23.3 C
ಪುತ್ತೂರು, ಬೆಳ್ತಂಗಡಿ
August 22, 2026

Category : ಬೆಳ್ತಂಗಡಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ : ಮಲೆಕುಡಿಯ ಆದಿವಾಸಿ ಕುಟುಂಬಗಳಿಗೆ ಅರಣ್ಯ ಇಲಾಖೆಯಿಂದ ವಿದ್ಯುತ್ ಭಾಗ್ಯಕ್ಕೆ ಅನುಮತಿ

Suddi Udaya
ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನ ದಟ್ಟ ಅಡವಿಯ ನಡುವೆ ಇರುವ ಸುಲ್ಕೇರಿ ಮೊಗ್ರು ಗ್ರಾಮದ ಪಂಜಾಲ, ಮಾಳಿಗೆ ಬೈಲಿನ 15 ಆದಿವಾಸಿ ಕುಟುಂಬ ಸೇರಿ ಒಟ್ಟು 28 ಕುಟುಂಬಗಳಿಗೆ ವಿದ್ಯುತ್ ಭಾಗ್ಯ ಲಭಿಸಿದೆ. ಮುಖ್ಯಮಂತ್ರಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಉಜಿರೆಯ ಮುಹಮ್ಮದ್ ನಿಶ್ವಾನ್ ರವರಿಗೆ ಎನ್ ಎಸ್ ಎಸ್ ಅತ್ಯುತ್ತಮ ಸ್ವಯಂಸೇವಕ ರಾಜ್ಯ ಪ್ರಶಸ್ತಿ ಪ್ರದಾನ

Suddi Udaya
ಬೆಳ್ತಂಗಡಿ: ಮಂಗಳೂರು ಏನಪೋಯ (ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯ) ಇದರ ಅಂತಿಮ ವರ್ಷದ ಎಂಬಿಎ ಮತ್ತು ಸಿಎಂಎ ವಿದ್ಯಾರ್ಥಿ ಮುಹಮ್ಮದ್ ನಿಶ್ವಾನ್ ಅವರು 2022- 23ನೇ ಸಾಲಿನ ಎನ್ ಎಸ್ ಎಸ್ ಅತ್ಯುತ್ತಮ ಸ್ವಯಂಸೇವಕ ರಾಜ್ಯ ಪ್ರಶಸ್ತಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಂದಾರು : ಮೈರೋಳ್ತಡ್ಕ ಶಾಲಾ ಅಮೃತ ಮಹೋತ್ಸವ ಪ್ರಯುಕ್ತ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya
ಬೆಳ್ತಂಗಡಿ : ಎಸ್. ಡಿ. ಎಂ. ಮಲ್ಟಿ ಸ್ಪೆಷಾಲಿಟಿ ಹಾಸ್ಪಿಟಲ್ ಉಜಿರೆ ಹಾಗೂ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ, ಅಮೃತ ಮಹೋತ್ಸವ ಸಮಿತಿ ಮತ್ತು ಹಿರಿಯ ವಿದ್ಯಾರ್ಥಿ ಸಂಘ ಮೈರೋಳ್ತಡ್ಕ, ಶ್ರೀ ಕ್ಷೇತ್ರ ಧರ್ಮಸ್ಥಳ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರೆಖ್ಯ: ಕೊಲಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಮಳೆಗಾಲದಲ್ಲಿ ಕುಸಿದು ಬಿದ್ದ ಗುಡ್ಡದ ಮಣ್ಣು ತೆರವು

Suddi Udaya
ರೆಖ್ಯ : ಇಲ್ಲಿಯ ಕೊಲಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಮಳೆಗಾಲದಲ್ಲಿ ಜರಿದು ಬಿದ್ದ ಗುಡ್ಡದ ಮಣ್ಣು ತೆರವುಗೊಳಿಸಲು ಶಾಸಕ ಹರೀಶ್ ಪೂಂಜ ಇವರ ಸೂಚನೆಯಂತೆ ಗುತ್ತಿಗೆದಾರರಾದ ದಿಶಂತ್ ಕುಮಾರ್ ಇವರು ಮಣ್ಣು ತೆರವು ಕಾರ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಡಿರುದ್ಯಾವರ ಶ್ರೀ ವಿದ್ಯಾ ಸರಸ್ವತಿ ಮಹಿಳಾ ಮಂಡಲದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ

Suddi Udaya
ಕಡಿರುದ್ಯಾವರ ಶ್ರೀ ವಿದ್ಯಾ ಸರಸ್ವತಿ ಮಹಿಳಾ ಮಂಡಲದ ವತಿಯಿಂದ ವಿಶ್ವ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು. ಸಭೆಯ ಅಧ್ಯಕ್ಷತೆಯನ್ನು ಮಹಿಳಾ ಮಂಡಲದ ಅಧ್ಯಕ್ಷೆ ಶ್ರೀಮತಿ ಲೋಕೇಶ್ವರಿ ವಿನಯಚಂದ್ರ ವಹಿಸಿದ್ದರು. ಸಭೆಯನ್ನು ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಾಲಾಡಿಯ ಜೆನಿನ್ ಡಿಸೋಜರವರಿಗೆ ಬಿ.ಎ.ಎಸ್.ಎಲ್.ಪಿ ಯಲ್ಲಿ ಮೂರನೇ ರ್‍ಯಾಂಕ್

