21.8 C
ಪುತ್ತೂರು, ಬೆಳ್ತಂಗಡಿ
March 17, 2026

Category : ಬೆಳ್ತಂಗಡಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗಂಡಿಬಾಗಿಲು ಸೆಂಟ್ ತೋಮಸ್ ಚರ್ಚ್ ನಲ್ಲಿ ಪಾಲಕರ ದಿನಾಚರಣೆ

Suddi Udaya
ನೆರಿಯ : ಗಂಡಿಬಾಗಿಲಿನ ಸಂತ ತೋಮಸರ ದೇವಾಲಯದಲ್ಲಿ ಪಾಲಕರಾದ ಸಂತ ತೋಮಸರ ಹುತಾತ್ಮ ದಿನವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಭಕ್ತಿ ಪೂರ್ವಕ ರಾಸ ಬಲಿಪೂಜೆಯ ಜೊತೆಯಲ್ಲಿ ಚರ್ಚ್ ನ ಸಂಡೆ ಸ್ಕೂಲ್ ವಿದ್ಯಾರ್ಥಿಗಳ ಪ್ರತಿಭಾ ಸಂಗಮವು...
ಆಯ್ಕೆಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಲಾಯಿಲ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya
ಲಾಯಿಲ: ಲಾಯಿಲ ಸಾರ್ವಜನಿಕ ಗಣೇಶೋತ್ಸವ ಸಮಿತಿ ಇದರ ವತಿಯಿಂದ ನಡೆಯುವ 36 ನೇ ವರುಷದ ಸಾರ್ವಜನಿಕ ಗಣೇಶೋತ್ಸವದ ನೂತನ ಪದಾಧಿಕಾರಿಗಳ ಆಯ್ಕೆಯು ಶ್ರೀ ವಿಘ್ನೇಶ್ವರ ಕಲಾಮಂದಿರದಲ್ಲಿ ನಡೆಯಿತು.. ಪ್ರಧಾನ ಕಾರ್ಯದರ್ಶಿಯಾಗಿ ರುಕ್ಮಯ ಕನ್ನಾಜೆ ಮುಂದುವರಿದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ದ.ಕ ಜಿಲ್ಲಾ ಖಾಝಿ ಫಝಲ್ ಕೋಯಮ್ಮ ಕೂರ ತಂಙಲ್ ನಿಧನ

Suddi Udaya
ಬೆಳ್ತಂಗಡಿ : ದ.ಕ ಜಿಲ್ಲಾ ಖಾಝಿ ಹಾಗೂ ಬೆಳ್ತಂಗಡಿ ತಾಲೂಕಿನ ಹಲವು ಮಸೀದಿಗಳಲ್ಲಿ ಖಾಝಿಯಾದ ಫಝಲ್ ಕೋಯಮ್ಮ ಕೂರ ತಂಙಲ್(64ವ) ಜು.8 ರಂದು ಅಸೌಖ್ಯದಿಂದ ನಿಧನರಾಗಿದ್ದಾರೆ. ಇವರು ಕೇರಳದ ಎಟ್ಟಿಕುಳಂನಲ್ಲಿರುವ ಮನೆಯಲ್ಲಿ ಹೃದಯಸ್ತಂಭನಕ್ಕೀಡಾಗಿ ನಿಧನರಾಗಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಸಮಸ್ಯೆ

ಬೆಳ್ತಂಗಡಿ-ಹೆಬೆಬೈಲ್ ರಸ್ತೆಯಲ್ಲಿ ಅಪಾಯದ ಸ್ಥಿತಿಯಲ್ಲಿ ತಡೆಗೋಡೆ ಹಾಗೂ ವಿದ್ಯುತ್ ಕಂಬ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ-ಹೆಬೆಬೈಲ್ ರಸ್ತೆಯಲ್ಲಿ ಅಪಾಯದ ಸ್ಥಿತಿಯಲ್ಲಿ ತಡೆಗೋಡೆ ಹಾಗೂ ವಿದ್ಯುತ್ ಕಂಬವಿದ್ದು ಈ ರಸ್ತೆಯಲ್ಲಿ ದಿನನಿತ್ಯ ನೂರಾರು ಶಾಲಾ ಕಾಲೇಜು ವಿದ್ಯಾರ್ಥಿಗಳು, ನಾಗರಿಕರು, ವಾಹನಗಳು ಸಂಚರಿಸುತ್ತಿದ್ದು, ಇದೇ ರಸ್ತೆಯಲ್ಲಿ ಸರಕಾರಿ ಆಸ್ಪತ್ರೆಯ ತಡೆಗೋಡೆ ಅಪಾಯಕರ...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ ವಲಯದ ಮಟ್ಟದ ಪ್ರಗತಿ ಬಂಧು ಒಕ್ಕೂಟಗಳ ಪದಗ್ರಹಣ ಸಮಾರಂಭ ಹಾಗೂ ಸಾಧನಾ ಸಮಾವೇಶ

Suddi Udaya
ಬೆಳ್ತಂಗಡಿ :ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ ಬೆಳ್ತಂಗಡಿ ತಾಲೂಕು. ಪ್ರಗತಿ ಬಂಧು ಜ್ಞಾನ ವಿಕಾಸ ಸ್ವಸಾಯ ಸಂಘಗಳ ಒಕ್ಕೂಟ ಬೆಳ್ತಂಗಡಿ ಇವರ ಸಂಯುಕ್ತ ಆಶ್ರಯದಲ್ಲಿ ವಲಯ ಮಟ್ಟದ ಪ್ರಗತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗುರುವಾಯನಕೆರೆ: ಸೆಲೆಕ್ಷನ್ ವೇರ್ ನಲ್ಲಿ ಮಾನ್ಸೂನ್ ಸ್ಪೆಷಲ್ ಆಫರ್: ಪ್ರತಿ ಖರೀದಿಯ ಮೇಲೆ ಶೇ.50 ರಷ್ಟು ರಿಯಾಯಿತಿ

