ಬೆಳ್ತಂಗಡಿ

ಹಿರಿಯ ಯಕ್ಷಗಾನ ಭಾಗವತ ಧರ್ಣಪ್ಪ ಆಚಾರ್ಯ ಅಳದಂಗಡಿ ನಿಧನ

Suddi Udaya

ಅಳದಂಗಡಿ: ಭಜನಾ ಮಂಡಳಿಯ ಹಿರಿಯ ಸದಸ್ಯರು, ಖ್ಯಾತ ಯಕ್ಷಗಾನ ಭಾಗವತರಾದ, ಟೈಲರ್ ಅಳದಂಗಡಿ ಪಾಲಬೆ ನಿವಾಸಿ ಧರ್ಣಪ್ಪ ಆಚಾರ್ಯ (82ವ) ಅವರು ಅನಾರೋಗ್ಯದಿಂದ ಜು.24ರಂದು ಆಸ್ಪತ್ರೆಯಲ್ಲಿ ನಿಧನರಾದರು. ...

ನಾಲ್ಕೂರು: ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಗಾತ್ರದ ಮರ, ತುಂಡಾಗಿ ಬಿದ್ದ ವಿದ್ಯುತ್ ಕಂಬ: ತೆರವು ಕಾರ್ಯಾಚರಣೆಯಲ್ಲಿ ಗ್ರಾಮಸ್ಥರು ಭಾಗಿ

Suddi Udaya

ಬಳಂಜ: ಕಳೆದ ಹಲವಾರು ವಾರಗಳಿಂದ ಸುರಿಯುತ್ತಿರುವ ಭಾರಿ ಗಾಳಿ ಮಳೆಗೆ ಪ್ರಕೃತಿ ವಿಕೋಪಗಳು ನಡೆಯುತ್ತಿದ್ದು ಇಂದು(ಜು.24) ಸುರಿದ ಬಿರುಗಾಳಿ ಮಳೆಗೆ ನಾಲ್ಲೂರು ನಿಟ್ಟಡ್ಕದಲ್ಲಿ ಬೃಹತ್ ಗಾತ್ರದ ಮರವೊಂದು ...

ವಿಧಾನಸಭೆಯಲ್ಲಿ ಶಾಸಕರಿಗೆ ಚೆಸ್‌ ಸ್ಪರ್ಧೆ: ತೃತೀಯ ಸ್ಥಾನ ಪಡೆದ ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್

Suddi Udaya

ಬೆಂಗಳೂರು: ಕರ್ನಾಟಕದ ಇತಿಹಾಸದಲ್ಲೇ ಪ್ರಪ್ರಥಮವಾಗಿ ವಿಧಾನ ಸಭೆಯಲ್ಲಿ ನಡೆದ ಚದುರಂಗ ಸ್ಪರ್ಧೆಯಲ್ಲಿ ವಿಧಾನಪರಿಷತ್‌ ಶಾಸಕ ಪ್ರತಾಪ್ ಸಿಂಹ ನಾಯಕ್‌ ತೃತೀಯ ಸ್ಥಾನ ಪಡೆದಿದ್ದಾರೆ. ಕರ್ನಾಟಕ ವಿಧಾನಸಭೆ ಮತ್ತು ...

ಸೌತ್ ಕೆನರಾ ಪೋಟೋಗ್ರಾಫರ್ಸ್ ಅಸೋಸಿಯೇಶನ್ ದ.ಕ, ಉಡುಪಿ ಜಿಲ್ಲೆ ಬೆಳ್ತಂಗಡಿ ವಲಯದ ವಾರ್ಷಿಕ ಸಭೆ

Suddi Udaya

ಬೆಳ್ತಂಗಡಿ: ಸೌತ್ ಕೆನರಾ ಪೋಟೋಗ್ರಾಫರ್ಸ್ ಅಸೋಸಿಯೇಶನ್ ದ.ಕ, ಉಡುಪಿ ಜಿಲ್ಲೆ ಬೆಳ್ತಂಗಡಿ ವಲಯದ 22ನೇ ವಾರ್ಷಿಕ ಸಭೆ ಜು.23ರಂದು ಗುರುವಾಯನಕೆರೆ ಛಾಯಾ ಭವನದಲ್ಲಿ ನಡೆಯಿತು. ಎಸ್‌ಕೆಪಿಎ ಬೆಳ್ತಂಗಡಿ ...

ಬೆಳ್ತಂಗಡಿ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಗೌರವಾಧ್ಯಕ್ಷರಾಗಿ ಶಾಸಕ ಹರೀಶ್ ಪೂಂಜ, ಅಧ್ಯಕ್ಷರಾಗಿ ಗಣೇಶ್ ಕನ್ನಾಜೆ ಆಯ್ಕೆ

Suddi Udaya

ಬೆಳ್ತಂಗಡಿ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಬೆಳ್ತಂಗಡಿ ಇದರ 63ನೇ ವರ್ಷದ ಆಚರಣಾ ಸಮಿತಿಯ ರಚನೆ ಬೆಳ್ತಂಗಡಿ ಶ್ರೀ ಮಂಜುನಾಥೇಶ್ವರ ಕಲಾ ಮಂದಿರದಲ್ಲಿ ನಡೆಯಿತು. ಗಣೇಶೋತ್ಸವವು ಸೆ.7 ...

