37.4 C
ಪುತ್ತೂರು, ಬೆಳ್ತಂಗಡಿ
March 15, 2026

Category : ಬೆಳ್ತಂಗಡಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಆರಂಬೋಡಿ: ಅಲ್ ಗೌಸಿಯ ಯಂಗ್ ಮೆನ್ಸ್ ಅಸೋಸಿಯೇಷನ್ ಅಂಗರಕರಿಯ ವತಿಯಿಂದ ಉಚಿತ ಸಾಮೂಹಿಕ ಮಕ್ಕಳ ಸುನ್ನತ್ (ಮುಂಜಿ) ಕಾರ್ಯಕ್ರಮ

Suddi Udaya
ಆರಂಬೋಡಿ: ಮುಹಿಯುದ್ಧೀನ್ ಜುಮ್ಮಾ ಮಸೀದಿ ಅಂಗರಕರಿಯ ಇದರ ಅಧೀನದಲ್ಲಿರುವ ಗೌಸಿಯ ಯಂಗ್ ಮೆನ್ಸ್ ಅಸೋಸಿಯೇಷನ್ ಅಂಗರಕರಿಯ ಇದರ ನೇತೃತ್ವದಲ್ಲಿ ಎ.28ರಂದು ಒಟ್ಟು 11 ಮಕ್ಕಳ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮವನ್ನು ನಡೆಸಲಾಯಿತು. ಮಸೀದಿ ಅಧ್ಯಕ್ಷ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಹಾಡು ಹಗಲೇ ಗರ್ಡಾಡಿಯಲ್ಲಿ ಮನೆಗೆ ನುಗ್ಗಿದ ಕಳ್ಳರು: ಚಿನ್ನಾಭರಣ ಸಹಿತ ನಗದು ಕಳವು

Suddi Udaya
ಬೆಳ್ತಂಗಡಿ:ಮನೆಯಲ್ಲಿ ಯಾರು ಇಲ್ಲದ ವೇಳೆ ನಗು ನಗದು ಎಗರಿಸಿದ ಘಟನೆ ಗರ್ಡಾಡಿ ಗ್ರಾಮದ ರನ್ನಾಡಿಯಲ್ಲಿ ಎ.28ರಂದು ನಡೆದಿದೆ. ಗರ್ಡಾಡಿ ಗ್ರಾಮದ ರನ್ನಾಡಿ ನಿವಾಸಿ ಬಿಜುಕುರಿಯನ್‌ (52) ಎಂಬವರು ಭಾನುವಾರ ಬೆಳಿಗ್ಗೆ,ಮನೆಗೆ ಬೀಗ ಹಾಕಿ, ಪತ್ನಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಳಿಯ: ಕುಳಾಯಿ ಮೇಗಿನ ಮನೆ ಕೃಷಿಕ ಜಗನ್ನಾಥ ಶೆಟ್ಟಿ ನಿಧನ

Suddi Udaya
ಬೆಳ್ತಂಗಡಿ : ಗೇರುಕಟ್ಟೆ ಕಳಿಯ ಗ್ರಾಮ ಮೆಗಿನ ಮನೆ ಕುಳಾಯಿ ಕೃಷಿಕ ಜಗನಾಥ ಶೆಟ್ಟಿ (75 ವರ್ಷ) ಹೃದಯಾಘಾತದಿಂದ ಎ.27 ರಂದು ನಿಧನರಾದರು. ಮೃತರು ಕೃಷಿಕರಾಗಿದ್ದು, ಕಳಿಯ ಗ್ರಾಮ ಬಂಟರ ಸಂಘದ ಮಾಜಿ ಅಧ್ಯಕ್ಷರಾಗಿದ್ದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಲೋಕಸಭಾ ಚುನಾವಣೆ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬೂತುವಾರು ಮತದಾನದ ವಿವರ

Suddi Udaya
ಬೆಳ್ತಂಗಡಿ: ಎ.26 ರಂದು ನಡೆದ ಲೋಕಸಭಾ ಚುನಾವಣೆಯ ಬೆಳ್ತಂಗಡಿ ಕ್ಷೇತ್ರದ ಬೂತುವಾರು ಮತದಾನದ ವಿವರಗಳು,...
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮಾಜಿ‌ ಸಚಿವ ಗಂಗಾಧರ ಗೌಡರವರಿಂದ ಹಕ್ಕು ಚಲಾವಣೆ

Suddi Udaya
ಕನ್ನಡ ಲೋಕಸಭಾ ಚುನಾವಣೆಯಲ್ಲಿ ಮಾಜಿ‌ ಸಚಿವ ಗಂಗಾಧರ ಗೌಡರವರು ಬೂತ್ ನಂ 28 ಬಂಗಾಡಿ ಮತಗಟ್ಟೆಯಲ್ಲಿ ತಮ್ಮ ಹಕ್ಕು ಚಲಾಯಿಸಿದರು. ಬೆಳಿಗ್ಗೆಯಿಂದ ಬಿರುಸಿನ ಮತದಾನ ನಡೆಯಿತು. ಬಿಸಿಲನ್ನು ಲೆಕ್ಕಿಸದೆ ಮತದಾರರು ಉತ್ಸಾಹದಿಂದ ಪಾಲ್ಗೊಂಡಿದ್ದರು....
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿಬೆಳ್ತಂಗಡಿ

