ಎ.22-ಮೇ.20: ಮುಳಿಯ ಮಳಿಗೆಗಳಲ್ಲಿ ‘ಮುಳಿಯ ಚಿನ್ನೋತ್ಸವ ಸಂಭ್ರಮ’ ಗ್ರಾಹಕರ ನೆಚ್ಚಿನ ಚಿನ್ನಾಭರಣಗಳನ್ನು ಆಕರ್ಷಕ ಬೆಲೆಗೆ ಖರೀದಿಸಲು ಸುವರ್ಣವಕಾಶ
ಬೆಳ್ತಂಗಡಿ: ನಾಡಿನ ಪ್ರಸಿದ್ದ ಮತ್ತು ಶುದ್ದತೆಗೆ ಹೆಸರುವಾಸಿದ 70ವರ್ಷಗಳ ಪರಂಪರೆಯಿರುವ ಮುಳಿಯ ಜುವೆಲ್ಸ್ ನ ಬೆಳ್ತಂಗಡಿ ಶಾಖೆಯಲ್ಲಿ ಏಪ್ರಿಲ್ 22ರಿಂದ ಮೇ 20 ರ ವರಗೆ ಮುಳಿಯ ಚಿನ್ನೋತ್ಸವ ನಡೆಯಲಿದೆ. ಆಭರಣ ಪ್ರಿಯರಿಗೆ ಸಂತಸದ...
