23.8 C
ಪುತ್ತೂರು, ಬೆಳ್ತಂಗಡಿ
March 15, 2026

Category : ಬೆಳ್ತಂಗಡಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಿಕ್ಷಣ ಸಂಸ್ಥೆ

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಹಳದಿ ದಿನ ಆಚರಣೆ

Suddi Udaya
ಪಟ್ರಮೆ :ಇಲ್ಲಿಯ ಪಟ್ಟೂರಿನ ಶ್ರೀರಾಮ ವಿದ್ಯಾಸಂಸ್ಥೆಯ ನರ್ಸರಿ ವಿಭಾಗದಿಂದ ಹಳದಿ ದಿನ ಆಚರಿಸಲಾಯಿತು. ಎಲ್ಕೆಜಿ ಮತ್ತು ಯುಕೆಜಿ ವಿದ್ಯಾರ್ಥಿಗಳಿಗೆ ಹಳದಿ ಬಣ್ಣದ ಮಹತ್ವ, ಬಳಕೆ ಮತ್ತು ಉಪಯೋಗದ ಬಗ್ಗೆ ಪ್ರಾಯೋಗಿಕ ಜ್ಞಾನ ನೀಡುವುದಕ್ಕಾಗಿ ಕಾರ್ಯಕ್ರಮ...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಬೆಳ್ತಂಗಡಿ ರಾಜ್ಯ ಸರ್ಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ: ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ: ನಿವೃತ್ತ ಜಯಕೀರ್ತಿ ಜೈನ್ ರವರಿಗೆ ಬೀಳ್ಕೊಡುಗೆ

Suddi Udaya
ಬೆಳ್ತಂಗಡಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಬೆಂಗಳೂರು ಇದರ ಬೆಳ್ತಂಗಡಿ ತಾಲೂಕು ಶಾಖೆಯ ವಾರ್ಷಿಕ ಮಹಾಸಭೆಯು ಇತ್ತೀಚೆಗೆ ಬೆಳ್ತಂಗಡಿ ಮಾರಿಗುಡಿ ಬಳಿಯ ಏಕತಾ ಸೌದದಲ್ಲಿ ಜರುಗಿತು. ಸಂಘದ 2023ನೇ ಸಾಲಿನ ಸಾಧಕರ ಸನ್ಮಾನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿರಾಜಕೀಯವರದಿ

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೇಸ್ ಕಾರ್ಯಕರ್ತರ ಸಭೆ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೇಸ್ ಕಾರ್ಯಕರ್ತರ ಸಭೆಯು ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ‌ ಸೇವಾ ಸಂಘದ ಸಭಾಭವನದಲ್ಲಿ ಮಾ27 ರಂದು ನಡೆಯಿತು. ಕಾಂಗ್ರೇಸ್ ಕಾರ್ಯಕರ್ತರ ಸಭೆಯನ್ನು ವಿಧಾನ ಪರಿಷತ್ ಶಾಸಕ ಕೆ.ಹರೀಶ್ ಕುಮಾರ್...
ಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್ ಗೆ ಭೇಟಿ ನೀಡಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್.

Suddi Udaya
ಬೆಳ್ತಂಗಡಿ: ಇಲ್ಲಿನ ಹೋಲಿ ರಿಡೀಮರ್ ಚರ್ಚ್’ಗೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಭೇಟಿ ನೀಡಿದರು. ಚರ್ಚ್ ಧರ್ಮಗುರು ಫಾ. ವಾಲ್ಟರ್ ಡಿಮೆಲ್ಲೋ ಅವರು ಪ್ರಾರ್ಥನೆ ಸಲ್ಲಿಸಿದರು.ಹೋಲಿ ರಿಡೀಮರ್ ಆಂಗ್ಲ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಿಜೆಪಿ ಇಂದಬೆಟ್ಟು ಶಕ್ತಿ ಕೇಂದ್ರದ ಬೂತ್ ಸಮಿತಿಗಳ ರಚನೆ

Suddi Udaya
ಇಂದಬೆಟ್ಟು: ಬಿಜೆಪಿ ಇಂದಬೆಟ್ಟು ಶಕ್ತಿ ಕೇಂದ್ರದ ಬೂತ್ ಸಂಖ್ಯೆ 28, 29, 30, 31 ರ ನೂತನ ಅಧ್ಯಕ್ಷ, ಕಾರ್ಯದರ್ಶಿ, ಸದಸ್ಯರು ಹಾಗೂ ವಿವಿಧ ಮೋರ್ಚಾಗಳ ಸಂಚಾಲಕರು ಸದಸ್ಯರನ್ನು ಶಕ್ತಿ ಕೇಂದ್ರದ ಅಧ್ಯಕ್ಷ ಶ್ರೀಕಾಂತ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕೊಕ್ಕಡದಿಂದ ಮುಂಡೂರುಪಳಿಕೆವರೆಗೆ 3 ಫೇಸ್ ವಿದ್ಯುತ್ತನ್ನು ನೀಡುವಂತೆ ಆಗ್ರಹಿಸಿ ಬೆಳ್ತಂಗಡಿ ಮೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರ ಮೂಲಕ ಮಂಗಳೂರು ಮೆಸ್ಕಾಂ ವ್ಯವಸ್ಥಾಪಕರಿಗೆ ಮನವಿ

