23.8 C
ಪುತ್ತೂರು, ಬೆಳ್ತಂಗಡಿ
March 15, 2026

Category : ಬೆಳ್ತಂಗಡಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳಾಲಿನಲ್ಲಿ ಅಕ್ರಮ ಮದ್ಯ ದಾಸ್ತಾನು ಘಟಕಕ್ಕೆ ಅಬಕಾರಿ ದಾಳಿ: ಆರೋಪಿ ದಯಾನಂದ ಸಹಿತ ರೂ.45 ಸಾವಿರ ಮೌಲ್ಯದ ಮದ್ಯ ವಶಕ್ಕೆ

Suddi Udaya
ಬೆಳ್ತಂಗಡಿ : ಅಕ್ರಮವಾಗಿ ಗೋಡೌನ್ ನಲ್ಲಿ ಮದ್ಯವನ್ನು ದಾಸ್ತಾನು ಮಾಡಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಮಂಗಳೂರು ಅಬಕಾರಿ ಡಿಸಿ ವಿಶೇಷ ಪತ್ತೆ ದಳ ಸಿಬ್ಬಂದಿಗಳು ದಾಳಿ ಮಾಡಿ ಮದ್ಯ ಹಾಗೂ ಆರೋಪಿಯನ್ನು ವಶಕ್ಕೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ಕಲ್ಮಂಜ ನಿಡಿಗಲ್ ಮಜಲಿನಲ್ಲಿ ನಾಗದೇವರು ಹಾಗೂ ದೈವಗಳ ಪುನರ್ ಪ್ರತಿಷ್ಠೆ

Suddi Udaya
ಕಲ್ಮಂಜ: ಶ್ರೀ ನಾಗಬ್ರಹ್ಮ, ಮಹಿಷಂತಾಯ, ರಕ್ತೇಶ್ವರೀ ಅಂಗಣಪಂಜುರ್ಲಿ, ಗುಳಿಗ ದೈವಗಳ ಸಾನಿಧ್ಯದಲ್ಲಿ ಜೋತಿಷ್ಯ ಡಾ. ಯತೀಶ್ ಆರ್. ಪೊದುವಾಳ್‌ರವರ ಮಾರ್ಗದರ್ಶನದಲ್ಲಿ ಶ್ರೀ ಕ್ಷೇತ್ರ ಪೂಂಜ ವಿದ್ವಾನ್ ಪ್ರಕಾಶ್ ಆಚಾರ್ಯ ಇವರ ಪೌರೋಹಿತ್ಯದಲ್ಲಿ ನಾಗದೇವರು ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಯ್ಯೂರು: ಅಕ್ರಮವಾಗಿ ಮದ್ಯ ಮಾರಾಟ: ಬೆಳ್ತಂಗಡಿ ಪೊಲೀಸರಿಂದ ದಾಳಿ

Suddi Udaya
ಕೊಯ್ಯೂರು : ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ದಾಳಿ ನಡೆಸಿದ ಘಟನೆ ಕೊಯ್ಯೂರು ಗ್ರಾಮದ ನೆಕ್ಕಿಲು ಎಂಬಲ್ಲಿ ಮಾ.21 ರಂದು ನಡೆದಿದೆ. ಕೊಯ್ಯೂರು ಗ್ರಾಮದ ನೆಕ್ಕಿಲ್‌ ಬೆಳಾಲು ಅನಂತೋಡಿ ವಿಷ್ಣುಮೂರ್ತಿ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿರಾಜಕೀಯ

ಲೋಕಸಭಾ ಚುನಾವಣೆ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಉಸ್ತುವಾರಿಗಳ ನೇಮಕ

