ನೆಲಮಂಗಲದಲ್ಲಿ ಲಾರಿ ಹಾಗೂ ಬೈಕ್ ಮಧ್ಯೆ ಭೀಕರ ಅಪಘಾತ: ಬೈಕ್ ಸವಾರ ರೆಖ್ಯ ನಿವಾಸಿ ಥೋಮಸ್ ಸಾವು
ಬೆಳ್ತಂಗಡಿ; ಬೆಂಗಳೂರಿನ ನೆಲಮಂಗಲದಲ್ಲಿ ಲಾರಿ ಹಾಗೂ ಬೈಕ್ ಮಧ್ಯೆ ಭೀಕರ ಅಪಘಾತ ಸಂಭವಿಸಿ ರೆಖ್ಯ ಸಮೀಪದ ಎಂಜಿರದ ಪರಕ್ಕಳದ ಯುವಕ ಥೋಮಸ್ ಸಾವನ್ನಪ್ಪಿದ್ದಾರೆ. ನರ್ಸಿಂಗ್ ವಿದ್ಯಾರ್ಥಿಯಾಗಿರುವ ಥೋಮಸ್ ಎಂಜಿರದ ಪರಕ್ಕಳದ ಸ್ನೇರಿಯಾ ಎಂಬವರ ಪುತ್ರ....
