25.7 C
ಪುತ್ತೂರು, ಬೆಳ್ತಂಗಡಿ
August 22, 2026

Category : ಬೆಳ್ತಂಗಡಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಾಯಿಲ ಗ್ರಾಮೀಣ ಶ್ರೇಷ್ಠತಾ ತರಬೇತಿ ಕೇಂದ್ರದಲ್ಲಿ ಮೆಹಂದಿ ಡಿಸೈನ್ ಹಾಗೂ ಮದುಮಗಳ ಶೃಂಗಾರ ತರಬೇತಿಯ ಸಮಾರೋಪ

Suddi Udaya
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ-ಬೆಳ್ತಂಗಡಿ ಲಾಯಿಲ ಗ್ರಾಮೀಣ ಶ್ರೇಷ್ಠತಾ ತರಬೇತಿ ಕೇಂದ್ರದಲ್ಲಿ ಕೌಶಲ್ಯಾಭಿವೃದ್ಧಿ ಯೋಜನೆಯಡಿ ಮೆಹಂದಿ ಡಿಸೈನ್ ಹಾಗೂ ಮದುಮಗಳ ಶೃಂಗಾರ ತರಬೇತಿಯ ಸಮಾರೋಪ ಕಾರ್ಯಕ್ರಮವು ನಡೆಯಿತು. ಯೋಜನೆಯ ಮಾನವ ಸಂಪನ್ಮೂಲ...
ತಾಲೂಕು ಸುದ್ದಿಬೆಳ್ತಂಗಡಿವರದಿ

ನಾರಾವಿ: ಬೈಕ್ ಗೆ ಡಿಕ್ಕಿ ಹೊಡೆದ ಆಟೋರಿಕ್ಷಾ : ಬೈಕ್ ಸವಾರರಿಗೆ ಗಾಯ

Suddi Udaya
ನಾರಾವಿ :ಇಲ್ಲಿಯ ಸತ್ಕಾರ್‌ ಹೋಟೆಲ್‌ ಬಳಿ ಆಟೋ ರಿಕ್ಷಾ ಹಾಗೂ ಬೈಕ್ ನಡುವೆ ಅಪಘಾತವಾಗಿ ಬೈಕ್ ಸವಾರರಿಗೆ ಗಾಯಗಳಾದ ಘಟನೆ ಮಾ.2 ರಂದು ನಡೆದಿದೆ ಘಟನೆ ವಿವರ: ಮಾ.2 ರಂದು ನಾರಾವಿ ಗ್ರಾಮದ ಸತ್ಕಾರ್‌...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಎಸ್ ಡಿ ಎಂ ಕಬ್ ಬುಲ್ ಬುಲ್ ವಿದ್ಯಾರ್ಥಿಗಳಿಗೆ ಜಿಲ್ಲಾಧಿಕಾರಿಗಳಿಂದ ಪ್ರಶಸ್ತಿ ಪ್ರಧಾನ

Suddi Udaya
ಬೆಳ್ತಂಗಡಿ : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಸಂಸ್ಥೆ ಮಂಗಳೂರು ಆಯೋಜಿಸಿದ ಕಬ್ ಬುಲ್ ಬುಲ್ ತೃತೀಯ ಚರಣ /ಗರಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಜಿಲ್ಲಾಧಿಕಾರಿ ಮುಲೈ ಮುಗಿಲನ್ ರವರಿಂದ ಪ್ರಶಸ್ತಿ ಪ್ರಧಾನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾವೂರು ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya
ನಾವೂರು : ನಾವೂರು ಗ್ರಾಮ ಪಂಚಾಯತ್ ನ 2024-25 ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮಸಭೆಯು ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ಸುನಂದ ರವರ ಅಧ್ಯಕ್ಷತೆಯಲ್ಲಿ ಮಾ.3ರಂದು ದ.ಕ.ಜಿ.ಪ.ಹಿ.ಪ್ರಾ. ಶಾಲಾ ಸಭಾಂಗಣದಲ್ಲಿ ಜರುಗಿತು. ಮಾರ್ಗದರ್ಶಕ ಅಧಿಕಾರಿಯಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೇಣೂರು 5 ಮೆಗಾ ವಾಲ್ಟ್ ವಿದ್ಯುತ್ ಫೀಡರನ್ನು 10 ಮೆಗಾ ವಾಲ್ಟ್ ವಿದ್ಯುತ್ ಫೀಡರ್ ಪರಿವರ್ತಿಸಲು ಮನವಿ

Suddi Udaya
ಬೆಳ್ತಂಗಡಿ: ವೇಣೂರು ಸಬ್ ಸ್ಕ್ರೆಷನ್ ಎರಡು ವಿದ್ಯುತ್ ಫೀಡರ್ ಗಳಿದ್ದು ಕಳೆದ ಬಾರಿ ಒಂದು ವಿದ್ಯುತ್ ಫೀಡರನ್ನು 5 ಮೆಗಾವೋಲ್ಟ್ ನಿಂದ 8 ಮೆಗಾ ವೋಲ್ಟ್ ಗೆ ಪರಿವರ್ತಿಸಿ ವೇಣೂರು ಮತ್ತು ಸುತ್ತ ಮುತ್ತಲಿನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಡ ಕನ್ಯಾಡಿ ಅಯುಷ್ಮಾನ್ ಆರೋಗ್ಯ ಕೇಂದ್ರ ದಾರಿದೀಪ ವ್ಯವಸ್ಥೆ ಹಾಗೂ ಹೈ ಮಾಸ್ಕ್ ದೀಪ ಅಳವಡಿಕೆ: ರಕ್ಷಿತ್ ಶಿವರಾಂ

