ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶಿರ್ಲಾಲು ಇದರ ಚುನಾವಣೆ: ಅಧ್ಯಕ್ಷರಾಗಿ ತಾ.ಪಂ. ಮಾಜಿ ಸದಸ್ಯ ಸುಧೀರ್ ಆರ್ ಸುವರ್ಣ, ಉಪಾಧ್ಯಕ್ಷರಾಗಿ ಶೀನಪ್ಪ ಎಂ ಮಲೆಕ್ಕಿಲ ಆಯ್ಕೆ
ಶಿರ್ಲಾಲು: ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶಿರ್ಲಾಲು ಇದರ ಮುಂದಿನ ಅವಧಿಗೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ತಾ ಪಂ ಮಾಜಿ ಸದಸ್ಯ ಸುಧೀರ್ ಆರ್ ಸುವರ್ಣ ಹಾಗೂ ಉಪಾಧ್ಯಕ್ಷರಾಗಿ ಶೀನಪ್ಪ ಎಂ...
