ಅಕ್ಷರ ಕಲಿಸುವ ವಿದ್ಯಾ ದೇಗುಲಕ್ಕೆ ಖದೀಮರ ಕನ್ನ, ಕಣಿಯೂರಿನ ಪಿಲಿಗೂಡು ಶಾಲೆ ಬೀಗ ಒಡೆದು ಕಳ್ಳತನ:
ಪಿಲಿಗೂಡು: ಕಣಿಯೂರು ಗ್ರಾಮದ ಪಿಲಿಗೂಡಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಳ್ಳತನ ನಡೆದಿದ್ದು, ಖದೀಮರು ಶಾಲೆಯ ಬೀಗ ಒಡೆದು ಮಿಕ್ಸಿ, ಗ್ಯಾಸ್ ಹಂಡೆ ದೋಚಿದ್ದಾರೆ. ಜೂ5 ರಂದು ರಾತ್ರಿ ಘಟನೆ ನಡೆದಿದ್ದು, ಮೊದಲಿಗೆ ಅಕ್ಷರ...
