ಫ್ಯಾಷನ್ ಡಿಸೈನ್ ನಲ್ಲಿ ಮಂಗಳೂರು ವಿ.ವಿ. ಗೆ 3ನೇ ರ‍್ಯಾಂಕ್ ಪಡೆದ ಉಜಿರೆಯ ಹವನ ಪಿ. ಪೂಜಾರಿ
ಬೆಳ್ತಂಗಡಿ : ಮಂಗಳೂರು ಶ್ರೀ ದೇವಿ ಕಾಲೇಜ್ ಆಫ್ ಫ್ಯಾಷನ್ ಡಿಸೈನ್ ಬಳ್ಳಾಲ್‌ಬಾಗ್ ಬಿಎಸ್‌ಸಿ ಫ್ಯಾಷನ್ ಡಿಸೈನ್ ವಿದ್ಯಾರ್ಥಿನಿ ಹವನ ಪಿ. ಪೂಜಾರಿಯವರು ಮಂಗಳೂರು ವಿಶ್ವವಿದ್ಯಾನಿಲಯಕ್ಕೆ 3ನೇ ರ‍್ಯಾಂಕ್ ಪಡೆದು ಅತ್ಯುನ್ನತ್ತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ....
