23.9 C
ಪುತ್ತೂರು, ಬೆಳ್ತಂಗಡಿ
March 17, 2026

Category : ಬೆಳ್ತಂಗಡಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅರಸಿನಮಕ್ಕಿ: ಮುದ್ದಿಗೆಯಲ್ಲಿ ಪ್ರೇಮಚಂದ್ರರವರ ವಿದ್ಯುತ್ ಪಂಪ್ ಶೆಡ್ ಕುಸಿತ : ಅಪಾರ ಹಾನಿ

Suddi Udaya
ಅರಸಿನಮಕ್ಕಿ: ಕೆಲವು ದಿನಗಳಿಂದ ಸುರಿಯುತ್ತಿರುವ ಭೀಕರ ಮಳೆಗೆ ಹತ್ಯಡ್ಕ ಗ್ರಾಮದ ಸಂಗಮನಗರ ಮುದ್ದಿಗೆ ಯಲ್ಲಿ ಪ್ರೇಮಚಂದ್ರ ರವರ ವಿದ್ಯುತ್ ಪಂಪ್ ಶೆಡ್ ಕುಸಿದು ಬಿದ್ದ ಘಟನೆ ಜು.19 ರಂದು ನಡೆದಿದೆ. ಪಂಪ್ ಶೆಡ್ ಕುಸಿದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮದ್ದಡ್ಕ ತೋಟಗಾರಿಕೆ ಇಲಾಖೆಯ ಆವರಣ ಗೋಡೆ ಕುಸಿತ

Suddi Udaya
ಕುವೆಟ್ಟು: ಮದ್ದಡ್ಕ ತೋಟಗಾರಿಕೆ ಇಲಾಖೆಯ ಆವರಣ ಗೋಡೆ ಹೆದ್ದಾರಿಗೆ ಕುಸಿದು ಬಿದ್ದು ಸಂಚಾರಕ್ಕೆ ಆಡಚಣೆಯಾದ ಘಟನೆ ಜು.19 ರಂದು ನಡೆದಿದೆ. ಪುಂಜಾಲಕಟ್ಟೆ ಚಾರ್ಮಾಡಿ ಹೆದ್ದಾರಿಯ ಕೆಲಸ ಮಾಡುವ ಸಂದರ್ಭದಲ್ಲಿ ಕಂಪೌಂಡಿನ ಬದಿಯವರೆಗೆ ಚರಂಡಿ ನಿರ್ಮಾಣ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮುಂಡಾಜೆ: ನಿಡಿಗಲ್ ಬಳಿ ರಸ್ತೆಯಲ್ಲೆ ಹೂತು ಹೋದ ವಾಹನಗಳು: ಗಂಟೆಗಟ್ಟಲೇ ಟ್ರಾಫಿಕ್ ಜಾಮ್: ವಾಹನ ಸವಾರರ ಪರದಾಟ

Suddi Udaya
ಕಲ್ಮಂಜ: ಭಾರಿ ಮಳೆಯಿಂದಾಗಿ ಕಲ್ಮಂಜ ಗ್ರಾಮದ ನಿಡಿಗಲ್ ಬಳಿ ಕಾಮಗಾರಿ ನಡೆಸಿದ್ದ ರಸ್ತೆಗೆ ಮಣ್ಣು ಹಾಕಲಾಗಿದ್ದು ಇದರಿಂದ ಲಾರಿ , ಜೀಪ್ ಹಾಗೂ ಇತರ ವಾಹನಗಳ ಟಯರ್ ಹೂತು ಹೋದ ಘಟನೆ ಜು.19 ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಂದಾರು: ಕುಂಟಾಲಪಲ್ಕೆ ಕಲ್ಲರ್ಬಿ ಸೇತುವೆ ಬಳಿ ಭಾರಿ ಗಾತ್ರದ ಗುಡ್ಡ ಕುಸಿತ: ಮಣ್ಣು ತೆರವು ಕಾರ್ಯ

Suddi Udaya
ಬಂದಾರು: ಭೀಕರ ಮಳೆಯಿಮದಾಗಿ ಬಂಆರು ಗ್ರಾಮದ ಕುಂಟಾಲಪಲ್ಕೆ ಕಲ್ಲರ್ಬಿ ಸೇತುವೆ ಬಳಿ ಭಾರಿ ಗಾತ್ರದ ಗುಡ್ಡ ಕುಸಿತವಾದ ಪ್ರದೇಶದಲ್ಲಿ ಜೆಸಿಬಿ ಮೂಲಕ ಮಣ್ಣು ತೆರವು ಕಾರ್ಯ ನಡೆಸಿದರು. ಸ್ಥಳಕ್ಕೆ ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ...
ಪ್ರಮುಖ ಸುದ್ದಿಬೆಳ್ತಂಗಡಿವರದಿ

ಕಡಿರುದ್ಯಾವರ :ಹೇಡ್ಯ ಎಂಬಲ್ಲಿ ವಿದ್ಯುತ್ ತಂತಿ ಮೇಲೆ ಬಿದ್ದ ಮರ

Suddi Udaya
ಕಡಿರುದ್ಯಾವರ: ಗಾಳಿ ಮಳೆಯಿಂದಾಗಿ ಕಡಿರುದ್ಯಾವರ ಗ್ರಾಮದ ಹೇಡ್ಯ ಎಂಬಲ್ಲಿ ಮರವೊಂದು ವಿದ್ಯುತ್ ತಂತಿ ಮೇಲೆ ಬಿದ್ದ ಘಟನೆ ಜು.19 ರಂದು ನಡೆದಿದೆ. ರಸ್ತೆಗೆ ಬೀಳುವ ಸಂಭವಿದ್ದು ಆದಷ್ಟು ಬೇಗ ತೆರವುಗೊಳಿಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ: ಕನಸು ಇದು ಭರವಸೆಯ ಬೆಳಕು ಕಾರ್ಯಕ್ರಮ

