22.9 C
ಪುತ್ತೂರು, ಬೆಳ್ತಂಗಡಿ
August 23, 2026

Category : ಬೆಳ್ತಂಗಡಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಹಾಕುಂಭಮೇಳದಲ್ಲಿ ಪವಿತ್ರ ಸ್ನಾನಗೈದ ಉದ್ಯಮಿ ಅಭಿನಂದನ್ ಹರೀಶ್ ಕುಮಾರ್

Suddi Udaya
ಬೆಳ್ತಂಗಡಿ: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಯುವ ಕಾಂಗ್ರೇಸ್ ರಾಜ್ಯ ಸಮಿತಿ ಕಾರ್ಯದರ್ಶಿ, ಉದ್ಯಮಿ ಅಭಿನಂದನ್ ಹರೀಶ್ ಕುಮಾರ್ ಪವಿತ್ರ ಸ್ನಾನಗೈದರು. ಈ ಪವಿತ್ರ ಕ್ಷಣವು ನದಿ ಸ್ನಾನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವಂತೆ ಲೋಕೋಪಯೋಗಿ ಸಚಿವರಿಗೆ ವಕೀಲರ ನಿಯೋಗದಿಂದ ಮನವಿ

Suddi Udaya
ಬೆಳ್ತಂಗಡಿ: ಸುಮಾರು 60 ವರ್ಷ ಹಳೆಯದಾದ ಬೆಳ್ತಂಗಡಿಯ ನ್ಯಾಯಾಲಯದ ಕಟ್ಟಡ ದುರಸ್ತಿಯಲ್ಲಿದ್ದು ಹೊಸ ನ್ಯಾಯಾಲಯದ ಕಟ್ಟಡಕ್ಕೆ ಅನುದಾನ ಮಂಜೂರುಗೊಳಿಸುವಂತೆ ಬೆಳ್ತಂಗಡಿ ವಕೀಲರ ಸಂಘದ ನಿಯೋಗ ಈ ದಿನ ಕರ್ನಾಟಕ ಸರಕಾರದ ಲೋಕೋಪಯೋಗಿ ಸಚಿವರಾದ ಸತೀಶ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಾಪಿನಡ್ಕ: ಕೊಂಕಡ್ಡ ನಿವಾಸಿ ಸುರೇಶ್ ಪೂಜಾರಿ ನಿಧನ

Suddi Udaya
ಕಾಪಿನಡ್ಕ: ತೆಂಕಕಾರಂದೂರು ಗ್ರಾಮದ ಕಾಪಿನಡ್ಕ ಗಾಂಧಿನಗರ, ಕೊಂಕಡ್ಡ ನಿವಾಸಿ ಸುರೇಶ್ ಪೂಜಾರಿ (40 ವರ್ಷ) ಕಳೆದ ರಾತ್ರಿ ಫೆ.19 ರಂದು ಅನಾರೋಗ್ಯದಿಂದ ನಿಧನರಾದರು. ಮೃತರು ಕೃಷಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದರು. ಪತ್ನಿ, ಸಹೋದರ, ಸಹೋದರಿ ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಇಲಾಖಾಧಿಕಾರಿಗಳ ಗೈರು ಹಾಜರಾತಿಗೆ ಗ್ರಾಮಸ್ಥರು ಅಸಮಾಧಾನ- ಅಳದಂಗಡಿ ಗ್ರಾಮ ಸಭೆ

Suddi Udaya
ಅಳದಂಗಡಿ: ಗ್ರಾಮ ಸಭೆಗೆ ಎಲ್ಲಾ ಇಲಾಖೆ ಅಧಿಕಾರಿಗಳು ಭಾಗವಹಿಸದೆ ಇರುವುದು ಗ್ರಾಮಸ್ಥರ ಕೆಂಗಣ್ಣಿಗೆ ಗುರಿಯಾದ ಘಟನೆ ಅಳದಂಗಡಿ ಗ್ರಾಮ ಸಭೆಯಲ್ಲಿ ನಡೆಯಿತು. ಅಳದಂಗಡಿ ಗ್ರಾಮ ಪಂಚಾಯತ್‌ 2024-25ನೇ ಸಾಲಿನ ದ್ವಿತೀಯ ಹಂತದ ಗ್ರಾಮ ಸಭೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಅಖಿಲ ಭಾರತೀಯ ಸಾಹಿತ್ಯ ಪರಿಷದ್ ನೇತೃತ್ವದಲ್ಲಿ ಗೀತೆ ಜತೆ ಸಾಹಿತ್ಯ ಸಾಂಗತ್ಯ ಉಪನ್ಯಾಸ ಮಾಲಿಕೆಯ ಎರಡನೆಯ ಅಧ್ಯಾಯ

Suddi Udaya
ಗುರುವಾಯನಕೆರೆಯ ನಮ್ಮ ಮನೆ ಹವ್ಯಕ ಭವನದಲ್ಲಿ ಗೀತೆ ಜತೆ ಸಾಹಿತ್ಯ ಸಾಂಗತ್ಯ ಉಪನ್ಯಾಸ ಮಾಲಿಕೆಯ ಎರಡನೇಯ ಅಧ್ಯಾಯವು ಫೆ.16 ರಂದು ನಡೆಯಿತು. ಗೌರವ ಉಪಸ್ಥಿತರಿದ್ದ ಅಭಾಸಾಪ ವಿಭಾಗ ಸಂಯೋಜಕರಾದ ಸುಂದರ ಶೆಟ್ಟಿ ಇಳಂತಿಲ ಇವರನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಫೆ.19: ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ಜಾತ್ರೋತ್ಸವದ ಮಹಾರಥೋತ್ಸವದ ಪ್ರಯುಕ್ತ ‘ಬೆಳ್ತಂಗಡಿ ಮ್ಯೂಸಿಕಲ್ ನೈಟ್ಸ್’ ಹಾಗೂ ಬೀಟ್ ರಾಕರ್ಸ್ ಡ್ಯಾನ್ಸ್ ಇವರಿಂದ ಡಾನ್ಸ್ ಫ್ಲೇಮ್

