25.7 C
ಪುತ್ತೂರು, ಬೆಳ್ತಂಗಡಿ
August 22, 2026

Category : ಬೆಳ್ತಂಗಡಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ, ಅಧಿಕಾರದ ಗದ್ದುಗೆಗೇರಿದ ಬಿಜೆಪಿ: ನೂತನ ಅಧ್ಯಕ್ಷ ಜೋಯೇಲ್ ಮೆಂಡೋನ್ಸಾ,ಉಪಾಧ್ಯಕ್ಷ ಕಾಂತಪ್ಪ ಗೌಡ ಹಾಗೂ ನಿರ್ದೇಶಕರನ್ನು ಅಭಿನಂದಿಸಿದ ಬಿಜೆಪಿ ಕಾರ್ಯಕರ್ತರು

Suddi Udaya
ಮಡಂತ್ಯಾರು: ಮುಂದಿನ ಐದು ವರ್ಷಗಳ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಸಹಕಾರಿ ಭಾರತೀಯ ಅಭ್ಯರ್ಥಿಗಳು 9 ಸ್ಥಾನಗಳನ್ನು ಪಡೆದು ಬಹುಮತದೊಂದಿಗೆ ಸೊಸೈಟಿಯ ಅಧಿಕಾರವನ್ನು ಪಡೆದುಕೊಂಡ ಹಿನ್ನಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಸಂಭ್ರಮಿಸಿ, ನೂತನ ಆಡಳಿತ ಮಂಡಳಿಯನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶುಲ್ಕ ಪಾವತಿ ಮಾಡದ ಮನೆಯವರ ಕುಡಿಯುವ ನೀರಿನ ಸಂಪರ್ಕ ಕಡಿತಗೊಳಿಸಿದ ಇಂದಬೆಟ್ಟು ಗ್ರಾಮ ಪಂಚಾಯತ್

Suddi Udaya
ಇಂದಬೆಟ್ಟು: ಇಂದಬೆಟ್ಟು ಗ್ರಾಮ ಪಂಚಾಯತ್ ನ 2024-2025 ಸಾಲಿನ ದ್ವಿತೀಯ ಸುತ್ತಿನ ಗ್ರಾಮ ಸಭೆಯಲ್ಲಿ ಗ್ರಾಮಸ್ಥರು ತೆಗೆದುಕೊಂಡ ತಿರ್ಮಾನದಂತೆ ಸಾಮಾನ್ಯ ಸಭೆಯಲ್ಲಿ ಆಡಳಿತ ಮಂಡಳಿಯು ನಿರ್ಣಯ ಕೈಗೊಂಡು ಕುಡಿಯುವ ನೀರಿನ ಶುಲ್ಕ ಪಾವತಿಸದ ಮನೆಯವರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾರಾವಿಯ ಪ್ರೀಮಲ್ ನಿಶ್ಮಾ ಸಂಶೋಧನಾ ಲೇಖನದಲ್ಲಿ ಪ್ರಥಮ ಸ್ಥಾನ

Suddi Udaya
ನಾರಾವಿ: ಸೈಂಟ್ ಜೋಸೆಫ್ ಯುನಿವರ್ಸಿಟಿ ಬೆಂಗಳೂರಿನಲ್ಲಿ ಆಯೋಜಿಸಲ್ಪಟ್ಟ ರಾಷ್ಟ್ರೀಯ ಮಟ್ಟದ ರಸಾಯನಶಾಸ್ತ್ರ ಸಮ್ಮೇಳನದಲ್ಲಿ ಪ್ರಿಮಲ್ ನಿಶ್ಮಾ ರೊಡ್ರಿಗಸ್ ಕೆಮಿಕಲ್ ಸೈನ್ಸ್ ಸ್ ಫಾರ್ ಎ ಸಸ್ಟೈನೆಬಲ್ ಟುಮಾರೊ : ಸಿನರ್ಜಿ ಆಂಡ್ ಸೊಲ್ಯೂಷನ್ಸ್ ವಿಷಯದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಅನುಗ್ರಹ ಪಿ.ಯು ಕಾಲೇಜಿಗೆ ನುಗ್ಗಿದ್ದ ಕಳ್ಳರು: ಸಿಸಿ ಕ್ಯಾಮೆರಾ, ಎನ್ ವಿಆರ್, ಹಾರ್ಡ್ ಡಿಸ್ಕ್ ಕಳ್ಳತನ

