23.1 C
ಪುತ್ತೂರು, ಬೆಳ್ತಂಗಡಿ
March 15, 2026

Category : ಬೆಳ್ತಂಗಡಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ: ರುಡ್‌ಸೆಟ್ ಸಂಸ್ಥೆಯಲ್ಲಿ ಮಹಿಳಾ ಬ್ಯೂಟೀಪಾರ್ಲರ್ ಮತ್ತು ಮದುಮಗಳ ಶೃಂಗಾರ -ಉದ್ಯಮಶೀಲತಾ ಅಭಿವೃದ್ಧಿ ತರಬೇತಿಯ ಸಮಾರೋಪ

Suddi Udaya
ಉಜಿರೆ: ಪೋಷಕರು ಹೆಣ್ಣು ಮಕ್ಕಳನ್ನು ಶಾಲೆ ಕಳುಹಿಸಿಕೊಡುವುದರ ಮೂಲಕ ವಿದ್ಯಾಭ್ಯಾಸ ನೀಡಬೇಕು, ಈ ನಿಟ್ಟಿನಲ್ಲಿ ಇತೀಚೆಗೆ ಉತ್ತಮ ಬೆಳವಣಿಗೆ ಕಾಣುತ್ತಿದೆ. ಪ್ರತಿ ಮಹಿಳೆಗೂ ಆತ್ಮ ಅಭಿಮಾನ ಇರುತ್ತದೆ. ಅದಕ್ಕಾಗಿ ತನ್ನದೇ ಆದ ಸಂಪಾದನೆ ಇರಬೇಕು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ. ಬಿ.ಎಸ್. ಇ) ಶಾಲೆಯಲ್ಲಿ “ಪ್ರತಿಭಾ ಸಂಗಮ” ಕಾರ್ಯಕ್ರಮ

Suddi Udaya
ಉಜಿರೆ : ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಉಜಿರೆಯಲ್ಲಿ ಎ.4 ರಿಂದ 8 ರ ವರೆಗೆ “ಪ್ರತಿಭಾ ಸಂಗಮ” ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ 2023-24 ನೇ ಶೈಕ್ಷಣಿಕ ಅವಧಿಯಲ್ಲಿ ಶಾಲೆಯಲ್ಲಿ ವಿಶೇಷವಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವ: ದರ್ಶನ ಬಲಿ, ಬಟ್ಟಲು ಕಾಣಿಕೆ

Suddi Udaya
ಬಂದಾರು: ಇಲ್ಲಿಯ ಕುರಾಯ ಶ್ರೀ ಸದಾಶಿವ ದೇವರ ಪ್ರತಿಷ್ಠಾ ಮಹೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವವು ಬ್ರಹ್ಮಶ್ರೀ ನೀಲೇಶ್ವರ ವಾಸುದೇವ ತಂತ್ರಿಯವರ ಹಿರಿತನದಲ್ಲಿ ನೀಲೇಶ್ವರ ಪದ್ಮನಾಭ ತಂತ್ರಿಯವರ ನೇತೃತ್ವದಲ್ಲಿ ಎ.2ರಿಂದ ಆರಂಭಗೊಂಡು ಎ.10ರ ತನಕ ವಿಜೃಂಭಣೆಯಿಂದ...
ತಾಲೂಕು ಸುದ್ದಿಬೆಳ್ತಂಗಡಿವರದಿ

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಪೋಷಕರ ಸಭೆ

Suddi Udaya
ಪುದುವೆಟ್ಟು :ಇಲ್ಲಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪೋಷಕರ ಸಭೆಯನ್ನು ಎ.6 ರಂದು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನು ಉದ್ದೇಶಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದ ಶಾಲೆಯ ಮುಖ್ಯ ಶಿಕ್ಷಕ ಶೀನಪ್ಪಗೌಡ ರವರು ಬೇಸಿಗೆ ಶಿಬಿರದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ವಿವಿಧ ಕ್ಷೇತ್ರದ ಮಹಿಳಾ ಸಾಧಕರಿಗೆ ಸನ್ಮಾನ

Suddi Udaya
ಜೆಸಿಐ ಬೆಳ್ತಂಗಡಿ ವತಿಯಿಂದ ಮಹಿಳಾ ದಿನಾಚರಣೆಯ ಸಮಾರೋಪ ಸಮಾರಂಭದಲ್ಲಿ ವಿವಿಧ ಕ್ಷೇತ್ರದ ಮಹಿಳಾ ಸಾಧಕರನ್ನು ಗುರುತಿಸಿ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಂಗಳೂರು ಎಸ್.ಸಿ.ಡಿ.ಸಿ.ಸಿ ಬ್ಯಾಂಕಿನ ಅಧಿಕಾರಿ ಮಾಲ ಎಂ.ಕೆ ಕೆದ್ದು ಭಾಗವಹಿಸಿ ಮಹಿಳೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಹೆರಿಗೆ ನಂತರ ವಿಪರೀತ ರಕ್ತಸ್ರಾವ: ಲಾಯಿಲ ಗಾಂಧಿ ನಗರದ ಮಹಿಳೆ ಸಾವು

