ನಾಪತ್ತೆಯಾದ ಮಾಲಾಡಿ ನಿವಾಸಿ, ಬಂಟ್ವಾಳ ಅಮ್ಟಾಡಿ ಗ್ರಾ.ಪಂ. ಕಾರ್ಯದರ್ಶಿ ಲಕ್ಷ್ಮೀನಾರಾಯಣ; ನಾಲ್ಕು ದಿನಗಳ ಬಳಿಕ ಶವ ಪಟ್ರಮೆ ನದಿಯಲ್ಲಿ ಪತ್ತೆ: ಮೃತದೇಹವನ್ನು ಮೇಲೆತ್ತಿದ ಶೌರ್ಯ ವಿಪತ್ತು ನಿವ೯ಹಣಾ ತಂಡ
ಬೆಳ್ತಂಗಡಿ: ಧಮ೯ಸ್ಥಳದಿಂದ ಪಟ್ರಮೆಗೆ ಹೋಗುವ ದಾರಿಯಲ್ಲಿ ಸಿಗುವ ಪಟ್ರಮೆ ಹೊಳೆಯಲ್ಲಿ ಶವವೊಂದು ಪತ್ತೆಯಾಗಿದ್ದು, ಇದು ಇತ್ತೀಚೆಗೆ ನಾಪತ್ತೆಯಾದ ಅಮ್ಟಾಡಿ ಗ್ರಾಮ ಪಂಚಾಯತ್ ಕಾರ್ಯದರ್ಶಿಲಕ್ಷ್ಮೀನಾರಾಯಣ ಅವರದೆಂದು ಗುರುತಿಸಲಾಗಿದೆ. ಮಡಂತ್ಯಾರು ಮಾಲಾಡಿ ಗ್ರಾಮದ, ವಿದ್ಯಾ ನಗರ ನಿವಾಸಿ,...
