23.3 C
ಪುತ್ತೂರು, ಬೆಳ್ತಂಗಡಿ
August 22, 2026

Category : ಬೆಳ್ತಂಗಡಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನೆರಿಯ: ಹಿರಿಯ ದೈವ ನರ್ತಕ ತನಿಯಪ್ಪ ನಲಿಕೆ ನಿಧನ

Suddi Udaya
ನೆರಿಯ: ಇಲ್ಲಿಯ ಬಯಲು ನಿವಾಸಿ ತನಿಯಪ್ಪ ನಲಿಕೆ(69 ವರ್ಷ)ರವರು ಅಲ್ಪಕಾಲದ ಅಸೌಖ್ಯದಿಂದ ಮಾ.23 ರಂದು ತಮ್ಮ ಸ್ವ ಗೃಹದಲ್ಲಿ ನಿಧನ ಹೊಂದಿದರು. ಇವರು ಮಾಕಳ, ಓಣ್ಯಾಯ, ಬಯಲು ದೊಂಪದ ಬಲಿ, ಹಾರಗಂಡಿ ನೇರೋಳ್ದಡಿ ಮುಂತಾದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸುಲ್ಕೇರಿ ಮೊಗ್ರು ಮಲೆಕುಡಿಯ ಆದಿವಾಸಿ ಕುಟುಂಬಗಳಿಗೆ ಅರಣ್ಯ ಇಲಾಖೆಯಿಂದ ವಿದ್ಯುತ್ ಭಾಗ್ಯಕ್ಕೆ ಅನುಮತಿ: ರಕ್ಷಿತ್ ಶಿವರಾಂ ರವರಿಗೆ ಅಭಿನಂದನೆ ಸಲ್ಲಿಕೆ

Suddi Udaya
ಬೆಳ್ತಂಗಡಿ : ಸುಲ್ಕೇರಿ ಮೊಗ್ರು ಗ್ರಾಮದ ಪಂಜಾಲ, ಮಾಳಿಗೆ ಬೈಲಿನ 15 ಆದಿವಾಸಿ ಕುಟುಂಬ ಸೇರಿ ಒಟ್ಟು 28 ಕುಟುಂಬಗಳಿಗೆ ವಿದ್ಯುತ್ ಭಾಗ್ಯ ಲಭಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನವರಿ 27ರಂದು ನಡೆದ ಸಭೆಯಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳಾಲು: ನಾಲ್ಕು ತಿಂಗಳ ಹೆಣ್ಣು ಮಗು ಕಾಡಿನಲ್ಲಿ ಪತ್ತೆ: ಸಾರ್ವಜನಿಕರಿಂದ ರಕ್ಷಣೆ

Suddi Udaya
ಬೆಳಾಲು: ಇಲ್ಲಿಯ ಕೊಡೋಳುಕೆರೆ ಎಂಬಲ್ಲಿ ನಾಲ್ಕು ತಿಂಗಳ ಹೆಣ್ಣುಮಗುವನ್ನು ಕಾಡಿನ ಮಧ್ಯೆ ಬಿಟ್ಟು ಹೋದ ಘಟನೆ ಇಂದು(ಮಾ.22) ಬೆಳಗ್ಗೆ ನಡೆದಿದೆ. ಬೆಳಾಲು ಗ್ರಾ.ಪಂ ವ್ಯಾಪ್ತಿಯ ಮುಂಡ್ರೊಟ್ಟು ರಸ್ತೆಯ ಕೊಡೋಳುಕೆರೆ ಕಾಡಿನಲ್ಲಿ ಮಗುವೊಂದು ಅಳುವ ಶಬ್ಧ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೈಲಂಗಡಿ ಅರಮನೆಯ ನೇರೊಳ್ದಡಿ ಕಲ್ಲುರ್ಟಿ ಪಂಜುರ್ಲಿ ದೈವಗಳ ವಾರ್ಷಿಕ ನೇಮೋತ್ಸವ

