ಬೆಳ್ತಂಗಡಿ: ರಾಷ್ಟ್ರೀಯ ಹಿಂದೂ ಜಾಗರಣಾ ವೇದಿಕೆ ಅಧ್ಯಕ್ಷ ಮಹೇಶ ಶೆಟ್ಟಿ ತಿಮರೋಡಿ ವಿರುದ್ಧ ಬೆಳ್ತಂಗಡಿ ಪೋಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಫೆ.08 ರಂದು ಬೆಳ್ತಂಗಡಿಯಲ್ಲಿ ನಡೆದ ಹಿಂದೂ ಸಮಾಜ ರಕ್ಷಣಾ ಕಾರ್ಯಕ್ರಮದಲ್ಲಿ ಮಹೇಶ್ ಶೆಟ್ಟಿ...
ಬೆಳ್ತಂಗಡಿ: 2025-26ನೇ ಸಾಲಿನ ರಾಜ್ಯ ಬಜೆಟ್ ಮಂಡನೆಯನ್ನು 16ನೇ ಬಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಜೆಟ್ ಮಂಡಿಸಿದ್ದಾರೆ ಈ ಮೂಲಕ ದಾಖಲೆ ಸೃಷ್ಟಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಹೊಸ ವೈದ್ಯಕೀಯ ಕಾಲೇಜು ಸ್ಥಾಪಿಸುವ...
ಕನ್ಯಾಡಿ: ಇಲ್ಲಿಯ ನೇರೊಳ್ದಪಲ್ಕೆ ಅಂಗನವಾಡಿ ಕೇಂದ್ರಕ್ಕೆ ರೇಷ್ಮಾ ಕೇಶವ ನೇರೊಳ್ದಪಲ್ಕೆ ಇವರಿಂದ ಗ್ಯಾಸ್ ಸ್ಟೌವ್ ವನ್ನು ಕೊಡುಗೆಯಾಗಿ ನೀಡಿದರು. ಈ ಸಂದರ್ಭದಲ್ಲಿ ಗ್ರಾ.ಪಂ. ಸದಸ್ಯ ಪ್ರವೀಣ್ ವಿ.ಜಿ, ಅಂಗನವಾಡಿ ಕಾರ್ಯಕರ್ತೆ ವಿನುತ, ಬಾಲ ವಿಕಾಸ...
ಬೆಳ್ತಂಗಡಿ : ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಇಂದು ಮಂಡಿಸಿದ 2025- 26ರ ಸಾಲಿನ ಮುಂಗಡ ಪತ್ರ ನಕ್ಸಲರಿಗೆ ಶರಣಾಗಿ ಶ್ರೀಸಾಮಾನ್ಯರ ಪಾಲಿಗೆ ಸಂಪೂರ್ಣ ನಿರಾಶದಾಯಕವಾಗಿದೆಯೆಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಬೇಸರ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್...
ಶಿಶಿಲ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯು ಅಭಿವೃದ್ಧಿಯ ಕಾರ್ಯದಲಿದ್ದು, ಹಳೆ ವಿದ್ಯಾರ್ಥಿಗಳು ಒಗ್ಗೂಡಿ ಶಾಲೆಯ ಮರು ನಿರ್ಮಾಣ ಕಾರ್ಯ ನಡೆಸುತ್ತಿದ್ದಾರೆ. ಈ ವೇಳೆ ಪುತ್ತೂರು ಮಾಸ್ಟರ್ ಪ್ಲಾನರಿಯ ಅರ್ಜುನ್, ಅಕ್ಷಯ್, ಮ್ಯಾನೇಜರ್ ಪ್ರಭಾಕರ...
ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಬೆಳ್ತಂಗಡಿ ತಾಲೂಕಿನ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮ ದಡಿಯಲ್ಲಿ 3 ತಿಂಗಳ ಕಾಲ ಮಿತ್ತಬಾಗಿಲು ನಲ್ಲಿ ಎಸ್.ಎಸ್.ಎಲ್.ಸಿ ಮಕ್ಕಳಿಗೆ ವಿಶೇಷ...
ಆರಂಬೋಡಿ ಹಾಲು ಉತ್ಪಾದಕರ ಸಹಕಾರ ಸಂಘ ಇದರ 2025-30 ರ ಸಾಲಿನ ಅಧ್ಯಕ್ಷೆ, ಉಪಾಧ್ಯಕ್ಷರ ಆಯ್ಕೆಯು ಇಂದು(ಮಾ.7) ಸಂಘದ ಕಚೇರಿಯಲ್ಲಿ ಜರಗಿತು. ಅಧ್ಯಕ್ಷರಾಗಿ ಹೆಚ್. ಪ್ರಭಾಕರ ಹುಲಿಮೇರು ಎರಡನೇ ಭಾರೀ ಆಯ್ಕೆಯಾದರೆ ನೂತನ ಉಪಾಧ್ಯಕ್ಷರಾಗಿ...
ಕೊಕ್ಕಡ: ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಂದಿನ ಐದು ವರ್ಷಗಳ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಪಿ. ಕುಶಾಲಪ್ಪ ಗೌಡ ಹಾಗೂ ಉಪಾಧ್ಯಕ್ಷರಾಗಿ ಮಹಾಬಲ ಶೆಟ್ಟಿ ಅವಿರೋಧವಾಗಿ ಆಯ್ಕೆಯಾದರು. ನಿದೇರ್ಶಕರಾಗಿ ವಿಠಲ ಭಂಡಾರಿ,...
ಧರ್ಮಸ್ಥಳ: ಶ್ರೀ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳ ಇಲ್ಲಿಗೆ ಬೆಳ್ತಂಗಡಿ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ತಾರಾಕೇಸರಿ ಹಾಗೂ ಶಿಕ್ಷಣ ಸಂಯೋಜಕಿ ಶ್ರೀಮತಿ ಚೇತನಾಕ್ಷಿ ಭೇಟಿ ನೀಡಿ, 10ನೇ ತರಗತಿಯ ವಿದ್ಯಾರ್ಥಿಗಳೊಂದಿಗೆ ಸಂವಾದ...
ಧರ್ಮಸ್ಥಳ: ಕನ್ಯಾಡಿ 2 ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ಪೆಟ್ರೋನೆಟ್ ಎಂ ಎಚ್ ಬಿ ಲಿಮಿಟೆಡ್ ನೆರಿಯ ಎಂಬ ಕಂಪನಿಯು ಸಿ ಎಸ್ ಆರ್ ಎಂಬ ಯೋಜನೆಯಡಿ ಡಿಜಿಟಲ್ ಪ್ರೊಜೆಕ್ಟರ್ ಅನ್ನು ಮಕ್ಕಳಿಗೆ...