ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ ವಾರ್ಷಿಕ ಮಹಾಸಭೆ : ಕಾರ್ಯಕಾರಿ ಸಮಿತಿಗೆ ನೂತನ ಸದಸ್ಯರ ಆಯ್ಕೆ
ಗುರುವಾಯನಕೆರೆ: ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ ಇದರ 2025-26 ನೇ ಸಾಲಿನ ವಾರ್ಷಿಕ ಮಹಾಸಭೆ ಸೆ.20ರಂದು ಗುರುವಾಯನಕೆರೆ ಕುಲಾಲ ಭವನದಲ್ಲಿ ಜರುಗಿತು. ಸಂಘದ ಅಧ್ಯಕ್ಷ ಯಾದವ ಮೂಲ್ಯ ಮುಂಡೂರು ಅಧ್ಯಕ್ಷತೆ...