Suddi Udaya
ಬೆಳ್ತಂಗಡಿ ಕುತ್ಯಾರು ಫ್ರೆಂಡ್ಸ್ ಪ್ರಾಯೋಜಕತ್ವದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರ ಸಹಕಾರದೊಂದಿಗೆ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ಜಾತ್ರೋತ್ಸವದ ಮಹಾರಥೋತ್ಸವದ ಪ್ರಯುಕ್ತ ಕರಾವಳಿಯ ಪ್ರಸಿದ್ಧ ಗಾಯಕರ ಕೂಡುವಿಕೆಯಿಂದ ‘ಬೆಳ್ತಂಗಡಿ ಮ್ಯೂಸಿಕಲ್ ನೈಟ್ಸ್’ ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಲಾಪೋಷಕ ಟಿ.ಶಾಮ್ ಭಟ್ ಇವರಿಗೆ ಯಕ್ಷಭಾರತಿ ದಶಮಾನೋತ್ಸವ ಗೌರವ

Suddi Udaya
ಬೆಳ್ತಂಗಡಿ: ಸಂಪಾಜೆ ಯಕ್ಷೋತ್ಸವದ ಸಂಘಟನೆ, ವಿವಿಧ ಕ್ಷೇತ್ರಗಳಲ್ಲಿ ಪರಿಣತರಾದ ಕಲಾವಿದ,ವಿದ್ವಾಂಸರಿಗೆ ಗೌರವ, ತಾಳಮದ್ದಳೆಗಳ ಆಯೋಜನೆ, ವಿದ್ಯಾರ್ಥಿಗಳಿಗೆ ಯಕ್ಷಗಾನ ಸ್ಪರ್ಧೆ, ಕಲಾವಿದರಿಗೆ ನೆರವು, ಶ್ರೀ ಎಡನೀರು ಮಠ ಮತ್ತು ಕೈರಂಗಳ ಕ್ಷೇತ್ರದಲ್ಲಿ ವಿಶೇಷ ಯಕ್ಷಗಾನ ಕಾರ್ಯಕ್ರಮಗಳು,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಉರುವಾಲುವಿನ ಸೀತಾ ರವರ ಚಿಕಿತ್ಸೆಗೆ ನೆರವಾಗಿ

Suddi Udaya
ಉರುವಾಲು ಗ್ರಾಮದ ಸವಣಾಲು ಮನೆ ಗಿರಿಜಾರವರ ಅವರ ಪುತ್ರಿ ಸೀತಾ ರವರು ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಈವರೆಗೆ ರೂ. 2 ಲಕ್ಷ ಹಣ ಖರ್ಚಾಗಿದ್ದು ಮುಂದಿನ ಚಿಕಿತ್ಸೆಗಾಗಿ ರೂ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಡಂತ್ಯಾರು ಬಸವನಗುಡಿ ಬಳಿ ಪ್ರತ್ಯಕ್ಷಗೊಂಡ ಬೃಹತ್ ಹೆಬ್ಬಾವು: ಹಾವನ್ನು ಹಿಡಿದು ಕಾಡಿಗೆ ಬಿಟ್ಟ ಉರಗ ತಜ್ಞೆ ಆಶಾ ಯಾನೆ ಶೋಭಾ ಕುಪ್ಪೆಟ್ಟಿ

Suddi Udaya
ಮಾಲಾಡಿ: ಮಡoತ್ಯಾರು ಬಸವನಗುಡಿ ಬಳಿ ಸನತ್ ಕುಮಾರ್ ಮತ್ತು ನಾರಾಯಣ ಪೂಜಾರಿ ನಿವಾಸದ ಬಳಿ ಬೃಹತ್ ಹೆಬ್ಬಾವೊoದು ಪ್ರತ್ಯಕ್ಷ ಗೊಂಡಿತ್ತು. ಉರಗ ತಜ್ಞೆ ಆಶಾ ಯಾನೆ ಶೋಭಾ ಕುಪ್ಪೆಟ್ಟಿ ಅವರು ಸ್ಥಳಕ್ಕೆ ಆಗಮಿಸಿ ಹಾವನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಕ್ಕಿಂಜೆ ಶಾಲೆಯಲ್ಲಿ ಮಕ್ಕಳ ಮೇಲೆ ಹೆಜ್ಜೇನು ದಾಳಿ: ಆಸ್ಪತ್ರೆಗೆ ದಾಖಲು

Suddi Udaya
ಕಕ್ಕಿಂಜೆ: ಕಕ್ಕಿಂಜೆ ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ಮೇಲೆ ಹೆಜ್ಜೇನು ದಾಳಿ ನಡೆಸಿದ ಘಟನೆ ಫೆ.18 ರಂದು ಬೆಳಗ್ಗೆ ಸಂಭವಿಸಿದ್ದು ಸುಮಾರು 15 ವಿದ್ಯಾರ್ಥಿಗಳಿಗೆ ಹೆಜ್ಜೇನು ದಾಳಿ ಮಾಡಿದ್ದು , ಅಸ್ವಸ್ಥರಾಗಿದ್ದ ಮಕ್ಕಳನ್ನು ತಕ್ಷಣ ಸ್ಥಳೀಯ...
error: Content is protected !!