Suddi Udaya
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಉಸ್ತುವಾರಿಯಾಗಿ ಮಾಜಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ಧರಣೇಂದ್ರ ಕುಮಾರ್, ಹೊಸಂಗಡಿ, ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿ ಉಸ್ತುವಾರಿಯಾಗಿ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಫೆರ್ನಾಂಡಿಸ್ ಉಜಿರೆ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಲೋಕಸಭಾ ಚುನಾವಣೆ ಹಿನ್ನೆಲೆ: ಸಿಯೋನ್ ಆಶ್ರಮ ರಜತಮಹೋತ್ಸವ ಹಾಗೂ ಕರ್ನಾಟಕ ಸುವರ್ಣ ಸಂಭ್ರಮ ಕಾರ್ಯಕ್ರಮ ಮುಂದೂಡಿಕೆ

Suddi Udaya
ನೆರಿಯ: ಸಿಯೋನ್ ಆಶ್ರಮವು ಕಳೆದ 25 ವರ್ಷಗಳಿಂದ ಅಶಕ್ತ, ಅನಾಥ ಮತ್ತು ವಿಶೇಷಚೇತನರನ್ನು ಯಾವುದೇ ಜಾತಿ- ಮತ, ಬೇಧ-ಭಾವವಿಲ್ಲದೆ ಮಾತೃವಾತ್ಸಲ್ಯತೆಯಿಂದ ಆರೈಕೆ ಮಾಡುತ್ತಾ ಬಂದಿರುತ್ತದೆ. ಮಾ.22ರಂದು ಸಿಯೋನ್ ಆಶ್ರಮವು ತನ್ನ ಸೇವೆಯ 25 ಸಂವತ್ಸರಗಳನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಮುಳಿಯ ಜ್ಯುವೆಲ್ಸ್ ನಲ್ಲಿ ಡೈಮಂಡ್ ಹಬ್ಬ, ಉದ್ಘಾಟನಾ ಸಮಾರಂಭ

Suddi Udaya
ಬೆಳ್ತಂಗಡಿ: ಕಳೆದ 78 ವರ್ಷಗಳಿಂದ ಮುಳಿಯ ಸಂಸ್ಥೆಯು ಕರಿಮಣಿ ಉತ್ಸವ, ಡೈಮಂಡ್, ಬಲೆ, ನೆಕ್ಲೇಸ್ ಹಬ್ಬ ನಡೆಸಿ ಗ್ರಾಹಕರಿಗೆ ನಗುಮೊಗದ ಸೇವೆ ನೀಡುವ ಮೂಲಕ ಪ್ರಸಿದ್ದಿಯನ್ನು ಪಡೆದಿದೆ. ಬೆಳೆಯುತ್ತಿರುವ ಉಜಿರೆಯಲ್ಲಿ ಮುಳಿಯದ ಇನ್ನೊಂದು ಶಾಖೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮಾ.23-27: ನಿಡಿಗಲ್ ಲೋಕನಾಡು ಶ್ರೀ ಲೋಕನಾಥೇಶ್ವರ ದೇವರ ವರ್ಷಾವಧಿ ಜಾತ್ರೆ-ನಡ್ವಾಲ್ ಸಿರಿಜಾತ್ರೆ

Suddi Udaya
ಕಲ್ಮಂಜ: ತುಳುನಾಡಿನ ಸತ್ಯಸಾರದ “ಸತ್ಯದ ಸಿರಗಳ” ಮೂಲ ಆಲಡೆ ಪುಣ್ಯಕ್ಷೇತ್ರ ಲೋಕನಾಡು ಶ್ರೀ ಲೋಕನಾಥೇಶ್ವರ ದೇವರ ವರ್ಷಾವಧಿ ಜಾತ್ರೆ-ನಡ್ವಾಲ್ ಸಿರಿಜಾತ್ರಾ ಮಹೋತ್ಸವ ಶ್ರೀ ನಾಗದರ್ಶನ, ಆಶ್ಲೇಷಾ ಬಲಿ, ದೈವಗಳ ನೇಮೋತ್ಸವವು ಮಾ.23ರಿಂದ 27 ರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಲೋಕಸಭಾ ಚುನಾವಣಾ ನೀತಿ ಸಂಹಿತೆ: ಗ್ರಾ.ಪಂ. ನೌಕರರ ಶಾಂತಿಯುತ ಪ್ರತಿಭಟನೆ ಮುಕ್ತಾಯ: ಆ.20 ರಿಂದ ಬೆಂಗಳೂರು ವಿಧಾನಸೌಧ ಮುಂಭಾಗ ಬೃಹತ್ ಪ್ರತಿಭಟನೆ

