22.9 C
ಪುತ್ತೂರು, ಬೆಳ್ತಂಗಡಿ
August 22, 2026

Category : ಬೆಳ್ತಂಗಡಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕರ್ನಾಟಕ ರಾಜ್ಯ ಪ್ಯಾರಾಮೆಡಿಕಲ್ ಬೋರ್ಡ್ ರ್‍ಯಾಂಕ್ ಪ್ರಕಟ: ಗೇರುಕಟ್ಟೆ ಮನ್ ಶರ್ ಪ್ಯಾರಾಮೆಡಿಕಲ್ ಕಾಲೇಜಿಗೆ DMIT ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ, ದ್ವಿತೀಯ, ತೃತೀಯ ಹಾಗೂ ಒಟ್ಟು 6 ರ್‍ಯಾಂಕ್

Suddi Udaya
ಬೆಳ್ತಂಗಡಿ : ಸಯ್ಯದ್ ಉಮರ್ ಅಸ್ಸಖಾಫ್ ಮನ್ ಶರ್ ತಂಗಳ್ ರವರ ನೇತೃತ್ವದ ಗೇರುಕಟ್ಟೆ ಮನ್ ಶರ್‌ ಪ್ಯಾರಾಮೆಡಿಕಲ್‌ ಕಾಲೇಜು ಕರ್ನಾಟಕ ರಾಜ್ಯ ಪ್ಯಾರಾಮೆಡಿಕಲ್ ಬೋರ್ಡ್, ಇತ್ತೀಚೆಗೆ ಪ್ರಕಟಗೊಳಿಸಿರುವ ರ್‍ಯಾಂಕನ್ನು DMIT (x-ray) ವಿಭಾಗದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸಾಹಿತ್ಯ ಮತ್ತು ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಎಲ್ ಸಿ ಆರ್ ಬಿ.ಕಾಂ ವಿಭಾಗಕ್ಕೆ ಪ್ರಶಸ್ತಿ

Suddi Udaya
ಬೆಳ್ತಂಗಡಿ: ಪಾದೆಗುತ್ತು ಲಿಂಗಪ್ಪ ಮಾಸ್ಟರ್ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್ (ರಿ) ನಡೆಸುತ್ತಿರುವ ಎಲ್ ಸಿ ಆರ್ ಇಂಡಿಯನ್ ಪದವಿ ಕಾಲೇಜು ಇಲ್ಲಿನ ಬಿ.ಕಾಂ ವಿಭಾಗದ ವಿದ್ಯಾರ್ಥಿಗಳು ವಿವೇಕಾನಂದ ಕಾಲೇಜ್ ಪುತ್ತೂರು , ವಿವೇಕಾನಂದ ಜಯಂತಿಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ ಚಿತ್ಪಾವನ ಸಂಘಟನೆ ವಾರ್ಷಿಕೋತ್ಸವ

Suddi Udaya
ಮುಂಡಾಜೆ: ಇಲ್ಲಿಯ ಚಿತ್ಪಾವನ ಸಂಘಟನೆಯ ವಾರ್ಷಿಕೋತ್ಸವವು ಸನ್ಯಾಸಿಕಟ್ಟೆ ಶ್ರೀ ಪರಶುರಾಮ ದೇವಸ್ಥಾನದ ಸಭಾಭವನದಲ್ಲಿ ಜರಗಿತು. ಹಿರಿಯ ಪತ್ರಕರ್ತ, ಯಕ್ಷಗಾನ ಕಲಾವಿದ ಶ್ರೀಕರ ಮರಾಠೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಸಂಘಟನೆಗಳು ಬಲಗೊಂಡಾಗ ಸಮುದಾಯದಲ್ಲಿ ಒಗ್ಗಟ್ಟು ಹೆಚ್ಚುತ್ತದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಮಹಿಳಾ ವೃಂದದಿಂದ ವಿಶ್ವ ಮಹಿಳಾ ದಿನಾಚರಣೆ

Suddi Udaya
ಬೆಳ್ತಂಗಡಿ : ಬೆಳ್ತಂಗಡಿ ಮಹಿಳಾ ವೃಂದದಿಂದ ವಿಶ್ವ ಮಹಿಳಾ ದಿನಾಚರಣೆಯನ್ನು ಮಾ.22 ರಂದು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಿಳಾ ವೃಂದದ ಅಧ್ಯಕ್ಷೆ ನೇತ್ರಾ ಅಶೋಕ್ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಯಾಗಿ ಡಾ. ದೀಪಾಲಿ ಡೊಂಗ್ರೆ ರವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಥ್ಲೆಟಿಕ್ಸ್ ಕ್ರೀಡಾಕೂಟ: ಮೂಡಬಿದಿರೆ ದಿಗಂಬರ ಜೈನ ಆಂ.ಮಾ. ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಮೋಹನ ಪೂಜಾರಿ ಮರೋಡಿ ರವರು ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya
ಬೆಳ್ತಂಗಡಿ: ಮಂಗಳೂರಿನ ಮಂಗಳ ಸ್ಟೇಡಿಯಮ್ ನಲ್ಲಿ ನಡೆದ ದ.ಕ ಜಿಲ್ಲಾ ಮಟ್ಟದ ದೈಹಿಕ ಶಿಕ್ಷಣ ಶಿಕ್ಷಕರ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಮೂಡಬಿದಿರೆ ದಿಗಂಬರ ಜೈನ ಆಂಗ್ಲ ಮಾಧ್ಯಮ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಮರೋಡಿಯ ಮೋಹನ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೇಣೂರು: ಮಹಾವೀರ ನಗರದ ನಿವಾಸಿ ವಿಜಯಮ್ಮ ನಿಧನ