Suddi Udaya
ಉಜಿರೆ : ಉಜಿರೆ ಅನುಗ್ರಹ ಪಿ ಯು ಕಾಲೇಜಿನಲ್ಲಿ ಮಾರ್ಚ್ 03ರಂದು ತಡರಾತ್ರಿ ಕಳ್ಳತನ ನಡೆದ ಘಟನೆ ನಡೆದಿದೆ. ಕಾಲೇಜಿನ ಕಚೇರಿಗೆ ನುಗ್ಗಿದ ಕಳ್ಳರು, ಹಣಕ್ಕಾಗಿ ಹುಡುಕಾಟ ನಡೆಸಿದ್ದು ಹಣ ಸಿಗದ ಹಿನ್ನೆಲೆ, ದಾಖಲೆಗಳನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನ ನೂತನ ವ್ಯವಸ್ಥಾಪನ ಸಮಿತಿ ಪರಿಷ್ಕರಿಸಿ ಆದೇಶ: ಈ ಹಿಂದಿನ ಆದೇಶದಲ್ಲಿದ್ದ ಇಬ್ಬರನ್ನು ಕೈ ಬಿಟ್ಟು ಮತ್ತಿಬ್ಬರ ಸೇರ್ಪಡೆ

Suddi Udaya
ಬೆಳ್ತಂಗಡಿ: ಇತಿಹಾಸ ಪ್ರಸಿದ್ದ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಗ್ರಾಮದ ಸೌತಡ್ಕ ಶ್ರೀ ಮಹಾಗಣಪತಿ ದೇವಾಲಯಕ್ಕೆ ಫೆ.18 ರಂದು ನೂತನ ವ್ಯವಸ್ಥಾಪನ ಸಮಿತಿಯನ್ನು ನೇಮಕಗೊಳಿಸಿ ನೀಡಿದ ಆದೇಶವನ್ನು ಮಾರ್ಪಡಿಸಿ 9 ಮಂದಿಯನ್ನು ನೇಮಕಗೊಳಿಸಿ ಹಿಂದೂ ಧಾರ್ಮಿಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಳೆಂಜ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya
ಕಳೆಂಜ: ಕಳೆಂಜ ಗ್ರಾಮ ಪಂಚಾಯತ್ ನ 2024-25 ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮಸಭೆಯು ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ಗಿರಿಜ ರವರ ಅಧ್ಯಕ್ಷತೆಯಲ್ಲಿ ಮಾ.4ರಂದು ಕಾಯರ್ತ್ತಡ್ಕ ದ.ಕ.ಜಿ.ಪ.ಹಿ.ಪ್ರಾ. ಶಾಲಾ ಸಭಾಂಗಣದಲ್ಲಿ ಜರುಗಿತು. ಪಶು ಸಂಗೋಪನಾ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೇಣೂರು- ಪೆರ್ಮುಡ ಸೂರ್ಯ ಚಂದ್ರ ಜೋಡುಕರೆ ಕಂಬಳ ಸಮಿತಿಯ ಗೌರವಾಧ್ಯಕ್ಷರಾಗಿ ರಕ್ಷಿತ್ ಶಿವರಾಂ ಆಯ್ಕೆ