Suddi Udaya
ಬೆಳ್ತಂಗಡಿ: ಲೋಕಸಭಾ ಚುನಾವಣಾ ನೀತಿ ಸಂಹಿತೆ ಜಾರಿಯಾಗಿರುವ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿ ನೌಕರರ ಶಾಂತಿಯುತ ಪ್ರತಿಭಟನೆಯನ್ನು ಕೈ ಬಿಡಲಾಗಿದೆ. ಹಾಗೂ ಮೂಲ ಬೇಡಿಕೆ ಈಡೇರಿಸುವಂತೆ ಆ. 20 ರಿಂದ ಬೃಹತ್ ಪ್ರತಿಭಟನೆಗೆ ನಿರ್ಧಾರ ಮಾಡಿದೆ....
Uncategorizedಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ವಾಣಿಜ್ಯ ಕೈಗಾರಿಕೆ ಮತ್ತು ಸೇವಾ ಉದ್ಯಮದಾರರ ಸಂಘ ಮಡಂತ್ಯಾರು ಪುಂಜಾಲಕಟ್ಟೆ ಇವರ ನೇತೃತ್ವದಲ್ಲಿ ಹೆದ್ದಾರಿ ಕಾಮಗಾರಿ ಅವ್ಯವಸ್ಥೆ ಕುರಿತು ಸಮಾಲೋಚನಾ ಸಭೆ

Suddi Udaya
ಮಡಂತ್ಯಾರು: ವಾಣಿಜ್ಯ ಕೈಗಾರಿಕೆ ಮತ್ತು ಸೇವಾ ಉದ್ದಿಮೆದಾರರ ಸಂಘ ಮಡಂತ್ಯಾರು ಪುಂಜಾಲಕಟ್ಟೆ ಇವರ ನೇತೃತ್ವದಲ್ಲಿ ಗ್ರಾಮ ಪಂಚಾಯತ್‌ ಮಡಂತ್ಯಾರು, ಗ್ರಾಮ ಪಂಚಾಯತ್ ಮಾಲಾಡಿ ಇದರ ಸಹಕಾರದೊಂದಿಗೆ ಹೆದ್ದಾರಿ ರಸ್ತೆ ಕಾಮಗಾರಿಯ ಅವ್ಯವಸ್ಥೆಯನ್ನು ಕುರಿತು ಹೆದ್ದಾರಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಪಣಕಜೆ : ಮನೆಯಿಂದ ರಸ್ತೆಗೆ ಓಡಿ ಬಂದ 3 ವರ್ಷದ ಮಗು: ರಿಕ್ಷಾಕ್ಕೆ ತಾಗಿ ಗಂಭೀರಗಾಯಗೊಂಡು ಮೃತ್ಯು

Suddi Udaya
ಸೋಣಂದೂರು: ಇಲ್ಲಿಯ ಪಣಕಜೆಯಲ್ಲಿ ಮನೆಯಿಂದ ರಸ್ತೆ ಗೆ ಓಡಿ ಬಂದ 3 ವರ್ಷದ ಮಗುವಿಗೆ ರಿಕ್ಷಾಕ್ಕೆ ತಾಗಿ ಗಂಭೀರಗಾಯಗೊಂಡ ಮಗು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದ ಘಟನೆ ಇಂದು (ಮಾ.16) ಬೆಳಿಗ್ಗೆ ನಡೆದಿದೆ. ಪಣಕಜೆ ಮುಂಡಾಡಿ ನಿವಾಸಿ...
error: Content is protected !!