Suddi Udaya
ವೇಣೂರು: ಇಲ್ಲಿಯ ಮಹಾವೀರ ನಗರದ ನಿವಾಸಿ ದಿ| ವಜ್ರಕುಮಾರ್ ಆರಿಗ ರವರ ಪತ್ನಿ ಶ್ರೀಮತಿ ವಿಜಯಮ್ಮ (72ವ) ರವರು ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಮಾ.22 ರಂದು ನಿಧನರಾಗಿದ್ದಾರೆ. ಮೃತರು ಪುತ್ರ ರುಪೇಶ್ ಜೈನ್, ಪುತ್ರಿಯರಾದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕೆಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ ಬೆಳ್ತಂಗಡಿ ಘಟಕ ವತಿಯಿಂದ ಪರಿಸರ ಸ್ವಚ್ಚತಾ ಆಂದೋಲನ

Suddi Udaya
ಬೆಳ್ತಂಗಡಿ :ಕೆಥೊಲಿಕ್ ಸಭಾ ಮಂಗ್ಳುರ್ ಪ್ರದೇಶ್ (ರಿ) ಬೆಳ್ತಂಗಡಿ ಘಟಕ ವತಿಯಿಂದ “ಪರಿಸರ ಸ್ವಚ್ಚತಾ ಆಂದೋಲನ”ವು ಮಾ. 23 ರಂದು ನಡೆಯಿತು. ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್ ಬಳಿಯಿಂದ ಕಲ್ಲಗುಡ್ಡೆ ವರೆಗೆ ಸಾರ್ವಜನಿಕ ರಸ್ತೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಕುಕ್ಕೆ ಲಿಂಗ ವಂಶಸ್ಥರಾದ ಮಲೆಕುಡಿಯ ಜನಾಂಗದವರಿಗೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯಲ್ಲಿ ಶಾಶ್ವತ ಮೂಲನಿವಾಸಿ ಸ್ಥಾನಮಾನ ನೀಡುವಂತೆ ಮಲೆಕುಡಿಯ ಸಂಘದ ಜಿಲ್ಲಾಧ್ಯಕ್ಷ ಗಂಗಾಧರ ಗೌಡ ಆಗ್ರಹ

Suddi Udaya
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಮತ್ತು ಮಲೆಕುಡಿಯ ಸಮುದಾಯಕ್ಕೆ ಅವಿನಾಭಾವ ಸಂಬಂಧ ಇದೆ. ಕುಕ್ಕೆ ಶ್ರೀ ಕ್ಷೇತ್ರದ ಸ್ಥಾಪನೆಗೆ ಮೂಲ ಕಾರಣೀಭೂತರಾದ ಕುಕ್ಕೆ ಲಿಂಗ ದೈವಿಕ ಪುರುಷರು ಮಲೆಕುಡಿಯ ಜನಾಂಗಕ್ಕೆ ಸೇರಿದವರು. ವ್ಯವಸ್ಥಾಪನಾ ಸಮಿತಿಯಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯಲ್ಲಿ ಮಲೆಕುಡಿಯರಿಗೆ ಅವಕಾಶ ನೀಡದೆ ಇದ್ದಲ್ಲಿ ಕ್ಷೇತ್ರದಲ್ಲಿ ಚಾಕರಿ ಕೆಲಸ ಮತ್ತು ರಥ ಕಟ್ಟುವ ಕೆಲಸವನ್ನು ನಿಲ್ಲಿಸ ಬೇಕಾದೀತು: ಜಿಲ್ಲಾ ಮಲೆಕುಡಿಯ ಸಂಘ

Suddi Udaya
ಮಲೆಕುಡಿಯ ಸಮುದಾಯ ಕುಕ್ಕೆ ಮತ್ತು ಲಿಂಗ ಎಂಬ ದೈವಿ ಪುರುಷರಿಂದ ಸ್ಥಾಪಿಸಲ್ಪಟ್ಟ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬ್ರಹ್ಮರಥ ಕಟ್ಟುವುದರಿಂದ ಹಿಡಿದು ಪಂಚ ಪರ್ವ ಸೇವೆಗಳಲ್ಲಿ ಕೂಡ ಮಲೆಕುಡಿಯ ಸಮುದಾಯದವರು ಭಕ್ತಿ ಶ್ರದ್ಧೆಯಿಂದ ಸೇವೆಯನ್ನು ಮಾಡುತ್ತಿದ್ದು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಾಯಿಲಗುತ್ತು ಕೊಡಮಣಿತ್ತಾಯ ಮತ್ತು ಪರಿವಾರ ದೈವಗಳ ದೊಂಪದಬಲಿ ಉತ್ಸವ: ಶಾಸಕ ಹರಿಶ್ ಪೂಂಜರಿಂದ ದೈವಕ್ಕೆ ತಲೆಮುಡಿ ಅರ್ಪಣೆ

Suddi Udaya
ಬೆಳ್ತಂಗಡಿ: ಲಾಯಿಲ ಗ್ರಾಮದ ಶ್ರೀ ಕೊಡಮಣಿತ್ತಾಯ ದೈವದ ದೊಂಪದ ಬಲಿ ಉತ್ಸವ ಮಾ 22 ರಂದು ಅಜೆಕಲ ಸ್ಥಾನದ ಬಳಿ ನಡೆಯಿತು. ಸಂಜೆ ಲಾಯಿಲಗುತ್ತುವಿನಿಂದ ದೈವಗಳ ಭಂಡಾರ ಅಜೆಕಲ ಸ್ಥಾನದ ಬಳಿಗೆ ಬಂದು ,ಅಲ್ಲಿ...
error: Content is protected !!