲೇ ಕಳ್ಳರು ಮನೆಗೆ ನುಗ್ಗಿ ಕಪಾಟಿನಲ್ಲಿದ್ದ ಚಿನ್ನಾಭರಣ ಹಾಗೂ ನಗದು ರೂ 30,000/- ವನ್ನು ಕಳವು ಗೈದಿರುವ ಘಟನೆ ಎ.20 ರಂದು...
ಬೆಳ್ತಂಗಡಿ: ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನ ಲಾಯಿಲ ಬೆಳ್ತಂಗಡಿ ಇಲ್ಲಿ ನಡೆಯುತ್ತಿರುವ ಶ್ರೀ ರಾಮಚಂದ್ರ ಮುಖ್ಯಪ್ರಾಣ ಸಹಿತ ಶ್ರೀ ರಾಘವೇಂದ್ರ ಸ್ವಾಮಿಗಳ ಮೃತ್ಹಿಕ ಬೃಂದಾವನದ ಅಷ್ಟಬಂಧ ಬ್ರಹ್ಮಕಲಶೋತ್ಸವದ ಪ್ರಥಮ ದಿನದ ಕಾರ್ಯಕ್ರಮವನ್ನು ಬ್ರಹ್ಮಶ್ರೀ ವೇದಮೂರ್ತಿ...
ಇಂದಬೆಟ್ಟು: ಯುವ ಸಂಘಟನೆ ನವ ಭಾರತ್ ಗೆಳೆಯರ ಬಳಗ ಕಲ್ಲಾಜೆ ಇಂದಬೆಟ್ಟು ಇದರ ವಾರ್ಷಿಕ ಮಹಾಸಭೆಯು ಎ 20 ರಂದು ಕಲ್ಲಾಜೆ ಶಾಲಾ ವಠಾರದಲ್ಲಿ ಯತೀಶ್ ನೆರೋಲ್ದಪಲ್ಕೆ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಮಹಾಸಭೆಯ ನಡವಳಿ,...
ಕಡಿರುದ್ಯಾವರ: ಇಲ್ಲಿಯ ಹೇಡ್ಯ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟಿಪ್ಪರ್ ಪಲ್ಟಿಯಾದ ಘಟನೆ ಎ.21 ರಂದು ಬೆಳಿಗ್ಗೆ ನಡೆದಿದೆ. ಚಾಲಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ....
ಬೆಳ್ತಂಗಡಿ: ಸರ್ಕಾರದ ನಡೆ ಕಾರ್ಯಕರ್ತರ ಕಡೆ, ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ಎ.20 ರಂದು ಗುರುವಾಯನಕೆರೆ ಶಕ್ತಿನಗರದಲ್ಲಿ ನಡೆಯಿತು. ಉಪ ಮುಖ್ಯಮಂತ್ರಿ,ಕೆಪಿಸಿಸಿ ಅಧ್ಯಕ್ಷರಾದ ಡಿಕೆ ಶಿವಕುಮಾರ್ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿ ರಾಜ್ಯದ ಕಾಂಗ್ರೇಸ್ ಸರಕಾರ ಘೋಷಣೆ...
ಉಜಿರೆ: ಉಜಿರೆ ಕೃಷ್ಣಾನುಗ್ರಹದ ಸಭಾಭವನದಲ್ಲಿ ವಿಶ್ವ ಹಿಂದೂ ಪರಿಷತ್ ಬೆಳ್ತಂಗಡಿ ಪ್ರಖಂಡ ಏ.19 ರಂದು ಸಂಜೆ ಆಯೋಜಿಸಲಾಗಿದ್ದ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಚಕ್ರವರ್ತಿ ಸೂಲಿಬೆಲೆ ಆಗಮಿತಿ ಭಾಷಣ ಮಾಡಲಿದ್ದಾರೆ. ಈ ಕಾರ್ಯಕ್ರಮ ವೀಕ್ಷಿಸಲು ಹಿಂದೂ...
ಅರಸಿನಮಕ್ಕಿ: ಶ್ರೀ ವನದುರ್ಗಾ ದೇವಸ್ಥಾನ ಅರಿಕೆಗುಡ್ಡೆಯಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀ ವನದುರ್ಗಾ ಸಭಾಭವನದ ಉದ್ಘಾಟನಾ ಸಮಾರಂಭವು ಎ.೧೯ ರಂದು ಜರುಗಲಿದೆ. ನೂತನ ಸಭಾಭವನದ ಲೋಕಾರ್ಪಣೆ ನಡೆದು ನಂತರ ನಡೆಯುವ ಸಭಾ ಕಾರ್ಯಕ್ರಮದಲ್ಲಿ ಸುಬ್ರಹ್ಮಣ್ಯ ಸಂಪುಟ...
ಬೆಳ್ತಂಗಡಿ: ವಿಶ್ವಹಿಂದೂ ಪರಿಷತ್ ಬೆಳ್ತಂಗಡಿ ಪ್ರಖಂಡದಿಂದ ಎ.19 ರಂದು ಉಜಿರೆ ಕೃಷ್ಣಾನುಗ್ರಹ ಸಭಾಭವನದಲ್ಲಿ ರಾಮೋತ್ಸವ ಜರುಗಲಿದೆ. ಸಂಜೆ 7 ಕ್ಕೆ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದ್ದು ವಿಶ್ವಹಿಂದೂ ಪರಿಷತ್ ಕರ್ನಾಟಕ ದಕ್ಷಿಣ ಪ್ರಾಂತ ಸಹ...
ಧರ್ಮಸ್ಥಳ: ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತಾದಿಗಳ ಅನುಕೂಲಕ್ಕಾಗಿ ಶ್ರೀ ಉಮಾಮಹೇಶ್ವರ, ಶ್ರೀ ಶಿವಪಾರ್ವತಿ ಮತ್ತು ಶ್ರೀ ಗೌರೀಶಂಕರ ಎಂಬ ಮೂರು ನೂತನ ಕಲ್ಯಾಣಮಂಟಪಗಳ ಸಮುಚ್ಚಯವನ್ನು ನಿರ್ಮಿಸಿದ್ದು, ಎ.20 ರಂದು ಅಪರಾಹ್ನ ನಾಲ್ಕು ಗಂಟೆಗೆ...