Suddi Udaya
ಬೆಳ್ತಂಗಡಿ : ನಡ ಗ್ರಾಮ ಪಂಚಾಯತಿಗೆ ಒಳಪಟ್ಟ ಕನ್ಯಾಡಿ ಗ್ರಾಮದ ಪ್ರಾಥಮಿಕ ಆರೋಗ್ಯ ಉಪಕೇಂದ್ರಕ್ಕೆ ಹೊಂದಿಕೊಂಡಿರುವ ಕನ್ಯಾಡಿ ಮೂಡಬೆಟ್ಟು ರಸ್ತೆಯು ತೀರಾ ಗುಡ್ಡಗಾಡು ಪ್ರದೇಶಕ್ಕೆ ಒಳಪಡುವುದರಿಂದ ಸಾರ್ವಜನಿಕರ ಓಡಾಟದ ಅನುಕೂಲತೆಗಾಗಿ ಊರವರ ಮನವಿಯ ಮೇರೆಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಮಹಿಳಾ ವೃಂದದಲ್ಲಿ ಮಹಿಳೆಯರಿಗೆ ಉಚಿತ ಆರೋಗ್ಯ ಮತ್ತು ದಂತ ತಪಾಸಣಾ ಶಿಬಿರ

Suddi Udaya
ಬೆಳ್ತಂಗಡಿ: ಮಹಿಳಾ ವೃಂದ ಬೆಳ್ತಂಗಡಿ, ಇಂಡಿಯನ್ ಡೆಂಟಲ್ ಅಶೋಸಿಯೇಷನ್ ಪುತ್ತೂರು, ರೋಟರಿ ಕ್ಲಬ್ ಬೆಳ್ತಂಗಡಿ, ತಾಲೂಕು ಮಹಿಳಾ ಮಂಡಲಗಳ ಒಕ್ಕೂಟ ಬೆಳ್ತಂಗಡಿ, ಆಯುಷ್ ಫೆಡರೇಷನ್ ಆಫ್ ಇಂಡಿಯಾ ಬೆಳ್ತಂಗಡಿ ಬ್ರಾಂಚ್ ಇವುಗಳ ಸಂಯುಕ್ತ ಆಶ್ರಯದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಾವ್ಯ: ಕಂರ್ಬಲೆಕ್ಕಿ ನಿವಾಸಿ ಪುಷ್ಪ ಆಚಾರ್ಯ ನಿಧನ

Suddi Udaya
ಸಾವ್ಯ: ಇಲ್ಲಿಯ ಕಂರ್ಬಲೆಕ್ಕಿ ಮನೆ ಪುಷ್ಪ ಆಚಾರ್ಯ (48 ವರ್ಷ ) ರವರು ಫೆ. 28ರಂದು ನಿಧನರಾದರು. ಮೃತರು ಪತಿ ರತ್ನಾಕರ ಆಚಾರ್ಯ, ಮಕ್ಕಳಾದ ಪವಿತ್ರ, ಪೂಜಿತಾ, ಅಳಿಯ ಮೋಹನ ಆಚಾರ್ಯ ಹಾಗೂ ಬಂಧು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಡಂಗಡಿ : ಪೊಯ್ಯೆಗುಡ್ಡೆ ನಿವಾಸಿ ಶ್ರೀಮತಿ ಕಮಲ ನಿಧನ

Suddi Udaya
ಪಡಂಗಡಿ : ಪೊಯ್ಯೆಗುಡ್ಡೆ ನಿವಾಸಿ ಶ್ರೀಮತಿ ಕಮಲ (75 ವ) ರವರು ಸ್ವಗೃಹದಲ್ಲಿ ಮಾ.2ರಂದು ನಿಧನರಾಗಿದ್ದಾರೆ. ಮೃತರು ಮಕ್ಕಳಾದ ಪಡಂಗಡಿ ಗ್ರಾಮ ಪಂಚಾಯಿತಿನ ಮಾಜಿ ಅಧ್ಯಕ್ಷ ಸುರೇಶ್ ಪೂಜಾರಿ ಪೊಯ್ಯೆಗುಡ್ಡೆ, ಇನ್ನೋರ್ವ ಪುತ್ರ, ಇಬ್ಬರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಲ್ಲೇರಿಯಲ್ಲಿ ರಕ್ತದಾನ ಶಿಬಿರ ಮತ್ತು ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya
ಕಲ್ಲೇರಿ : ಕೋಟಿ ಚೆನ್ನಯ ಫ್ರೆಂಡ್ಸ್ ಸೇವಾ ಟ್ರಸ್ಟ್ (ರಿ), ಕರಾಯ, ತಣ್ಣೀರುಪoತ ಸಿ ಎ ಬ್ಯಾಂಕ್ ಮತ್ತು ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಮಂಗಳೂರು ಇವರ ಸಹಯೋಗದಲ್ಲಿ ಕಲ್ಲೇರಿಯ ರೈತ ಸಭಾ ಭವನದಲ್ಲಿ...
error: Content is protected !!