23.4 C
ಪುತ್ತೂರು, ಬೆಳ್ತಂಗಡಿ
August 23, 2026

Category : ಬೆಳ್ತಂಗಡಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾಳ ಸ.ಹಿ.ಪ್ರಾ.ಶಾಲೆಯಲ್ಲಿ ಮೆಟ್ರಿಕ್‌ ಮೇಳ

Suddi Udaya
ಗೇರಕಟ್ಟೆ : ನಾಳ ಸ.ಹಿ.ಪ್ರಾ.ಶಾಲೆಯಲ್ಲಿ ಮೆಟ್ರಿಕ್ ಮೇಳ ನಡೆಯಿತು. ಕಳಿಯ ಗ್ರಾಮ ಪಂಚಾಯತ್‌ ಸದಸ್ಯರು ಹಾಗೂ ನಾಳ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಸುಧಾಕರ ಮಜಲು ದೀಪ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸಭೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಡಿದು ಬಿದ್ದ ವಿದ್ಯುತ್ ತಂತಿ, ಬೈಕ್ ಸವಾರರು ಪಾರು

Suddi Udaya
ಬೆಳ್ತಂಗಡಿ: ರಸ್ತೆ ಬದಿ ಹೈಟೆನ್ಶನ್ ವಿದ್ಯುತ್ ತಂತಿ ಕಡಿದು ಬಿದ್ದು ಬೈಕ್ ಸವಾರರು ಕೂದಲೆಳೆ ಅಂತರದಲ್ಲಿ ಪಾರಾದ ಘಟನೆ ನಡೆದಿದೆ. ಫೆ.21ರಂದು ರಾತ್ರಿ ದಿಡುಪೆ-ಮುಂಡಾಜೆ ರಸ್ತೆಯ ಕಡಿರುದ್ಯಾವರ ಗ್ರಾಮದ ಕಾನರ್ಪ-ದುಂಬೆಟ್ಟು ಬಳಿ ಸಾಗುವ ವೇಳೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಎಸ್.ಡಿ.ಪಿ.ಐ ಜಿಲ್ಲಾ ಸಮಿತಿ ವತಿಯಿಂದ ಅಸಮರ್ಪಕ ಹಾಗೂ ಅವೈಜ್ಞಾನಿಕ ಬ್ರಹ್ಮರಕೊಟ್ಲು ಟೋಲ್ ಗೇಟ್ ತೆರವುಗೊಳಿಸುವಂತೆ ಆಗ್ರಹಿಸಿ ಬೆಳ್ತಂಗಡಿಯಲ್ಲಿ ಸಾರ್ವಜನಿಕ ಸಹಿ ಸಂಗ್ರಹ ಅಭಿಯಾನ

Suddi Udaya
ಬೆಳ್ತಂಗಡಿ: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿ ವತಿಯಿಂದ ಅಸಮರ್ಪಕ ಹಾಗೂ ಅವೈಜ್ಞಾನಿಕ ಬ್ರಹ್ಮರಕೊಟ್ಲು ಟೋಲ್ ಗೇಟ್ ತೆರವುಗೊಳಿಸುವಂತೆ ಆಗ್ರಹಿಸಿ ಜಿಲ್ಲಾದ್ಯಂತ ಸಾರ್ವಜನಿಕ ಸಹಿ ಸಂಗ್ರಹ ಅಭಿಯಾನ ಫೆ.22...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಿಡ್ಲೆ ಸ.ಪ್ರೌ. ಶಾಲೆಯ ವಿದ್ಯಾರ್ಥಿಗಳಿಗೆ ಆಹಾರ ನಿರ್ವಹಣೆ ಮತ್ತು ಸಾಮಾಜಿಕ ಜವಾಬ್ದಾರಿ ಕುರಿತು ಮಾಹಿತಿ ಕಾರ್ಯಾಗಾರ

Suddi Udaya
ಉಜಿರೆ: ಎಸ್.ಡಿ.ಎಂ ಕಾಲೇಜಿನ ಸಂಸ್ಕೃತ ವಿಭಾಗದ ವಿದ್ಯಾರ್ಥಿಗಳಾದ ಧರಿತ್ರಿ ಭಿಡೆ ಮತ್ತು ಸಿಂಚನ ಪಾಳಂದೆ ಇವರು ಪ್ರೊ. ಶ್ರೀಧರ ಭಟ್ ಮಾರ್ಗದರ್ಶನದಲ್ಲಿ ಸರ್ಕಾರಿ ಪ್ರೌಢಶಾಲೆ ನಿಡ್ಲೆ ಇಲ್ಲಿನ ವಿದ್ಯಾರ್ಥಿಗಳಿಗೆ ಆಹಾರ ನಿರ್ವಹಣೆ ಮತ್ತು ಸಾಮಾಜಿಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ರಕ್ಷಿತ್ ಶಿವರಾಂ ಅವರ ಮನವಿಗೆ ಅಧಿಕಾರಿಗಳ ಸ್ಪಂದನೆ: ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆಗೆ ಗೈರು ಹಾಜರಾಗಿದ್ದ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆಗೆ ಅವಕಾಶ