Suddi Udaya
ಬೆಳ್ತಂಗಡಿ: ಮಂಗಳೂರು ವಿಶ್ವವಿದ್ಯಾನಿಲಯ ಮಂಗಳಗಂಗೋತ್ರಿ ಇವರು ಆಗಸ್ಟ್/ ಸಪ್ಟೆಂಬರ್ 2021 ರಿಂದ ಜೂನ್/ಜುಲೈ 2024 ವರ್ಷದಲ್ಲಿ ನಡೆಸಿದ ಬ್ಯಾಚುಲರ್ ಆಫ್ ಆಡಿಯೋಲೊಜಿ ಮತ್ತು ಸ್ಪೀಚ್ ಲ್ಯಾಂಗ್ ವೇಜ್ ಪಥಾಲೊಜಿ ಪರೀಕ್ಷೆಯಲ್ಲಿ ಮಂಗಳೂರಿನ ಫಾ| ಮುಲ್ಲರ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಿ.ಎಡ್. ಪರೀಕ್ಷೆ: ಉಜಿರೆ ಎಸ್.ಡಿ.ಎಂ. ಶಿಕ್ಷಣ ಮಹಾವಿದ್ಯಾಲಯಕ್ಕೆ ಶೇ.100 ಫಲಿತಾಂಶ

Suddi Udaya
ಉಜಿರೆ: ಮಂಗಳೂರು ವಿಶ್ವವಿದ್ಯಾನಿಲಯ ಫೆಬ್ರವರಿ 2025 ರಲ್ಲಿ ನಡೆಸಿದ ದ್ವಿತೀಯ ಹಾಗೂ ಚತುರ್ಥ ಸೆಮಿಸ್ಟರ್ ಬಿ.ಎಡ್. ಪರೀಕ್ಷೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಮಹಾವಿದ್ಯಾಲಯಕ್ಕೆ ಶೇ. 100 ಫಲಿತಾಂಶ ಬಂದಿರುತ್ತದೆ. ದ್ವಿತೀಯ ಸೆಮಿಸ್ಟರ್ ಪರೀಕ್ಷೆಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ: ಮುಂಡಾಜೆ ಪ್ರಾ.ಶಾಲೆಯ ಮುಖ್ಯ ಶಿಕ್ಷಕಿ ಮಂಜುಳಾ ಹಾಗೂ ಸಹಶಿಕ್ಷಕ ಮೋಹನ ಕೆ. ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya
ಮುಂಡಾಜೆ: 2024 – 25ನೇ ಸಾಲಿನ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಮುಂಡಾಜೆ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಮಂಜುಳಾ ಹಾಗೂ ಸಹಶಿಕ್ಷಕ ಮೋಹನ ಕೆ. ಇವರು ಪಾಲ್ಗೊಂಡು ಪ್ರಥಮ ಸ್ಥಾನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಡಂಗಡಿ ವಿಶೇಷ ಚೇತನರ ಸಮನ್ವಯ ಗ್ರಾಮಸಭೆ-ಸಾಧಕರಿಗೆ ಗೌರವ ಸನ್ಮಾನ

Suddi Udaya
ಪಡಂಗಡಿ ಗ್ರಾಮ ಪಂಚಾಯತಿಯ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆಯು ಗ್ರಾಮ ಪಂಚಾಯತ್‌ ಅಧ್ಯಕ್ಷ ವಸಂತ ಪೂಜಾರಿಯವರ ಅಧ್ಯಕ್ಷತೆಯಲ್ಲಿ ಜರುಗಿತು. ತಾಲೂಕು ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರಾದ ಜೋನ್‌ ಬ್ಯಾಪ್ಟಿಸ್‌ ಡಿಸೋಜಾ ಇವರು ವಿಶೇಷ ಚೆತನರಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

2023-24ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಬಳಂಜ ಪ್ರೌಢ ಶಾಲೆಯ ವಿದ್ಯಾರ್ಥಿನಿ ಶರಣ್ಯರವರಿಗೆ ಸರ್ಕಾರದ ವತಿಯಿಂದ ಲ್ಯಾಪ್‌ಟಾಪ್ ವಿತರಣೆ

Suddi Udaya
ಬಳಂಜ: 2023-24ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಬಳಂಜ ಪ್ರೌಢ ಶಾಲೆಯ ವಿದ್ಯಾರ್ಥಿನಿ ಶರಣ್ಯರವರಿಗೆ ಸರ್ಕಾರದ ವತಿಯಿಂದ ಲ್ಯಾಪ್‌ಟಾಪ್ ದೊರಕಿದ್ದು ಬೆಳ್ತಂಗಡಿ ತಾ‌.ಪಂ ಮುಖ್ಯಕಾರ್ಯನಿರ್ವಹಣಾಧಿಕಾರಿ ಭವಾನಿ ಶಂಕರ್ ಅವರು ಮಾ...
error: Content is protected !!