ಎಸ್‌ಎಸ್‌ಎಲ್‌ಸಿ ಫಲಿತಾಂಶ: ಧರ್ಮಸ್ಥಳ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ
ಧರ್ಮಸ್ಥಳ ಎಸ್‌ಡಿಎಂ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ. 100 ಫಲಿತಾಂಶ ಲಭಿಸಿದ್ದು ಒಟ್ಟು 54 ಜನ ವಿದ್ಯಾರ್ಥಿಗಳಲ್ಲಿ 14 ವಿದ್ಯಾರ್ಥಿಗಳಿಗೆ ಎ+ ಹಾಗೂ 20 ವಿದ್ಯಾರ್ಥಿಗಳಿಗೆ ಎ ಗ್ರೇಡ್ ಲಭಿಸಿದೆ.೨೯ ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 23 ವಿದ್ಯಾರ್ಥಿಗಳು...