Suddi Udaya
ಬೆಳ್ತಂಗಡಿ: ಬೈಲಂಗಡಿ ಅರಮನೆಯ ಪರಿವಾರ ದೈವಗಳಾದ ನೇರೊಳ್ದಡಿ ಕಲ್ಲುರ್ಟಿ ಪಂಜುರ್ಲಿ ದೈವಗಳ ವಾರ್ಷಿಕ ನೇಮೋತ್ಸವವು ಬೆಂದ್ರಾಳ ಗೋಪಾಲಕೃಷ್ಣ ಇರ್ವತ್ರಾಯರ ನೇತೃತ್ವದಲ್ಲಿ ಮಾ.21 ರಂದು ರಾತ್ರಿ ಜರುಗಿತು. ಬೈಲಂಗಡಿ ಅರಮನೆಯ ಬೋಂಟ್ರರಾದ ಹಾರಗಂಡಿ ತಿಮ್ಮಪ್ಪ ಪೂಜಾರಿ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗೇರುಕಟ್ಟೆ: ಮನ್ಶರ್ ಕ್ಯಾಂಪಸ್ ನಲ್ಲಿ ನಡೆದ ಸೌಹಾರ್ದ ಇಫ್ತಾರ್ ಕೂಟದಲ್ಲಿ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಭಾಗಿ

Suddi Udaya
ಗೇರುಕಟ್ಟೆ: ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಗೇರುಕಟ್ಟೆಯ ಸಯ್ಯಿದ್ ಮನ್ಶರ್ ತಂಙಳ್ ನೇತೃತ್ವದ ಮನ್ಸರ್ ಕ್ಯಾಂಪಸ್ ನಲ್ಲಿ ಸೌಹಾರ್ಧ ಇಫ್ತಾರ್ ಕೂಟದಲ್ಲಿ ಭಾಗವಹಿಸಿದರು. ಸಂಸ್ಥೆಯ ಜನರಲ್ ಮ್ಯಾನೇಜರ್ ಹೈದರ್ ಮರ್ದಾಳ ನೇತೃತ್ವದಲ್ಲಿ ನಡೆಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕುಕ್ಕೇಡಿ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya
ಕುಕ್ಕೇಡಿ: ಇಲ್ಲಿಯ ಗ್ರಾಮ ಪಂಚಾಯತ್ ನ 2024-25 ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮಸಭೆಯು ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ಅನಿತಾ ರವರ ಅಧ್ಯಕ್ಷತೆಯಲ್ಲಿ ಮಾ.21 ರಂದು ಪಂಚಾಯತ್ ಸಭಾಂಗಣದಲ್ಲಿ ಜರುಗಿತು. ಮಾರ್ಗದರ್ಶಕ ಅಧಿಕಾರಿಯಾಗಿ ಬೆಳ್ತಂಗಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಎಸ್.ಬಿ.ಐ ಲೈಫ್ ಬೆಳ್ತಂಗಡಿ ಬ್ರಾಂಚ್ ಉದ್ಘಾಟನೆ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ಚರ್ಚ್ ರೋಡ್ ವೈಭವ್ ಆರ್ಕೇಡ್ ನಲ್ಲಿ ಎಸ್.ಬಿ.ಐ ಲೈಫ್ ಬೆಳ್ತಂಗಡಿ ಬ್ರಾಂಚ್ ನ ಉದ್ಘಾಟನೆಯು ಮಾ.21 ರಂದು ನಡೆಯಿತು. ನೂತನ ಬೆಳ್ತಂಗಡಿ ಎಸ್.ಬಿ.ಐ ಬ್ರಾಂಚ್ ಇದರ ನೂತನ ಉದ್ಘಾಟನೆಯನ್ನು ರಿಜಿನಲ್ ಡೈರೆಕ್ಟರ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಕ್ರಮ ಸಕ್ರಮದಲ್ಲಿ ಜಾಗ ಮಂಜೂರು ಮಾಡಿ ಕೊಡುವುದಾಗಿ ನಂಬಿಸಿ, ರೂ. 4.95 ಲಕ್ಷ ವಂಚನೆ ಆರೋಪ : ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
ವೇಣೂರು: ಅಕ್ರಮ-ಸಕ್ರಮದಲ್ಲಿ ಜಮೀನು ಮಂಜೂರು ಮಾಡಿಕೊಡುವುದಾಗಿ ನಂಬಿಸಿ ನನ್ನಿಂದ ರೂ. 4.95 ಲಕ್ಷ ಹಣ ಪಡೆದು ವಂಚನೆ ಮಾಡಿದ್ದಾರೆ ಎಂದು ಮೂಡುಕೋಡಿ ಗ್ರಾಮದ ವಿ.ಎ ಸುದೇಶ್ ಕುಮಾರ್ ಹಾಗೂ ಅವರ ಪತ್ನಿಯ ವಿರುದ್ದ ಆರೋಪ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಳೆಂಜ: ಪಲ್ಲದಂಗಡಿ, ಕಾಂತ್ರೇಲು ಹಾಗೂ ಹತ್ಯಡ್ಕದ ಮುದ್ದಿಗೆ, ಕುಂಟಾಲಪಳಿಕೆ ಕೆಎಸ್ ಆರ್ ಟಿಸಿ ಬಸ್ಸು ಸಂಚಾರಕ್ಕೆ ಚಾಲನೆ: ಬಸ್ ನ್ನು ಸ್ವಾಗತಿಸಿದ ಮುದ್ದಿಗೆಯ ಗ್ರಾಮಸ್ಥರು

