23.6 C
ಪುತ್ತೂರು, ಬೆಳ್ತಂಗಡಿ
August 23, 2026

Category : ಬೆಳ್ತಂಗಡಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿಯಲ್ಲಿ ಮೊಟ್ಟ ಮೊದಲ ಭಾರಿ ಮೈಫ್ಸ್ (MIFSE) ಮತ್ತು ಅನುಗ್ರಹ ಟ್ರೈನಿಂಗ್ ಕಾಲೇಜು ಜಂಟಿ ಸಹಯೋಗದಲ್ಲಿ ಡಿಪ್ಲೋಮಾ, ಪಿ ಜಿ ಡಿಪ್ಲೋಮಾ ಹಾಗೂ ತಾಂತ್ರಿಕ , ವೃತ್ತಿಪರ ತರಬೇತಿ ಸಂಸ್ಥೆ ಶೀಘ್ರದಲ್ಲಿ ಆರಂಭ

Suddi Udaya
ಬೆಳ್ತಂಗಡಿ: ತಲ್ ಹತ್ ಎಂ ಜಿ ಸವಣಾಲು ಇವರು ಸ್ಥಾಪಿಸಿ ಯಶಸ್ವಿಯಾಗಿ ಮುನ್ನಡೆಸುತ್ತಿರುವ ಅನುಗ್ರಹ ಎಜುಕೇಶನ್ ಸೋಶಿಯಲ್ ವೆಲ್ಫೇರ್ ಟ್ರಸ್ಟ್ (ರಿ) ಇದರ ಅಂಗ ಸಂಸ್ಥೆಯಾದ ಕಳೆದ ಹತ್ತು ವರ್ಷಗಳಿಂದ ತಾಂತ್ರಿಕ ವೃತ್ತಿಪರ ತರಬೇತಿಗಳನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಿಡ್ಲೆ ಗ್ರಾ.ಪಂ. ನಲ್ಲಿ ವಿಕಲಚೇತನರ ಗ್ರಾಮ ಸಭೆ

Suddi Udaya
ನಿಡ್ಲೆ ಗ್ರಾಮ ಪಂಚಾಯಿತಿನ ವಿಕಲಚೇತನರ ಗ್ರಾಮ ಸಭೆಯು ಫೆ. 24 ರಂದು ನಿಡ್ಲೆ ಗ್ರಾಮ ಪಂಚಾಯಿತಿನ ಸಭಾಭವನದಲ್ಲಿ ನಡೆಯಿತು . ಸಭೆಯ ಅಧ್ಯಕ್ಷತೆಯನ್ನು ಪಂಚಾಯಿತಿನ ಅಧ್ಯಕ್ಷೆ ಶ್ರೀಮತಿ ಶ್ಯಾಮಲಾ ವಹಿಸಿಕೊಂಡಿದ್ದರು. ಸಭೆಯಲ್ಲಿ ತಾಲೂಕು ಪಂಚಾಯತ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಸ.ಪ್ರ.ದರ್ಜೆ ಕಾಲೇಜಿನಲ್ಲಿ ಹೂಡಿಕೆದಾರರ ಅರಿವು ಜಾಗೃತಿ ಕಾರ್ಯಾಗಾರ

Suddi Udaya
ಬೆಳ್ತಂಗಡಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿಯಲ್ಲಿ ವಿದ್ಯಾರ್ಥಿಗಳಿಗಾಗಿ ಮುಂಬೈನ ಫ್ರ್ಯಾಂಕ್ಲಿನ್ ಟೆಂಬಲ್ಟನ್ ಸಂಸ್ಥೆಯ ಸಹಯೋಗದೊಂದಿಗೆ ಕಾಲೇಜಿನ ವಾಣಿಜ್ಯಶಾಸ್ತ್ರ ಮತ್ತು ನಿರ್ವಹಣಾ ಶಾಸ್ತ್ರ ಸಂಘ ಮತ್ತು ಯುವ ರೆಡ್ ಕ್ರಾಸ್ ಘಟಕ ಇವುಗಳ ಆಶ್ರಯದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಾರ್ಯ ಗ್ರಾಮ ಪಂಚಾಯತ್ ನ ದ್ವಿತೀಯ ಹಂತದ ಗ್ರಾಮ ಸಭೆ

Suddi Udaya
ಬಾರ್ಯ : ಬಾರ್ಯ ಗ್ರಾಮ ಪಂಚಾಯತ್ 2024-25ನೇ ಸಾಲಿನ ದ್ವಿತೀಯ ಹಂತದ ಗ್ರಾಮ ಸಭೆಯು ಫೆ.25 ರಂದು ಗ್ರಾ.ಪಂ. ಅಧ್ಯಕ್ಷ ಪಿ.ಕೆ. ಉಸ್ಮಾನ್ ಅಧ್ಯಕ್ಷತೆಯಲ್ಲಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಜರಗಿತು. ಸಮಾಜ ಕಲ್ಯಾಣ ಇಲಾಖೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಡೈಮಂಡ್ ಫೆಸ್ಟ್ ಲಕ್ಕಿ ಕೂಪನ್ ನಲ್ಲಿ ವಿಜೇತರರಾದ ಶಿರ್ಲಾಲುವಿನ ಆಶಾ ಹಾಗೂ ಪ್ರಭಾಕರ್ ರವರಿಗೆ ಕಾರು ಕೀ ಹಸ್ತಾಂತರ