ಇಳಂತಿಲ: ಮೂರು ದಿನದ ಹಸುಗೂಸಿನೊಂದಿಗೆ ಬಂದು ಮತ ಚಲಾಯಿಸಿದ ಬಾಣಂತಿ

Suddi Udaya
ಇಳಂತಿಲ ಗ್ರಾಮದ ಬೂತ್ ಸಂಖ್ಯೆ 232ರಲ್ಲಿ ಬನ್ನೆಂಗಳ ಮನೆಯ ಹರ್ಷಿತಾ ರವರು ತಮ್ಮ ಮೂರು ದಿನದ ಹಸುಗೂಸಿನೊಂದಿಗೆ ಬಂದು ಮತ ಚಲಾಯಿಸಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿಬೆಳ್ತಂಗಡಿ

ಕುವೆಟ್ಟು ಬೂತ್ ಸಂಖ್ಯೆ 117 ಮತ್ತು 118 ರ ಮತಗಟ್ಟೆಗೆ ಕ್ಯಾ| ಬ್ರಿಜೇಶ್ ಚೌಟ ಹಾಗೂ ಗಣೇಶ್ ಕಾರ್ಣಿಕ ಭೇಟಿ

Suddi Udaya
ಲೋಕಸಭಾ ಚುನಾವಣೆಯಲ್ಲಿ ಕುವೆಟ್ಟು ಬೂತ್ ಸಂಖ್ಯೆ 117 ಮತ್ತು 118 ರ ಮತಗಟ್ಟೆಗೆ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್ ಚೌಟ ಹಾಗೂ ಗಣೇಶ್ ಕಾರ್ಣಿಕ ಭೇಟಿ ನೀಡಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಪ್ರಮುಖ ಸುದ್ದಿಬೆಳ್ತಂಗಡಿವರದಿ

ಬಾಂಜಾರು ಮಲೆ ಮತಗಟ್ಟೆಯಲ್ಲಿ ಶೇ 100 ಮತದಾನ: ಹೊಸ ದಾಖಲೆ ನಿರ್ಮಿಸಿದ ಬಾಂಜಾರುಮಲೆಯ ಮತದಾರರು

Suddi Udaya
ಬೆಳ್ತಂಗಡಿ: ನೆರಿಯ ಗ್ರಾಮದ ಅತ್ಯಂತ ದುರ್ಗಮ ಪ್ರದೇಶವಾದ ಬಾಂಜಾರು ಮಲೆ ಮತಗಟ್ಟೆಯಲ್ಲಿ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಶೇ 100 ಮತದಾನವಾದ ದಾಖಲೆ ನಿರ್ಮಾಣವಾಗಿದೆ. ಬಾಂಜಾರುಮಲೆ ಮತಗಟ್ಟೆ ಸಂಖ್ಯೆ 86ರಲ್ಲಿ 111 ಮಂದಿ ಮತದಾರರಿದ್ದು,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಪಡುಬಿದ್ರೆಯಲ್ಲಿ ಭೀಕರ ರಸ್ತೆ ಅಪಘಾತ: ಅರಸಿನಮಕ್ಕಿ ಪುರುಷೋತ್ತಮ್ ಅಭ್ಯಂಕರ್ ರವರ ಪತ್ನಿ ಶ್ರೀಮತಿ ಸುಮಂಗಳ ಮೃತ್ಯು

Suddi Udaya
ಬೆಳ್ತಂಗಡಿ: ಪಡುಬಿದ್ರೆಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಅರಸಿನಮಕ್ಕಿಯ ನಿವಾಸಿ ಪುರುಷೋತ್ತಮ್ ಅಭ್ಯಂಕರ್ ರವರ ಧರ್ಮಪತ್ನಿ ಶ್ರೀಮತಿ ಸುಮಂಗಳ (55) ರವರು ಸಾವನ್ನಪ್ಪಿದ್ದ ಘಟನೆ ಎ.26 ರಂದು ನಡೆದಿದೆ. ಮಂಗಳೂರುನಿಂದ ಪಡುಬಿದ್ರೆ ಬೆಳ್ಮಾನ್ ಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿಬೆಳ್ತಂಗಡಿ

ಮಚ್ಚಿನ ಬೂತ್ ಸಂಖ್ಯೆ 181, 182, 183ರ ಮತಗಟ್ಟೆಗೆ ಆರ್‌ಎಸ್‌ಎಸ್ ಮುಖಂಡ ಪ್ರಭಾಕರ್ ಭಟ್ ಕಲ್ಲಡ್ಕ ಭೇಟಿ

Suddi Udaya
ಬೆಳ್ತಂಗಡಿ: ಲೋಕಸಭಾ ಚುನಾವಣೆಯಲ್ಲಿ ಮಚ್ಚಿನ ಬೂತ್ ಸಂಖ್ಯೆ ೧೮೧, ೧೮೨, ೧೮೩ರ ಮತಗಟ್ಟೆಗೆ ಆರ್‌ಎಸ್‌ಎಸ್ ಮುಖಂಡ ಪ್ರಭಾಕರ್ ಭಟ್ ಕಲ್ಲಡ್ಕ ಭೇಟಿ ನೀಡಿದರು....
error: Content is protected !!