Suddi Udaya
ಬೆಳ್ತಂಗಡಿ: ಹೆರಿಗೆಗೆಂದು ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯೊಬ್ಬರು ಹೆರಿಗೆ ಬಳಿಕ ಉಂಟಾದ ರಕ್ತ ಸ್ರಾವದಿಂದ  ಸಾವನ್ನಪ್ಪಿದ ಘಟನೆ ಬದ್ಯಾರು ಬಳಿಯ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ. ಆಸ್ಪತ್ರೆಯಲ್ಲಿ ಲಾಯಿಲ ಗ್ರಾಮದ ಗಾಂಧಿನಗರ ನಿವಾಸಿ ರವಿ ರವರ ಪತ್ನಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೈಕ್ ಮತ್ತು ಪಿಕಪ್ ವಾಹನ ನಡುವೆ ಅಪಘಾತ, ಬೈಕ್ ಸವಾರಿಗೆ ಗಂಭೀರ ಗಾಯ, ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ, ವೇಣೂರು ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
ಬೆಳ್ತಂಗಡಿ: ಬೈಕ್ ಮತ್ತು ಪಿಕಪ್ ವಾಹನದ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರರಿಬ್ಬರಿಗೆ ಗಂಭೀರ ಪ್ರಮಾಣದ ಗಾಯಗಳಾದ ಘಟನೆ ಬೆಳ್ತಂಗಡಿ ತಾಲೂಕು ಸಾವ್ಯ ಗ್ರಾಮದ ಓದ್ರೇಳು ಕ್ರಾಸ್‌ ಎಂಬಲ್ಲಿ ಎ.2 ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ : ಹಸಿರು ಕ್ರಾಂತಿಯ ಹರಿಕಾರ ಡಾ| ಬಾಬು ಜಗಜೀವನರಾಮ್ ರವರ 117ನೇ ಜನ್ಮ ದಿನಾಚರಣೆ

Suddi Udaya
ಬೆಳ್ತಂಗಡಿ : ಸಮಾಜ ಕಲ್ಯಾಣ ಇಲಾಖೆ ಹಾಗೂ ಬೆಳ್ತಂಗಡಿ ಪಟ್ಟಣ ಪಂಚಾಯತ್ ಇದರ ಸಂಯುಕ್ತ ಆಶ್ರಯದಲ್ಲಿ ಹಸಿರು ಕ್ರಾಂತಿಯ ಹರಿಕಾರ ಡಾ| ಬಾಬು ಜಗಜೀವನರಾಮ್ ರವರ 117ನೇ ಜನ್ಮ ದಿನಾಚರಣೆಯನ್ನು ಬೆಳ್ತಂಗಡಿ ಮಿನಿ ವಿಧಾನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬೇಸಿಗೆ ಶಿಬಿರ

Suddi Udaya
ಅರಸಿನಮಕ್ಕಿ: ಶ್ರೀ ಗೋಪಾಲಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಅರಸಿನಮಕ್ಕಿಯಲ್ಲಿ ಬೇಸಿಗೆ ಶಿಬಿರದ 2ನೇ ದಿನ ಶಾಲಾ ಶಿಕ್ಷಕಿಯರಾದ ಶ್ರೀಮತಿ ದಿವ್ಯಶ್ರೀ, ಶ್ರೀಮತಿ ಸಂಧ್ಯಾ, ಕುಮಾರಿ ಲೋಲಾಕ್ಷಿ ಶ್ರೀಮತಿ ಹೇಮಾವತಿ, ಶ್ರೀಮತಿ ಸ್ವಾತಿ ಯವರ...
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳುಸರ್ಕಾರಿ ಇಲಾಖಾ ಸುದ್ದಿ

ಸಹಕಾರ ಸಂಘಗಳ ಅಧಿಕಾರಕ್ಕೆ ತಡೆ ನೀಡಿದ್ದ ಸರಕಾರದ ಸುತ್ತೋಲೆಗೆ ಹೈಕೋರ್ಟ್ ತಡೆಯಾಜ್ಞೆ

Suddi Udaya
ಬೆಳ್ತಂಗಡಿ: ಸಹಕಾರ ಸಂಘಗಳು ಸಂಗ್ರಹಿಸುತ್ತಿರುವ ಠೇವಣಿ ಮತ್ತು ವಿತರಿಸುವ ಸಾಲಗಳಿಗೆ ಬಡ್ಡಿ ದರ ನಿಗದಿ ಪಡಿಸುವ ಸಹಕಾರ ಸಂಘಗಳ ಅಧಿಕಾರಕ್ಕೆ ತಡೆ ನೀಡಿ ರಾಜ್ಯ ಸರಕಾರ ಹೊರಡಿಸಿದ್ದ ಸುತ್ತೋಲೆಗೆ ಎ.4ರಂದು ಹೈಕೋರ್ಟ್ ತಡೆಯಾಜ್ಞೆ ನೀಡಿದೆ....
error: Content is protected !!