Suddi Udaya
ಕಳೆಂಜ : ಇಲ್ಲಿಯ ಪಲ್ಲದಂಗಡಿ ಕಾಂತ್ರೇಲು ಹಾಗೂ ಹತ್ಯಡ್ಕ ಗ್ರಾಮದ ಮುದ್ದಿಗೆ, ಕುಂಟಾಲಪಳಿಕೆ ವಿದ್ಯಾರ್ಥಿಗಳಿಗೆ ಮತ್ತು ಗ್ರಾಮಸ್ಥರ ಅನುಕೂಲಕ್ಕಾಗಿ ಮಾ.19 ರಂದು ಕೆಎಸ್ ಆರ್ ಟಿಸಿ ಬಸ್ಸು ಸಂಚಾರ ಪ್ರಾರಂಭವಾಗಿದ್ದು ಇಂದು(ಮಾ.21) ಮುದ್ದಿಗೆ ಎಂಬಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ಬೆಳ್ತಂಗಡಿವರದಿ

ಬ್ಯಾಂಕ್ ಅಧಿಕಾರಿ ಎಂದು ನಂಬಿಸಿ ಒಟಿಪಿ ಪಡೆದು ಇಂದಬೆಟ್ಟು ನಿವಾಸಿಗೆ ರೂ.35 ಸಾವಿರ ವಂಚನೆ

Suddi Udaya
ಬೆಳ್ತಂಗಡಿ: ಬ್ಯಾಂಕ್ ಅಧಿಕಾರಿ ಎಂದು ನಂಬಿಸಿ ಒಟಿಪಿ ಪಡೆದು ಇಂದಬೆಟ್ಟು ನಿವಾಸಿಗೆ ರೂ.35 ಸಾವಿರ ವಂಚಿಸಿದ ಘಟನೆ ಮಾ.19ರಂದು ವರದಿಯಾಗಿದೆ. ಇಂದಬೆಟ್ಟು ಗ್ರಾಮದ ಕಜೆ ಶಾಂತಿನಗರ ನಿವಾಸಿ ಪುರುಷೋತ್ತಮ ರವರು ಮಡಂತ್ಯಾರು ಗ್ರೀನ್ ಪ್ರಾಲೇಶ್...
error: Content is protected !!