Suddi Udaya
ಉಜಿರೆ: “ನಾನು ವಿದ್ಯೆ ಕಲಿಯಲು ಸೌಲಭ್ಯ, ಅವಕಾಶ ಇರಲಿಲ್ಲ. ಹಾಗಾಗಿ ಪ್ರತಿಭಾನ್ವಿತ ಅರ್ಹ ವಿದ್ಯಾರ್ಥಿಗಳು ವಿದ್ಯೆ ಕಲಿಯಬೇಕು, ಅವರ ಕನಸು ನನಸಾಗಿಸಲು ಶ್ರಮವಹಿಸುತ್ತಿದ್ದೇನೆ .ಮತ್ತು ಇದರಿಂದ ಸಾರ್ಥಕತೆ ನನ್ನ ಪಾಲಾಗಿದೆ” ಎಂದು ‘ಬದುಕು ಕಟ್ಟೋಣ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಿಜೆಪಿ ಯುವಮೋರ್ಚಾ ನಾರಾವಿ ಮಹಾ ಶಕ್ತಿಕೇಂದ್ರದ ಸಂಚಾಲಕರಾಗಿ ಹರೀಶ್ ಕಾಶಿಪಟ್ಣ

Suddi Udaya
ಬಿಜೆಪಿ ಯುವಮೋರ್ಚಾ ನಾರಾವಿ ಮಹಾಶಕ್ತಿ ಕೇಂದ್ರದ ಸಂಚಾಲಕರಾಗಿ ಹರೀಶ್ ಕಾಶಿಪಟ್ಣ, ಸಹ ಸಂಚಾಲಕರಾಗಿ ವಿಕೀತ್ ಶೆಟ್ಟಿ ಕೊಕ್ರಾಡಿ, ಸದಸ್ಯರುಗಳಾಗಿ ರಂಜಿತ್ ನಾರಾವಿ, ಸುಮನ್ ಹೆಗ್ಡೆ ಕರಿಮಣೇಲು, ಯಶೋಧರ ಪೂಜಾರಿ ಆರಂಬೋಡಿ ಇವರು ನೇಮಕಗೊಂಡಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಲ್ಮಂಜ ಸಂಗಮ ಕ್ಷೇತ್ರ ಪಜಿರಡ್ಕದಲ್ಲಿ ನೀರಿನ ಮಟ್ಟ ಏರಿಕೆ: ನಾಗನ ಕಟ್ಟೆ ಮುಳುಗಡೆಯಾಗುವ ಸಾಧ್ಯತೆ

Suddi Udaya
ಕಲ್ಮಂಜ: ಕಳೆದ ಒಂದು ವಾರದಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಕಲ್ಮಂಜ ಗ್ರಾಮದ ಸಂಗಮ ಕ್ಷೇತ್ರ ಪಜಿರಡ್ಕದಲ್ಲಿ ನೀರಿನ ಮಟ್ಟ ಜಾಸ್ತಿಯಾಗಿದ್ದು ದೇವಸ್ಥಾನ ಮೆಟ್ಟಿಲು ಈಗಾಗಲೇ ಮುಳುಗಡೆ ಹಂತದಲ್ಲಿದೆ ಇನ್ನೂ ಒಂದು ಫೀಟ್ ನೀರು ಬಂದರೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಭಾರೀ ಮಳೆ: ಲಾಯಿಲ ಹಮ್ಮಬ್ಬ ರವರ ಹೊಟೇಲ್ ನ ಮೇಲ್ಛಾವಣಿ ಕುಸಿತ

Suddi Udaya
ಬೆಳ್ತಂಗಡಿ: ಕಳೆದೊಂದು ವಾರದಿಂದ ಸುರಿಯುತ್ತಿರುವ ಭಾರಿ ಮಳೆಗೆ ಜಿಲ್ಲೆಯ ಎಲ್ಲಾ ಕಡೆಗಳಲ್ಲೂ ಪ್ರಕೃತಿ ವಿಕೋಪಗಳು ನಡೆಯುತ್ತಿದ್ದು ಲಾಯಿಲ ಕುಂಟಿನಿ ಶಾಲೆಯ ಮುಂಭಾಗ ಹಮ್ಮಬ್ಬ ರವರ ಹೊಟೇಲ್ ನ ಸೀಟು ಹಾಗೂ ಮೇಲ್ಛಾವಣಿ ಕುಸಿತಗೊಂಡಿದ್ದು ಅಪಾರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಶಿಶಿಲ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya
ಶಿಶಿಲ: ಶಿಶಿಲ ಗ್ರಾಮ ಪಂಚಾಯತ್ ನ 2024-25 ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮಸಭೆಯು ಶಿಶಿಲ ಗ್ರಾ.ಪಂ ಅಧ್ಯಕ್ಷ ಸುಧೀನ್ ಡಿ. ರವರ ಅಧ್ಯಕ್ಷತೆಯಲ್ಲಿ ಜು.18ರಂದು ಶಿಶಿಲ ಗ್ರಾಮ ಪಂಚಾಯತ್ ಕಚೇರಿಯಲ್ಲಿ ಜರುಗಿತು. ಮಾರ್ಗದರ್ಶಕ...
error: Content is protected !!