Suddi Udaya
ಬೆಳ್ತಂಗಡಿ: ಮುಳಿಯ ಜುವೆಲ್ಸ್ ನಲ್ಲಿ ಕಳೆದ ವರ್ಷ ಆ. 15ರಿಂದ ನವೆಂಬರ್ 30ವರೆಗೆ ನಡೆದಿದ್ದ ಡೈಮಾಂಡ್ ಫೆಸ್ಟ್ ಸಂದರ್ಭದಲ್ಲಿ ನೀಡಲಾಗಿದ್ದ ಲಕ್ಕಿ ಕೂಪನ್ ನಲ್ಲಿ ಡ್ರಾ ವಿಜೇತರರಾದ ಶಿರ್ಲಾಲು ಗ್ರಾಮದ ನಿಸರ್ಗ ಮನೆಯ ಶ್ರೀಮತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿಯ ಸಮಾಲೋಚನಾ ಸಭೆ: ಅಧ್ಯಕ್ಷರಾಗಿ ಶಶಿಧರ ಶೆಟ್ಟಿ , ಸಂಚಾಲಕರಾಗಿ ಶಾಸಕ ಹರೀಶ್ ಪೂಂಜ

Suddi Udaya
ತೆಕ್ಕಾರು: ಏಳುನೂರು ವರುಷಗಳ ಪುರಾತನವಾದ ದೇವಸ್ಥಾನ ಕಾರಣಾಂತರಗಳಿಂದ ಭೂಗರ್ಭದಲ್ಲಿ ಲೀನವಾಗಿ ಸಂಪೂರ್ಣ ಕುರುಹು ಇಲ್ಲವಾಗಿದ್ದ ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜರ ಮುತುವರ್ಜಿ ವಹಿಸಿ ಜಮೀನಿನ ದಾಖಲೆ ಪತ್ರ ಮಾಡಿಸಿಕೊಟ್ಟಿದ್ದರಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಾರ್ಯ, ತೆಕ್ಕಾರು ಪುತ್ತಿಲ ಗ್ರಾಮದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಜಾತ್ರೋತ್ಸವ ಸಮಾಲೋಚನಾ ಸಭೆ

Suddi Udaya
ತೆಕ್ಕಾರು : ದೇಯಿ ಬೈದೆದಿ ಕೋಟಿ ಚೆನ್ನಯ ಮೂಲ ಸ್ಥಾನ ಶ್ರೀ ಕ್ಷೇತ್ರ ಗೆಜ್ಜೆ ಗಿರಿಯಲ್ಲಿ ಮಾರ್ಚ್ 1 ರಿಂದ ಮಾರ್ಚ್ 5ರ ತನಕ ನಡೆಯುವ ವಾರ್ಷಿಕ ಜಾತ್ರಾ ಮಹೋತ್ಸವವನ್ನು ಯಶಸ್ಸುಗೊಳಿಸುವ ಬಗ್ಗೆ ಬೆಳ್ತಂಗಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಂಡಿಂಜೆ: ಕಾರು ಡಿಕ್ಕಿ ಹೊಡೆದು 5 ವರ್ಷದ ಬಾಲಕ ಸಾವು

Suddi Udaya
ವೇಣೂರು: ಇಲ್ಲಿಯ ಅಂಡಿಂಜೆಯಲ್ಲಿ 5 ವರ್ಷದ ಬಾಲಕನಿಗೆ ಕಾರು ಡಿಕ್ಕಿ ಹೊಡೆದು ಮೃತಪಟ್ಟ ಘಟನೆ ಫೆ. 24ರಂದು ಸಂಜೆ ನಡೆದಿದೆ. ಮೃತ ಬಾಲಕ ಅಂಡಿಂಜೆ ಗ್ರಾಮದ ನಿವಾಸಿ ದಿನೇಶ್ ಶರ್ಮ ಎಂಬವರ ಪುತ್ರ ಇಮಾಂಶು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ: ಯುವವಾಹಿನಿ ಬೆಳ್ತಂಗಡಿ ಇದರ ಆಶ್ರಯದಲ್ಲಿ ಪರೀಕ್ಷೆಯ ಪೂರ್ವ ತಯಾರಿಕೆಯ ಬಗ್ಗೆ ಕಾರ್ಯಾಗಾರ “ದೀವಿಗೆ “

Suddi Udaya
ಮುಂಡಾಜೆ : ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಬೆಳ್ತಂಗಡಿ ಇದರ ಆಶ್ರಯದಲ್ಲಿ ಯುವ ವಾಹಿನಿ ಸಂಚಲನ ಸಮಿತಿ, ಮುಂಡಾಜೆ ಇದರ ಆತಿಥ್ಯದಲ್ಲಿ ಪರೀಕ್ಷೆಯ ಪೂರ್ವ ತಯಾರಿಕೆಯ ಬಗ್ಗೆ ಕಾರ್ಯಾಗಾರ “ದೀವಿಗೆ ” ಎಂಬ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆಯ ಕಾರ್ಯದರ್ಶಿ ಪ್ರಮೀಳರವರಿಗೆ ಹಿಮಾಲಯ ವೃಕ್ಷಮಣಿದಾರರ ಪ್ರಶಸ್ತಿ ಪ್ರದಾನ

Suddi Udaya
ಬೆಳ್ತಂಗಡಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಸಂಸ್ಥೆ ಆಯೋಜಿಸಿದ ಹಿಮಾಲಯ ವೃಕ್ಷ ಮಣಿದಾರರ ತರಬೇತಿಯಲ್ಲಿ ತೇರ್ಗಡೆ ಹೊಂದಿರುವ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್...
error: Content is protected !!