Suddi Udaya
ಬೆಳ್ತಂಗಡಿ: ದ್ವಿತೀಯ ಪಿಯುಸಿ ವಿದ್ಯಾರ್ಥಿ ಜೀವನದಲ್ಲಿ ಬಹಳ ಮಹತ್ವದ ಘಟ್ಟ. ಇಲ್ಲಿ ತೆಗೆಯುವ ಒಂದೊಂದು ಅಂಕವೂ ಭವಿಷ್ಯಕ್ಕೆ ಬುನಾದಿ. ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಪರೀಕ್ಷೆಗಳಲ್ಲಿ ಭೌತ ಶಾಸ್ತ್ರ, ರಸಾಯನ ಶಾಸ್ತ್ರ, ಜೀವ ಶಾಸ್ತ್ರ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಯನಪೋಯ ಆರ್ಟ್ಸ್ ಸೈನ್ಸ್ ಕಾಮರ್ಸ್ ಪದವಿ ವಿದ್ಯಾರ್ಥಿಗಳಿಂದ ಸ. ಹಿ. ಪ್ರಾ. ಶಾಲೆ ಸರಳಿಕಟ್ಟೆಯಲ್ಲಿ ಎನ್ ಎಸ್ ಎಸ್ ಶಿಬಿರ

Suddi Udaya
ಸರಳಿಕಟ್ಟೆ: ಯೇನಪೋಯ ವಿಶ್ವವಿದ್ಯಾಲಯ ವತಿಯಿಂದ 2024-25 ನೇ ಸಾಲಿನ ರಾಷ್ಟ್ರೀಯ ಸೇವಾ ಯೋಜನೆ ಶಿಬಿರವನ್ನು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಸರಳಿಕಟ್ಟೆಯಲ್ಲಿ ವಿದ್ಯುಕ್ತವಾಗಿ ಚಾಲನೆ ನೀಡಲಾಯಿತು. ಶಿಬಿರದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಚಿಂತನಾ ದಿನಾಚರಣೆ

Suddi Udaya
ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥಾಪಕರಾದ ಬೇಡನ್ ಪೊವೆಲ್ ಹಾಗೂ ಲೇಡಿ ಬೇಡನ್ ಪೋವೆಲ್ ರವರ ಜನ್ಮದಿನದ ಅಂಗವಾಗಿ ಚಿಂತನಾ ದಿನಾಚರಣೆಯನ್ನು ಬನ್ನಿಸ್, ಕಬ್ಸ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆಗೆ ಬೂತ್ ಮಟ್ಟದಲ್ಲಿ ಪಕ್ಷವನ್ನು ಸಕ್ರಿಯಗೊಳಿಸಿ: ಎಂ ಸಿ ವೇಣುಗೋಪಾಲ್

Suddi Udaya
ಬೆಳ್ತಂಗಡಿ: ಬ್ಲಾಕ್ ಕಾಂಗ್ರೆಸ್ ಗೆ ಕೆಪಿಸಿಸಿ ಉಪಾಧ್ಯಕ್ಷರು, ಪಕ್ಷದ ಜಿಲ್ಲೆಯ ಉಸ್ತುವಾರಿ ಎಂ ಸಿ ವೇಣುಗೋಪಾಲ್ ಬೇಟಿ, ನೀಡಿ ಮುಂಬರುವ ತಾಲೂಕು ಪಂಚಾಯತ್ ಜಿಲ್ಲಾ ಪಂಚಾಯತ್ ಚುನಾವಣೆ, ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆ, ಇದು...
ತಾಲೂಕು ಸುದ್ದಿಬೆಳ್ತಂಗಡಿವರದಿ

ಕರ್ನಾಟಕ ಮುಸ್ಲಿಮ್ ಜಮಾಅತ್ ಗುರುವಾಯನಕೆರೆ ಸರ್ಕಲ್ ವಾರ್ಷಿಕ ಮಹಾಸಭೆ

Suddi Udaya
ಮದ್ದಡ್ಕ : ಕರ್ನಾಟಕ ಮುಸ್ಲಿಮ್ ಜಮಾ ಅತ್ ನ (ಕೆ.ಎಂ.ಜೆ) ಗುರುವಾಯನಕೆರೆ ಸರ್ಕಲ್ ನ 2025 ನೇ ಸಾಲಿನ ವಾರ್ಷಿಕ ಮಹಾಸಭೆಯು ಮದ್ದಡ್ಕದ ಸುನ್ನೀ ಸೆಂಟರ್ ನಲ್ಲಿ ನಡೆಯಿತು. ಅಧ್ಯಕ್ಷತೆಯನ್ನು ಸರ್ಕಲ್ ಅಧ್ಯಕ್ಷ ಅಬ್ದುಲ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕುಕ್ಕೇಡಿ ಡಾ. ಬಿ. ಆರ್ ಅಂಬೇಡ್ಕರ್ ಭವನದ ಮುಂದುವರಿದ ಕಾಮಗಾರಿ ಗೆ ಹೆಚ್ಚುವರಿ ರೂ.50 ಲಕ್ಷ ಅನುದಾನ ಮಂಜೂರು: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ

Suddi Udaya
ಬೆಳ್ತಂಗಡಿ: ಕುಕ್ಕೇಡಿ ಡಾ. ಬಿ. ಆರ್. ಅಂಬೇಡ್ಕರ್ ಭವನದ ಮುಂದುವರೆದ ಕಾಮಗಾರಿಗೆ ಹೆಚ್ಚುವರಿಯಾಗಿ ರೂ 50 ಲಕ್ಷ ಮಂಜೂರಾತಿಗೆ ಸರಕಾರ ಆದೇಶ ನೀಡಿದೆ. ಅನುದಾನದಲ್ಲಿ ಕುಕ್ಕೇಡಿ ಡಾ. ಬಿ.ಆರ್.ಅಂಬೇಡ್ಕರ್ ಭವನದ ಮುಂದುವರೆದ ಕಾಮಗಾರಿಗೆ ಹೆಚ್ಚುವರಿಯಾಗಿ...
error: Content is protected !!