Suddi Udaya
ಬೆಳ್ತಂಗಡಿ: 32ನೇ ವರ್ಷದ ವೇಣೂರು ಪೆರ್ಮುಡ ಸೂರ್ಯ ಚಂದ್ರ ಜೋಡುಕರೆ ಕಂಬಳಕೂಟ ಮಾ. 30 ನಡೆಯಲಿದ್ದು. ಇದರ ಪದಾಧಿಕಾರಿಗಳ ಸಭೆಯು ಮಾ. 3 ರಂದು ಕಂಬಳ ಸಮಿತಿಯ ಅಧ್ಯಕ್ಷರಾದ ನಿತೀಶ್ ಎಚ್ ಕೋಟ್ಯಾನ್ ರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಳಿಯದಲ್ಲಿ ಡೈಮಂಡ್ ಫೆಸ್ಟ್ ಗೆ ಚಾಲನೆ : -ವಿಶಿಷ್ಟ ವಿನೂತನ ವಜ್ರಾಭರಣ ಖರೀದಿಗೆ ಸುಮಧುರ ಅವಕಾಶ

Suddi Udaya
ಬೆಳ್ತಂಗಡಿ: ಚಿನ್ನಾಭರಣಗಳ ಮೂಲಕ ಬೆಳ್ತಂಗಡಿಗೆ ಮೆರಗು ತಂದ ಸಂಸ್ಥೆ ಮುಳಿಯ. ಗ್ರಾಹಕರಾಗಿ ಬರುತ್ತಿದ್ದ ನಾನು ಇಂದು ಅತಿಥಿಯಾಗಿರುವುದು ಸಂತಸ ತಂದಿದೆ. ಆಭರಣ ಖರೀದಿಗೆಂದು ಚಿಂತಿಸಿದಾಗ ಮನದಲ್ಲಿ ಬರುವುದು ಮುಳಿಯ ಸಂಸ್ಥೆ. ವ್ಯವಹಾರದಲ್ಲಿ ಆತಿಥ್ಯವನ್ನು ಸದಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅತ್ಯಂತ ಕುತೂಹಲ ಕೆರಳಿಸಿದ ಮಡಂತ್ಯಾರು ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಚುನಾವಣೆ : ಅಧ್ಯಕ್ಷರಾಗಿ ಜೋಯಲ್ ಗಾಡ್ಫಿ ಮೆಂಡೋನ್ಸಾ, ಹಾಗೂ ಉಪಾಧ್ಯಕ್ಷರಾಗಿ ಕಾಂತಪ್ಪ ಗೌಡ ಆಯ್ಕೆ

Suddi Udaya
ಮಡಂತ್ಯಾರು:ಸಹಕಾರಿ ರಂಗದಲ್ಲಿ ಅತ್ಯಂತ ಕುತೂಹಲ ಕೆರಳಿಸಿದ ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಸಹಕಾರಿ ಭಾರತಿಯ ಅಭ್ಯರ್ಥಿ, ಅಲ್ಪ ಸಂಖ್ಯಾತ ಮೋರ್ಚಾದ ರಾಜ್ಯ ಉಪಾಧ್ಯಕ್ಷ ಯುವ ನಾಯಕ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಹತ್ಯಡ್ಕ : ತುಂಬೆತ್ತಡ್ಕದಲ್ಲಿ ವಿದ್ಯುತ್ ಪರಿವರ್ತಕದಿಂದ ಕಿಡಿ ಸಿಡಿದು ವ್ಯಾಪಿಸಿದ ಬೆಂಕಿ : ಗೇರು ಮರಗಳು ಬೆಂಕಿಗಾಹುತಿ

Suddi Udaya
ಹತ್ಯಡ್ಕ :ಇಲ್ಲಿಯ ತುಂಬೆತ್ತಡ್ಕ ನಿವಾಸಿ ಗಣೇಶ್ ಎಂಬವರ ಮನೆಯ ಪಕ್ಕದ ವಿದ್ಯುತ್ ಪರಿವರ್ತಕದಿಂದ ಬೆಂಕಿ ಕಿಡಿ ಸಿಡಿದು ಅಲ್ಲೆ ಪಕ್ಕದಲ್ಲಿ ಇದ್ದ ಗೇರು ತೋಟಕ್ಕೆ ಬೆಂಕಿ ಆವರಿಸಿ ಅಪಾರ ನಷ್ಟ ಉಂಟಾದ ಘಟನೆ ಇಂದು...
error: Content is protected !!