Suddi Udaya
ಗುರುವಾಯನಕೆರೆ: ಗುರುವಾಯನಕೆರೆ ಜಂಕ್ಷನ್ ಬಳಿ ಸೆಲೆಕ್ಷನ್ ವೇರ್ ನಲ್ಲಿ ಮಾನ್ಸೂನ್ ಸ್ಪೆಷಲ್ ಆಫರ್ ನಡೆಯುತ್ತಿದ್ದು ಪ್ರತಿ ಖರೀದಿಯ ಮೇಲೆ ಶೇ.50 ರಷ್ಟು ರಿಯಾಯಿತಿ ಸಿಗಲಿದೆ. ಮಕ್ಕಳ, ಪುರುಷರ, ಮಹಿಳೆಯರ ನೂತನ ಶೈಲಿಯ ಎಲ್ಲಾ ವಿಧದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮೇಲಂತಬೆಟ್ಟು: ಮನೆಯ ಮೇಲೆ ಕುಸಿದು ಬಿದ್ದ ಧರೆ: ಮನೆ ಸಂಪೂರ್ಣ ಹಾನಿ

Suddi Udaya
ಮೇಲಂತಬೆಟ್ಟು: ವಿಪರೀತ ಮಳೆಯಿಂದಾಗಿ ಮೇಲಂತಬೆಟ್ಟು ಗ್ರಾಮದ ಮಾಪಾಲಾಡಿ ಎಂಬಲ್ಲಿ ಧರೆ ಕುಸಿದು ವಸಂತ ಎಂಬವರ ಮನೆಗೆ ಸಂಪೂರ್ಣ ಹಾನಿಯಾದ ಬಗೆ ವರದಿಯಾಗಿದೆ. ಧರೆಯು ಕುಸಿದು ಬಿದ್ದು ಮನೆಯ ಗೋಡೆ ಹಾಗೂ ಮನೆಯ ಮೇಲ್ಛಾವಣಿಯ ಹಂಚುಗಳಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಆನ್ ಸಿಲ್ಕ್ಸ್ ನಲ್ಲಿ ಆಷಾಢ ಬಂಪರ್ ಸೇಲ್; ಶೇ 50ರಷ್ಟು ರಿಯಾಯಿತಿ: ಖರೀದಿಗೆ ಮುಗಿಬಿದ್ದ ಜನರು

Suddi Udaya
ಬೆಳ್ತಂಗಡಿ : ಇಲ್ಲಿಯ ಜೆ.ಎಮ್ ಕಾಂಪ್ಲೆಕ್ಸ್‌ನಲ್ಲಿ ಕಳೆದ ಎಂಟು ವರ್ಷಗಳಿಂದ ತಾಲೂಕಿನಲ್ಲಿ ಮನೆ ಮಾತಾಗಿರುವ ಆನ್ ಸಿಲ್ಕ್ಸ್ ಆಷಾಢ ಬಂಪರ್ ಸೇಲ್ ಇಂದಿನಿಂದ ಆರಂಭಗೊಂಡಿದ್ದು ಖರೀದಿಗಾಗಿ ಜನರು ಮುಗಿ ಬಿದ್ದಿದ್ದಾರೆ. ಆಷಾಢ ಡಿಸ್ಕೌಂಟ್ ಸೇಲ್...
Uncategorizedಪ್ರಮುಖ ಸುದ್ದಿಬೆಳ್ತಂಗಡಿವರದಿ

ಶಾಸಕ ಹರೀಶ್ ಪೂಂಜ ಪ್ರಕರಣ: ವಿಚಾರಣೆಗೆ ವಿನಾಯಿತಿ ನೀಡಿದ ನ್ಯಾಯಾಲಯ

Suddi Udaya
ಬೆಳ್ತಂಗಡಿ: ಪರವಾನಿಗೆ ಪಡೆಯದೆ ಅಕ್ರಮವಾಗಿ ಗಣಿಗಾರಿಕೆ ನಡೆಸಿದ ಹಾಗೂ ಸ್ಫೋಟಕ ವಸ್ತುಗಳನ್ನು ದಾಸ್ತಾನು ಮಾಡಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿರುವುದನ್ನು ಖಂಡಿಸಿ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿ, ಪೊಲೀಸರನ್ನು ನಿಂದಿಸಿದ ಆರೋಪಗಳನ್ನು ಕೈ ಬಿಡುವಂತೆ...
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಅಕ್ರಮ ಕಲ್ಲು ಕೋರೆ ವಿಷಯದಲ್ಲಿ ದಾಖಲಾದ ಎರಡು ಪ್ರಕರಣ: ರದ್ದುಗೊಳಿಸುವಂತೆ ಕೋರಿ ಶಾಸಕ ಹರೀಶ್ ಪೂಂಜ ಸಲ್ಲಿಸಿದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

Suddi Udaya
ಬೆಳ್ತಂಗಡಿ : ಅಕ್ರಮ ಕಲ್ಲು ಕೊರೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಗೆ ಹೋಗಿ ಪೊಲೀಸರಿಗೆ ಬೆದರಿಕೆ ಹಾಕಿದ ಪ್ರಕರಣ ಹಾಗೂ ಅನುಮತಿ ಪಡೆಯದೆ ಪ್ರತಿಭಟನೆ ಮಾಡಿದ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಹಾಕಿದ್ದ ಅರ್ಜಿಯನ್ನು ಹೈಕೋರ್ಟ್...
error: Content is protected !!