29.9 C
ಪುತ್ತೂರು, ಬೆಳ್ತಂಗಡಿ
August 21, 2026

Category : ಬೆಳ್ತಂಗಡಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೈಬ್ರೆಂಟ್ ಪ.ಪೂ. ಕಾಲೇಜಿನ ಕನ್ನಡ ಉಪನ್ಯಾಸಕ ನಿಕೇತ್ ಮೋಹನ್ ದಾಸ್ ಶೆಟ್ಟಿರವರಿಗೆ ಅತ್ಯುತ್ತಮ ಶಿಕ್ಷಕ ರತ್ನ ಪ್ರಶಸ್ತಿ ಪ್ರದಾನ

Suddi Udaya
ಮೂಡಬಿದ್ರೆ: ಕನ್ನಡ ಭಾಷೆಯ ಉಳಿವನ್ನೇ ತನ್ನ ಉಸಿರಾಗಿಸಿಕೊಂಡು ಕನ್ನಡ ಭಾಷೆ ಹಾಗೂ ಕನ್ನಡ ಶಿಕ್ಷಕರ ಪರವಾಗಿ ಹತ್ತಾರು ಕನ್ನಡಪರ ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಾ ಬಂದಿರುವ ಕರುನಾಡ ಕನ್ನಡ ಕಲಾ ಸಿರಿ ಬಳಗದಿಂದ ವೈಬ್ರೆಂಟ್ ಪದವಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಎ.20: ಸರ್ಕಾರದ ನಡೆ ಕಾರ್ಯಕರ್ತರ ಕಡೆ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ: 10 ಸಾವಿರ ಕಾರ್ಯಕರ್ತರು ಭಾಗಿ

Suddi Udaya
ಬೆಳ್ತಂಗಡಿ: ರಾಜ್ಯದ ಕಾಂಗ್ರೆಸ್ ಸರಕಾರ ಎರಡು ವರ್ಷ ಪೂರ್ಣಗೊಳಿಸಿದ್ದು, ಸರಕಾರ ಘೋಷಣೆ ಮಾಡಿರುವಂತಹ ಎಲ್ಲಾ ಘೋಷಣೆಗಳನ್ನು ಜನರಿಗೆ ತಲುಪಿಸುವ ಮೂಲಕ ನುಡಿದಂತೆ ನಡೆದ ಸರಕಾರ ಎಂಬ ಕೀರ್ತಿಗೆ ಪಾತ್ರವಾಗಿದೆ. ಗ್ಯಾರಂಟಿಯ ಅನುದಾನದ ಮುಖಾಂತರ ಬೆಳ್ತಂಗಡಿ...
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ದ್ವಿತೀಯ ಪಿಯುಸಿ ಪರೀಕ್ಷೆ ವಾಣಿಜ್ಯ ವಿಭಾಗದಲ್ಲಿ ಸಾಧನೆಗೈದ ಜೋಶನ್‌ ರಫಾಯೆಲ್‌ ಡಿಸೋಜ ರಿಗೆ ಮಡಂತ್ಯಾರು ಸೇಕ್ರೆಡ್‌ ಹಾಟ್‌೯ ವಿದ್ಯಾಸಂಸ್ಥೆಯ ವತಿಯಿಂದ ಸನ್ಮಾನ

Suddi Udaya
ಮಡಂತ್ಯಾರು: ಇತ್ತೀಚೆಗೆ ನಡೆದ ದ್ವಿತೀಯ ಪಿಯುಸಿ ಪರೀಕ್ಷೆ 2025 ರಲ್ಲಿ ವಾಣಿಜ್ಯ ವಿಭಾಗದಲ್ಲಿ 593 ಸಾಧನೆಗೈದು ರಾಜ್ಯ ಮಟ್ಟದಲ್ಲಿ 7ನೇ ಸ್ಥಾನ, ಜಿಲ್ಲಾ ಮಟ್ಟದಲ್ಲಿ 6ನೇ ಸ್ಥಾನ ಮತ್ತು ತಾಲೂಕು ಮಟ್ಟದಲ್ಲಿ ಮೊದಲ ಸ್ಥಾನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೇಣೂರು: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜಿನಲ್ಲಿ ಅಂಬೇಡ್ಕರ್ ಜಯಂತಿ

Suddi Udaya
ವೇಣೂರು: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜಿನಲ್ಲಿ ಎ.14 ರಂದು ಅಂಬೇಡ್ಕರ್ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಶಾಲಾ ಸಂಸ್ಥಾಪಕರಾದ ಗಿರೀಶ್ ಕೆ ಹೆಚ್ ಉಪಸ್ಥಿತರಿದ್ದು, ಪ್ರಾಥಮಿಕ ವಿಭಾಗದ ಶಿಕ್ಷಕಿ ಅಕ್ಷತಾ, ಈ ದಿನದ ಮಹತ್ವವನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಸೋಣಂದೂರು ಸ. ಹಿ. ಪ್ರಾ. ಶಾಲೆ ಹಾಗೂ ಹಳೇ ವಿದ್ಯಾರ್ಥಿ ಸಂಘದ ಸಹಭಾಗಿತ್ವದಲ್ಲಿ ಏಳನೆಯ ತರಗತಿಯ ವಿದ್ಯಾರ್ಥಿಗಳ ಬಿಳ್ಕೋಡುಗೆ

