ಬೆಳ್ತಂಗಡಿ: ಬ್ರಹ್ಮಶ್ರೀ ನಾರಾಯಣ ಗುರುಗಳ ಜೀವನ, ಸ್ವಾಮಿ ವಿವೇಕಾನಂದರ ಚಿಂತನಾಧಾರೆ ಮತ್ತು ಅಂಬೇಡ್ಕರ್ ಅವರ ಪ್ರಾಯೋಗಿಕ ಬದುಕಿನಿಂದ ಯುವವಾಹಿನಿ ಸಂಘಟನೆಯು ಪ್ರೇರಣೆ ಪಡೆದು, ಮುನ್ನಡೆದರೆ ಸಮಾಜದಲ್ಲಿ ಇನ್ನಷ್ಟು ಸುಧಾರಣೆ ಕಾಣಲು ಸಾಧ್ಯ ಎಂದು ಮಂಗಳೂರು...
ನಾವೂರು: ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನ ಸೇವಾ ಟ್ರಸ್ಟ್ ವತಿಯಿಂದ ಮೇ 31ರಂದು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ 2024-25ನೇ ಸಾಲಿನ ಭಗವದ್ಗೀತಾ ತರಗತಿಗಳನ್ನು ದೇವಸ್ಥಾನದ ಪ್ರಧಾನ ಅರ್ಚಕರಾದ ವೇ| ಮೂ| ದಿನೇಶ್ ಭಟ್ ದೀಪ...
ಉಜಿರೆ: ಹೆಣ್ಣಿನ ಸೌಂದರ್ಯವೆಲ್ಲ ಅವಳ ಕೇಶದಲ್ಲಿ ಅಡಗಿದೆ ಎನ್ನುತ್ತಾರೆ ಬಲ್ಲವರು. ಪ್ರಾಚೀನ ಕಾಲದಿಂದಲೂ ಜಡೆಯ ಬಹುರೂಪವನ್ನು ಕವಿಗಳು ವರ್ಣನಾತ್ಮಕವಾಗಿ ಚಿತ್ರಿಸಿದ್ದಾರೆ. ಸೌಂದರ್ಯ, ಸಂಸ್ಕಾರ, ಸಂಸ್ಕೃತಿ ಪ್ರಜ್ಞೆಯ ಪ್ರತೀಕವಾಗಿ ಬಹಳಷ್ಟು ಆಸ್ಥೆಯಿಂದ, ಪ್ರೀತಿಯಿಂದ ತನ್ನ ಜಡೆಯನ್ನು...
ಶಿಶಿಲ ಗಿರಿಜನ ಕಾಲೋನಿ ಅಂಗನವಾಡಿ ಕೇಂದ್ರದಲ್ಲಿ ಜೂ 01 ರಂದು ನಂದಿನಿ ಹಾಗೂ ನಿರ್ಮಲ ಸ್ತ್ರೀ ಶಕ್ತಿ ಸದಸ್ಯರಿಂದ ಶ್ರಮದಾನ ಹಾಗೂ ಪೌಷ್ಟಿಕ ಕೈತೋಟ ಮಾಡಲಾಯಿತು. ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಹಾಜರಿದ್ದರು. ಅಂಗನವಾಡಿ...
ಧರ್ಮಸ್ಥಳ :ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಡುಪಿಯ ತನು ಯೋಗ ಭೂಮಿ ಅಡಿಯಲ್ಲಿ ಅಂತರಾಷ್ಟ್ರೀಯ ಯೋಗ ಪಟು ಕು. ತನುಶ್ರೀ ಪಿತ್ರೋಡಿ ಇವಳಿಂದ ಅಮೃತವರ್ಷಿಣಿ ಸಭಾಂಗಣದಲ್ಲಿ 102 ನೇ ಯೋಗ...
ಬೆಳ್ತಂಗಡಿ: ಬೆಳ್ತಂಗಡಿ ಹಳೇಕೋಟೆ ಸಮೀಪ ಪೆಟ್ರೋಲ್ ಪಂಪು ಬಳಿ ಟಿಪ್ಪರ್ ಹಾಗೂ ಬೈಕ್ ನಡುವೆ ಭೀಕರ ರಸ್ತೆ ಅಪಘಾತವಾಗಿದ್ದು ಬೈಕ್ ಸವಾರ ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ಜೂ.1 ರಂದು ಮಧ್ಯಾಹ್ನ ನಡೆದಿದೆ. ಬೈಕ್...
ವೇಣೂರು: ವೇಣೂರು ಆರೋಗ್ಯ ಕೇಂದ್ರದ ಪ್ರಥಮ ದರ್ಜೆ ಸಹಾಯಕರಾದ ಸುರೇಶ್ ಪೂಜಾರಿಯವರು ಸೇವೆಯಿಂದ ಮೇ 31 ರಂದು ನಿವೃತ್ತಿಯಾದರು. 1985 ರಲ್ಲಿ ಆರೋಗ್ಯ ಇಲಾಖೆಯಲ್ಲಿ ವೃತ್ತಿ ಜೀವನ ಆರಂಭಿಸಿ ಸುದೀರ್ಘ 39 ವರ್ಷಗಳ ಕಾಲ...
ಉಜಿರೆ: ಬದುಕು ಕಟ್ಟೋಣ ತಂಡ ಮತ್ತು ಬೆಳ್ತಂಗಡಿ ರೋಟರಿ ಕ್ಲಬ್ ನೇತೃತ್ವದಲ್ಲಿ ತಾಲೂಕು ಪತ್ರಕರ್ತರ ಸಂಘ ಹಾಗೂ ವಿವಿಧ ಸಂಘಟನೆಗಳ ಸಹಭಾಗಿತ್ವದಲ್ಲಿ ಕೇವಲ ಎರಡೇ ತಿಂಗಳಿನಲ್ಲಿ ಶ್ರಮದಾನದ ಮೂಲಕ ಶಾಲೆಯನ್ನು ನವೀಕರಿಸಿದ್ದು ಮೇ 31ರಂದು...
ಬೆಳ್ತಂಗಡಿ: 2023-24ನೇ ಶೈಕ್ಷಣಿಕ ವರ್ಷದಲ್ಲಿ ಎಸ್‌ಎಸ್‌ಎಲ್‌ಸಿ ಪಬ್ಲಿಕ್ ಪರೀಕ್ಷೆಯಲ್ಲಿ ಕನ್ನಡ ಮತ್ತು ಆಂಗ್ಲ ಮಾಧ್ಯಮ ವಿದ್ಯಾರ್ಥಿಗಳು 100% ಫಲಿತಾಂಶ ಪಡೆದ ಒಂದು ಸಂಭ್ರಮ. ಅರ್ಸುಲೈನ್ ಫ್ರಾನ್ಸಿಸ್ಕನ್ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ವರ್ಷಂಪ್ರತಿ ಮೈಸೂರು,...
ಕಾಪಿನಡ್ಕ:ಕಾಪಿನಡ್ಕ ಸೇತುವೆ ಬಳಿ ಟಿಪ್ಪರ್ ಮತ್ತು ಕಾರ್ ನಡುವೆ ರಸ್ತೆ ಅಪಘಾತ ಸಂಭವಿಸುವ ದೊಡ್ಡ ದುರಂತವನ್ನು ಟಿಪ್ಪರ್ ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದೆ. ಸೇತುವೆಯ ಕೆಳಗಿನ ಇಕ್ಕಟ್ಟಾದ ರಸ್ತೆಯಿಂದ ಕಾರೊಂದು ಮುಖ್ಯ ರಸ್ತೆಗೆ ಬರುತ್ತಿದ್ದಾಗ...