Suddi Udaya
ಕೊಕ್ಕಡ: ಕೊಕ್ಕಡದಿಂದ ಮುಂಡೂರುಪಳಿಕೆ ವರೆಗೆ ನೆಲ್ಯಾಡಿ ಸಬ್‌ ಸ್ಟೇಷನಿಂದ 3 ಫೇಸ್ ವಿದ್ಯುತ್ತನ್ನು ನೀಡುವಂತೆ ಆಗ್ರಹಿಸಿ, ನೆರವೇರಿಸದಿದ್ದಲ್ಲಿ ಹಕ್ಕೋತ್ತಾಯ ಕಾರ್ಯಕ್ರಮವನ್ನು ನಡೆಸುವಂತೆ ಬೆಳ್ತಂಗಡಿ ಮೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರ ಮೂಲಕ ಮಂಗಳೂರು ಮೆಸ್ಕಾಂ ವ್ಯವಸ್ಥಾಪಕರಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮಚ್ಚಿನ: ರಬ್ಬರ್ ತೋಟಕ್ಕೆ ತಗುಲಿದ ಬೆಂಕಿ: ಅಪಾರ ನಷ್ಟ

Suddi Udaya
ಮಚ್ಚಿನ ಗ್ರಾಮದ ಬೆರ್ಬಲಾಜೆ ರಬ್ಬರ್ ತೋಟಕ್ಕೆ ಆಕಸ್ಮಿಕ ಬೆಂಕಿ ತಗುಲಿ ರಬ್ಬರ್ ಗಿಡಗಳು ಸುಟ್ಟು ಅಪಾರ ಹಾನಿಯಾದ ಘಟನೆ ಇಂದು (ಮಾ.25) ಬೆಳಿಗ್ಗೆ ನಡೆದಿದೆ. ಬಳ್ಳಮಂಜ ಗುರುಪ್ರಸಾದ್ ಭಟ್ ಹಾಗೂ ಬೆರ್ಬಲಾಜೆ ಈಶ್ವರ ಭಟ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಅಭಿವೃದ್ದಿ ಹೊಂದುತ್ತಿರುವ ಉಜಿರೆ ಹಳೆಪೇಟೆ ಸರಕಾರಿ ಶಾಲೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಶ್ರೀ ಕ್ಷೇತ್ರ ಧರ್ಮಸ್ಥಳದ ಮಾತೃಶ್ರೀ ಹೇಮಾವತಿ ಹೆಗ್ಗಡೆಯವರು ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ನೇತೃತ್ವದಲ್ಲಿ ಶ್ರಮದಾನ

Suddi Udaya
ಉಜಿರೆ: ಅಭಿವೃದ್ದಿ ಹೊಂದುತ್ತಿರುವ ಉಜಿರೆ ಹಳೆಪೇಟೆ ಸರಕಾರಿ ಶಾಲೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಮಾತೃಶ್ರೀ ಹೇಮಾವತಿ ಹೆಗ್ಗಡೆಯವರು ಭೇಟಿ ನೀಡಿ ಸರಕಾರಿ ಶಾಲೆಯನ್ನು ಉಳಿಸಿ ಬೆಳಸುವ ನಿಟ್ಟಿನಲ್ಲಿ ಬದುಕು ಕಟ್ಟೋಣ ಬನ್ನಿ ತಂಡದ ಸೇವೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಳೆಂಜ ಗ್ರಾಮದ ಕಾಯ೯ತ್ತಡ್ಕದಲ್ಲಿ ತಾಯಿ ಪುಟ್ಟ ಮಗುವಿನೊಂದಿಗೆ ನಾಪತ್ತೆ

Suddi Udaya
ಕಳೆಂಜ: ಇಲ್ಲಿಯ ಕಳೆಂಜ ಗ್ರಾಮದ ಕಾಯ೯ತ್ತಡ್ಕದಲ್ಲಿ ತಾಯಿ ಪುಟ್ಟ ಮಗುವಿನೊಂದಿಗೆ ನಾಪತ್ತೆಯಾದ ಘಟನೆ ಮಾ.23ರಂದು ವರದಿಯಾಗಿದೆ. ಕಳೆಂಜ ಗ್ರಾಮದ ಕಾಯ೯ತ್ತಡ್ಕ ನಿವಾಸಿ ವೆಂಕಪ್ಪ ಗೌಡ ಅವರ ಪತ್ನಿ ಜಯಶ್ರೀ (29ವ) ಹಾಗೂ ಅವರ ಪುತ್ರಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿವರದಿ

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya
ಮಿತ್ತಬಾಗಿಲು: ಇಲ್ಲಿಯ ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ/ ಶ್ರೀ ದುರ್ಗಾದೇವಿ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವದ ಅಂಗವಾಗಿ ಮಾ.22 ರಂದು ವೇದಮೂರ್ತಿ ನೀಲೇಶ್ವರ ಆಲಂಬಾಡಿ ಪದ್ಮನಾಭ ತಂತ್ರಿಯವರ ನೇತೃತ್ವದಲ್ಲಿ ವಿವಿಧ ತಾಂತ್ರಿಕ, ವೈದಿಕ ಕಾರ್ಯಕ್ರಮ...
error: Content is protected !!