Suddi Udaya
ಸೋಣಂದೂರು :ಇಲ್ಲಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಹಳೇ ವಿದ್ಯಾರ್ಥಿ ಸಂಘದ ಸಹಭಾಗಿತ್ವದಲ್ಲಿ ಏಳನೆಯ ತರಗತಿಯ ವಿದ್ಯಾರ್ಥಿಗಳಿಗೆ ಬೀಳ್ಕೋಡುಗೆ ಸಮಾರಂಭವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ನಾಗೇಶ್ ಗೌಡ, ಉಪಾಧ್ಯಕ್ಷರಾದ ಶ್ರೀಮತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪುದುವೆಟ್ಟು ಅಂಬೇಡ್ಕರ್ ಭವನದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Suddi Udaya
ಬೆಳ್ತಂಗಡಿ: ಡಾ. ಬಿ.ಆರ್ ಅಂಬೇಡ್ಕರ್ ಅವರು ವಿಶ್ವಕಂಡ ಧೀಮಂತ ವ್ಯಕ್ತಿಗಳಲ್ಲಿ ಅಗ್ರಗಣ್ಯರಾಗಿದ್ದಾರೆ, ಇವರ ವಿಚಾರಧಾರೆಗಳಿಗೆ, ಜ್ಞಾನ ಭಂಡಾರಕ್ಕೆ ವಿಶ್ವದಾದ್ಯಂತ ಅನುಯಾಯಿಗಳನ್ನು ಹೊಂದಿದ್ದಾರೆ. ಸಮಾಜದ ಕಟ್ಟೆ ಕಡೆಯ ವ್ಯಕ್ತಿಯ ಆರ್ಥಿಕ, ಸಾಮಾಜಿಕ, ರಾಜಕೀಯ ಸಮಾನತೆಯನ್ನು ಗಮನದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ : ಅಖಿಲ ಕರ್ನಾಟಕ ರಾಜ ಕೇಸರಿ ಸಂಘಟನೆಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
ಬೆಳ್ತಂಗಡಿ: ಕಳೆದ 13 ವರ್ಷಗಳಿಂದ ನಿರಂತರವಾಗಿ ಸಮಾಜದಿಂದ ಸಮಾಜಕ್ಕೆ ಕೊಡುಗೆಗಳನ್ನು ನೀಡುತ್ತಿರುವ ಅಖಿಲ ಕರ್ನಾಟಕ ರಾಜ ಕೇಸರಿ ಸಂಘಟನೆಯ ನೂತನ ಪದಾಧಿಕಾರಿಗಳ ಆಯ್ಕೆಯು ಅಖಿಲ ಕರ್ನಾಟಕ ರಾಜ ಕೇಸರಿ ಸಂಘಟನೆಯ ಸಂಸ್ಥಾಪಕ ದೀಪಕ್ ಜಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಭಗವದ್ಗೀತೆಯ ಕಂಠಪಾಠ ಪರೀಕ್ಷೆಯಲ್ಲಿ ಪ್ರಥಮ ಶ್ರೇಣಿಯನ್ನು ಪಡೆದ ಕುಮಾರಿ ಅದ್ವಿತಿ ರಾವ್ ರವರಿಗೆ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದ ವತಿಯಿಂದ ಸನ್ಮಾನ

Suddi Udaya
ಕನ್ಯಾಡಿ I ಗ್ರಾಮದ ಪಡ್ಪು ಶ್ರೀಮತಿ ಅಖಿಲ ಮತ್ತು ಅಶ್ವಥ್ ದಂಪತಿಗಳ ಪುತ್ರಿಯಾದ ಕುಮಾರಿ ಅದ್ವಿತಿ ರಾವ್ ಇವರು 2024 ಡಿ.1-ರಂದು ದಕ್ಷಿನಾಮ್ನಾಯ ಶ್ರೀ ಶಾರದಾ ಪೀಠಮ್ ಶೃಂಗೇರಿ ಇಲ್ಲಿ ಜಗದ್ಗುರುಗಳ ಸನ್ನಿಧಿಯಲ್ಲಿ ನಡೆದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಕೊಕ್ಕಡ ಮಾಸ್ತಿಕಲ್ಲುಮಜಲುನಲ್ಲಿ ಶ್ರೀ ಪಿಲಿಚಾಮುಂಡಿ ಮತ್ತು ಸಹ ಪರಿವಾರ ದೈವಗಳ ನೇಮೋತ್ಸವ

Suddi Udaya
ಕೊಕ್ಕಡ: ಇಲ್ಲಿಯ ಮಾಸ್ತಿಕಲ್ಲುಮಜಲು ಶ್ರೀ ಪಿಲಿಚಾಮುಂಡಿ ಹಾಗೂ ಸಹ ಪರಿವಾರ ದೈವಗಳ ಸೇವಾ ಟ್ರಸ್ಟ್ ವತಿಯಿಂದ ಶ್ರೀ ಪಿಲಿಚಾಮುಂಡಿ ಮತ್ತು ಸಹ ಪರಿವಾರ ಗ್ರಾಮ ದೈವಗಳ ನೇಮೋತ್ಸವವು ಎ.12 ರಂದು ನಡೆಯಿತು. ಈ ಸಂದರ್ಭದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಲಾಯಿಲ ಗ್ರಾ.ಪಂ. ನಲ್ಲಿ ಡಾ| ಬಿ.ಆರ್ ಅಂಬೇಡ್ಕರ್ ಜನ್ಮ ದಿನಾಚರಣೆ

Suddi Udaya
ಲಾಯಿಲ ಗ್ರಾಮ ಪಂಚಾಯತ್ ನಲ್ಲಿ ಡಾ| ಬಿ.ಆರ್ ಅಂಬೇಡ್ಕರ್ ರವರ 134 ನೇ ವರ್ಷದ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ನಡೆಸಲಾಯಿತು. ಪಂಚಾಯತ್ ಅಧ್ಯಕ್ಷೆ ಜಯಂತಿ ಎಮ್.ಕೆ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಶುಭ...
error: Content is protected !!