ಧರ್ಮಸ್ಥಳ ಭಜನಾ ಕಮ್ಮಟದಲ್ಲಿ ಭಾಗವಹಿಸಲು ಅರ್ಹ ಅಭ್ಯರ್ಥಿಗಳಿಗೆ ಅವಕಾಶ

Suddi Udaya

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ (ರಿ.) ಧರ್ಮಸ್ಥಳ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ 26ನೇ ವರ್ಷದ ...

ನೀರಚಿಲುಮೆ-ನಾರ್ಯ ಸಂಪರ್ಕಿಸುವ ರಸ್ತೆಯಲ್ಲಿ ನೀರು ಹರಿಯಲು ಚರಂಡಿ ವ್ಯವಸ್ಥೆಯಿಲ್ಲದೆ ಧರೆ ಕುಸಿತ, ಶೀಘ್ರ ದುರಸ್ಥಿಗೆ ಆಗ್ರಹ

Suddi Udaya

ಕನ್ಯಾಡಿ 2 : ನೀರಚಿಲುಮೆ ನಾರ್ಯ ಸಂಪರ್ಕಿಸುವ ರಸ್ತೆಯಲ್ಲಿ ನೀರು ಹೋಗಲು ಚರಂಡಿ ವ್ಯವಸ್ಥೆಯಿಲ್ಲದೆ ಧರೆಯ ಕುಸಿತಕ್ಕೆ ಕಾರಣವಾದ ಘಟನೆ ನಡೆದಿದೆ. ಹಿಂದೆ ಮಳೆ ನೀರು ಹರಿದು ...

ಶಕ್ತಿಶಾಲಿ ಭಾರತದ ಸಶಕ್ತ ಬಜೆಟ್ : ಹರೀಶ್ ಪೂಂಜ

Suddi Udaya

ಬೆಳ್ತಂಗಡಿ: ಕೇಂದ್ರ ವಿತ್ತ ಸಚಿವರಾದ ನಿರ್ಮಲಾ ಸೀತಾರಾಮನ್ ಜು.23 ರಂದು ಸಂಸತ್ತಿನಲ್ಲಿ ಮಂಡಿಸಿದ ನರೇಂದ್ರ ಮೋದಿ ಸರಕಾರದ ಮೂರನೇ ಅವಧಿಯ ಪ್ರಥಮ ಮುಂಗಡ ಪತ್ರವು ಜನಪರ ಕಾಳಜಿಯ, ...

ಮುಗೇರಡ್ಕ ಸರಕಾರಿ ಶಾಲಾಭಿವೃದ್ಧಿಗೆ ವಿದ್ಯಾ ನಿಧಿ ಸಂಗ್ರಹಕ್ಕಾಗಿ 25ಗಂಟೆಗಳ ನಿರಂತರ ಮ್ಯಾರಥಾನ್ ಯೋಗ ತರಬೇತಿಗೆ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್

Suddi Udaya

ಬೆಳ್ತಂಗಡಿ : ಯೇನಪೋಯ ಮೆಡಿಕಲ್ ಕಾಲೇಜು, ಯೇನಪೋಯ ವಿಶ್ವವಿದ್ಯಾಲಯ ಸಂಸ್ಥೆಯ ಬೆಳ್ಳಿಹಬ್ಬದ ಸಂಭ್ರಮದಲ್ಲಿ ಯೋಗದ ಜಾಗೃತಿ ಮೂಡಿಸಲು ಭವಿಷ್ಯದ ದುಃಖಗಳನ್ನು ದೂರ ಮಾಡಲು ಯೋಗ ಎಂಬ ಧ್ಯೇಯದೊಂದಿಗೆ ...

ಉಜಿರೆ ಅಮೃತ್‌ ಸಿಲ್ಕ್ ನಲ್ಲಿ ಮನ್ಸೂನ್ (ಆಷಾಢ) ಸೇಲ್ಸ್: ಪ್ರತಿ ಖರೀದಿಯ ಮೇಲೆ ಶೇ.10 ರಿಂದ 50 ರಷ್ಟು ಡಿಸ್ಕೌಂಟ್

Suddi Udaya

ಉಜಿರೆ: ಉಜಿರೆಯ ಕಾಲೇಜಿನ ಮುಖ್ಯ ರಸ್ತೆಯಲ್ಲಿ ಸುಮಾರು 17ವರ್ಷಗಳಿಂದ ಕಾರ್ಯಚರಿಸುತ್ತಿರುವ ವಸ್ತ್ರ ಮಳಿಗೆ ಅಮೃತ್‌ ಸಿಲ್ಕ್ ನಲ್ಲಿ ಮನ್ಸೂನ್ (ಆಷಾಢ) ಸೇಲ್ಸ್ ನಡೆಯುತ್ತಿದ್ದೂ ಗ್ರಾಹಕ ರಿಂದ ಅಭೂತಪೂರ್ವ ...

error: Content is protected !!